ಜಲ್ಲಿಕಟ್ಟು ಕ್ರೀಡೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಸಾವಿರಾರು ಯುವಕರು ನಿನ್ನೆಯಿಂದ ನಡೆಸುತ್ತಿದ್ದ ಪ್ರತಿಭಟನೆ ಇಂದು ಟೆಕಿಗಳು ಸಾಥ್ ನೀಡಿದ್ದರು. ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿನ ಖ್ಯಾತ ನಟ-ನಟಿಯರೂ ಕೂಡ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.