Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Panel led by former judge to probe conspiracy against CJI: Supreme court

ಸಿಜೆಐ ವಿರುದ್ಧದ ಆರೋಪ ಷಡ್ಯಂತ್ರವೇ?: ನಿವೃತ್ತ ನ್ಯಾಯಮೂರ್ತಿ ಪಟ್ನಾಯಕ್ ನೇತೃತ್ವದ ಸಮಿತಿಯಿಂದ ತನಿಖೆ

No Priyanka vs Modi showdown as Congress fields Ajay Rai from Varanasi Lok Sabha seat

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ, ವಾರಣಾಸಿಯಲ್ಲಿ ಕಾಂಗ್ರೆಸ್ ನಿಂದ ಅಜಯ್ ರಾಯ್ ಕಣಕ್ಕೆ

Declaring me fugitive offender is like giving

'ತಲೆಮರೆಸಿಕೊಂಡ ಅಪರಾಧಿ' ಎಂದು ಘೋಷಿಸಿರುವುದು ನನಗೆ ಆರ್ಥಿಕ ಮರಣದಂಡನೆ ಕೊಟ್ಟಂತೆ: ವಿಜಯ್ ಮಲ್ಯ

Will support any secular alliance to stop Modi-Shah duo: Arvind Kejriwal

ಲೋಕಸಭೆ ಚುನಾವಣೆಗೆ ಆಪ್​​ ಪ್ರಣಾಳಿಕೆ ಬಿಡುಗಡೆ, ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನದ ಭರವಸೆ

People contesting only 40, 20 or 8 seats queuing up to become PM: Modi

40, 20, 8 ಸೀಟುಗಳಲ್ಲಿ ಸ್ಪರ್ಧಿಸುತ್ತಿರುವವರೆಲ್ಲ ಪ್ರಧಾನಿಯಾಗಲು ಕ್ಯೂ ನಿಂತಿದ್ದಾರೆ: ಮೋದಿ

Cyclone on course, heavy rains predicted in Chennai by April 29

ತಮಿಳುನಾಡಿಗೆ ಅಪ್ಪಳಿಸಲಿದೆ ಫನಿ ಚಂಡಮಾರುತ, ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

SriLanka Suicide Attackers younger brother Ilham detonated a bomb that killed him, his wife and their kids

ಶ್ರೀಲಂಕಾ: ವಿಚಾರಣೆಗೆ ಮನೆಗೆ ಬಂದ ಅಧಿಕಾರಿಗಳನ್ನೇ ಬಾಂಬ್ ಮೂಲಕ ಸ್ಫೋಟಿಸಿದ ಶ್ರೀಮಂತ ಉಗ್ರನ ಸಹೋದರ!

USA, Oman attain cricket ODI status

ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಥಾನಮಾನ ಪಡೆದ ಓಮನ್‌, ಅಮೆರಿಕ

Number of Indians dead in Lanka blasts rises to 11

ಲಂಕಾ ಸ್ಫೋಟದಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ 11 ಕ್ಕೆ ಏರಿಕೆ

Representational image

ಬಳ್ಳಾರಿ: ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 28 ಮಂದಿಗೆ ಗಾಯ

Election Commission is of the view that the movie

ಮುಕ್ತ ಮತ್ತು ನಿಸ್ಪಕ್ಷಪಾತ ಚುನಾವಣೆಗಾಗಿ ಪಿಎಂ ಮೋದಿ ಬಯೋಪಿಕ್ ಬಿಡುಗಡೆ ಇಲ್ಲ!

Collection photo

ಜೆಟ್‍ ಏರ್ ವೇಸ್‍ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್‍ ಸ್ವಾಮಿ ಆರೋಪ

Modi

ಚುನಾವಣೆ ಫಲಿತಾಂಶ ಮೋದಿಯವರ ಪರವಾಗಿದ್ದರೆ ಮುಂದೈದು ವರ್ಷ ಹೇಗಿರಬಹದು?

ಮುಖಪುಟ >> ಪ್ರಧಾನ ಸುದ್ದಿ

ಉಪ ಚುನಾವಣೆ: ಗುಜರಾತ್, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗ

ನವದೆಹಲಿ: ಸೆ.13ರಂದು ನಡೆದ 3 ಲೋಕಸಭೆ ಮತ್ತು 33 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಗುಜರಾತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ತೆರವಾದ ವಡೋದರಾದಲ್ಲಿ ಬಿಜೆಪಿ ಅಭ್ಯರ್ಥಿ ರಂಜನ್ ಬೇನ್ ಭಟ್ಟ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ ಗುಜರಾತ್ನ ಒಟ್ಟು 9 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಒಂಬತ್ತರಲ್ಲಿ ಆರು ಸ್ಥಾನಗಳಲ್ಲಿ ತನ್ನದಾಗಿಸಿಕೊಂಡಿರುವ ಬಿಜೆಪಿ, ಉಳಿದ ಮೂರು ಸ್ಥಾನಗಳನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಉಪ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದೆ. ಉತ್ತರ ಪ್ರದೇಶದ 11 ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಆಡಳಿತರೂಢ ಎಸ್ಪಿ ಗೆಲುವು ಸಾಧಿಸಿದೆ ಮತ್ತು ಮತ್ತೊಂದರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಲ್ಲದೆ ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಂದ ತೆರವಾಗಿದ್ದ ಮೈನ್ಪುರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೇಮ್ ಸಿಂಗ್ ಶಕ್ಯಾ ವಿರುದ್ಧ ಎಸ್ಪಿ ಅಭ್ಯರ್ಥಿ ತೆಜ್ ಪ್ರತಾಪ್ ಸಿಂಗ್ ಅವರು ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ನೊಯ್ಡಾ ಮತ್ತು ಲಖನೌ ವಿಧಾಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಂದ ತೆರವಾಗಿದ್ದ ಮೋದಕ್ ಲೋಕಸಭಾ ಕ್ಷೇತ್ರದಲ್ಲಿ ಟಿಆರ್ಎಸ್ ಅಭ್ಯರ್ಥಿ ಕೊಟ್ಟಾ ಪ್ರಭಾಕರ್ ರೆಡ್ಡಿ ಅವರು 3.6 ಲಕ್ಷ ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈವರೆಗಿನ ಫಲಿತಾಂಶ

ಉತ್ತರ ಪ್ರದೇಶದ ಸಹರನಾಪುರ ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗಲುವು

ಪಶ್ಚಿಮ ಬಂಗಾಳದ ಚೌರಿಂಗ್ ವಿಧಾನಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಜಯಭೇರಿ

ತ್ರಿಪುರದಲ್ಲಿ ಸಿಪಿಎಂಗೆ ಗೆಲುವು

ಆಂಧ್ರಪ್ರದೇಶದ ನಂದಿಗಾಮ ವಿಧಾಸಭಾ ಕ್ಷೇತ್ರದಲ್ಲಿ ಆಡಳಿತರೂಢ ಟಿಡಿಪಿ ಜಯಭೇರಿ

ಜಮ್ಮು ಮತ್ತು ಕಾಶ್ಮೀರದ ಲಖಿಪುರ್ ವಿಧಾನಸಭಾ ಕ್ಷೇತ್ರದಲ್ಲಿ ಎಐಯುಡಿಎಪ್ಗೆ ಮುನ್ನಡೆ

Posted by: Lingaraj

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

English summary
BJP appeared to cede ground in UP where SP was leading on nine of the 11 Assembly seats where bypolls were held while it was neck and neck with Congress in Gujarat and behind in Rajasthan.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS