9 ಸಾವಿರ ಕೋಟಿ ರುಪಾಯಿ ಸಾಲ ಮರುಪಾವತಿ ಮಾಡದೆ ವಂಚಿಸುತ್ತಿರುವ ವಿಜಯ್ ಮಲ್ಯ ಅವರು ಡಿಯಾಜಿಯೊದಿಂದ ಸ್ವೀಕರಿಸಿದ 40 ಮಿಲಿಯನ್ ಡಾಲರ್ ಹಣವನ್ನು ಕೋರ್ಟ್ ನಲ್ಲಿ ಜಮೆ ಮಾಡುವಂತೆ ಸೂಚಿಸಬೇಕು ಎಂದು ಕೋರಿ ಎಸ್ ಬಿಐ ನೇತೃತ್ವದ ಬ್ಯಾಂಕ್ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಬಗ್ಗೆ ಉತ್ತರಿಸಿಲು ವಿಜಯ್ ಮಲ್ಯಗೆ ಮೂರು ವಾರಗಳ ಕಾಲವಕಾಶ ನೀಡಿದೆ.