Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Nirav Modi

ಭಾರತದ ಕೋರಿಕೆ ಮೇರೆಗೆ ಲಂಡನ್‍ನಲ್ಲಿ ನೀರವ್ ಮೋದಿ ಬಂಧನ!

Sumalanta Ambareesh

ಸಾವಿರಾರು ಬೆಂಬಲಿಗರೊಂದಿಗೆ ಬಂದು ಸುಮಲತಾ ನಾಮಪತ್ರ ಸಲ್ಲಿಕೆ: ಯಶ್, ದರ್ಶನ್ ಸಾಥ್!

Major Setback For BJP In Northeast, 25 Quit Party In A Week Over Tickets

ಈಶಾನ್ಯ ಭಾರತದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ; ಒಂದೇ ವಾರದಲ್ಲಿ 25 ಮುಖಂಡರ ರಾಜಿನಾಮೆ!

ಸಂಗ್ರಹ ಚಿತ್ರ

ಐವರು ಆಟಗಾರರಿಗೆ ಈ ಐಪಿಎಲ್ ಕೊನೆ, ಆ ಲೆಜೆಂಡ್ ಆಟಗಾರರು ಯಾರ್ಯಾರು ಗೊತ್ತ?

Will he, won

ಆಡ್ವಾಣಿ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧರಿಸದ ಬಿಜೆಪಿ, ಗಾಂಧಿನಗರದಿಂದ ಅಮಿತ್‌ ಶಾ ಸ್ಪರ್ಧೆ?

Goa Chief Minister Pramod Sawant wins floor test

ವಿಶ್ವಾಸ ಮತ: ಅಗ್ನಿ ಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್!

If you want your child to become

ನಿಮ್ಮ ಮಕ್ಕಳು ಕಾವಲುಗಾರ ಆಗಬೇಕೆಂದಾದರೆ ಮೋದಿಗೆ ಮತ ನೀಡಿ: ಕೇಜ್ರಿವಾಲ್

Virat Kohli-Gautam Gambhir

ಒಂದು ಬಾರಿಯೂ ಕಪ್ ಗೆಲ್ಲದ ಕೊಹ್ಲಿ ನಾಯಕರಾಗೇ ಉಳಿದುಕೊಂಡಿರುವುದು ಗ್ರೇಟ್: ಗಂಭೀರ್

I will not contest the Lok Sabha elections: BSP Chief Mayawati

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹೊಸ ಶಾಕ್!

ಸಂಗ್ರಹ ಚಿತ್ರ

ಟಿ20 ಪಂದ್ಯ ಟೈ: ಸೂಪರ್ ಓವರ್‌ನಲ್ಲಿ ಲಂಕಾ ವಿರುದ್ಧ ಆಫ್ರಿಕಾಗೆ ರೋಚಕ ಗೆಲುವು!

File Image

ಬೆಳಗಾವಿ: ದುಷ್ಕರ್ಮಿಳಿಂದ ಗುಂಡಿನ ದಾಳಿ, ಮಾಜಿ ಶಾಸಕನ ಪುತ್ರ ಅರುಣ್ ನಂದಿಹಳ್ಳಿ ಹತ್ಯೆ!

Death toll Rises to 3 in Dharwad on building collapse

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 56 ಮಂದಿಯ ರಕ್ಷಣೆ

ಸಂಗ್ರಹ ಚಿತ್ರ

ದೇಶಕ್ಕೆ ಬೇಕಾಗಿರುವುದು ಪ್ರಧಾನಿ, ಚೌಕಿದಾರ್ ಅಲ್ಲ: ಮೋದಿಯನ್ನು ಟೀಕಿಸಿದ ಯುವಕನ ವಿಡಿಯೋ ವೈರಲ್!

ಮುಖಪುಟ >> ಪ್ರಧಾನ ಸುದ್ದಿ

ಡಿಕೆಶಿ ಡಿನೋಟಿಫಿಕೇಶನ್ ಪ್ರಕರಣ ವಿಸ್ತೃತ ಪೀಠಕ್ಕೆ

ನವದೆಹಲಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಇರುವ ಡಿನೋಟಿಫಿಕೇಶನ್ ಪ್ರಕರಣದ ತನಿಖೆ ನಡೆಸಲು ಇರುವ ತಡೆಯಾಜ್ಞೆ ತೆರವುಗೊಳಿಸಲು ವಿಸ್ತೃತ ನ್ಯಾಯಪೀಠಕ್ಕೆ ಮನವಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಸೂಚಿಸಿದೆ.

ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ನಡೆಸದಂತೆ ಡಿ.ಕೆ.ಶಿವಕುಮಾರ್ ಪಡೆದಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಕಬ್ಬಾಳೆಗೌಡ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಎಲ್.ದತ್ತು ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ಪ್ರಶಾಂತ್ ಭೂಷಣ್, ಭ್ರಷ್ಟಾಚಾರ ಪ್ರಕರಣಗಳಲ್ಲಿ ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಅಲ್ಲದೇ, ಜನಪ್ರತಿನಿಧಿಗಳ ವಿರುದ್ಧ ಇರುವ ಭ್ರಷ್ಟಾಚಾರ ಪ್ರಕರಣಗಳನ್ನೂ ತ್ವರಿತವಾಗಿ ಇತ್ಯರ್ಥಗೊಳಿಸಬೇಕು ಎಂದೂ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದ್ದರಿಂದ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ತ್ವರಿತವಾಗಿ ನಡೆಯಬೇಕು. ಅದಕ್ಕಾಗಿ ತಡೆಯಾಜ್ಞೆಯನ್ನು ಕೂಡಲೇ ತೆರವುಗೊಳಿಸಬೇಕು ಎಂದು ವಾದಿಸಿದರು. ಜನಪ್ರತಿನಿಧಿಗಳ ವಿರುದ್ಧ ಇರುವ ಭ್ರಷ್ಟಾಚಾರ ಪ್ರಕರಣ ಇದಾದ್ದರಿಂದ ವಿಸ್ತೃತ ಪೀಠದಲ್ಲೇ ವಿಚಾರಣೆ ಆಗಬೇಕು ಎಂದು ತಿಳಿಸಿದ ನ್ಯಾಯಮೂರ್ತಿ ಎಚ್.ಎಲ್.ದತ್ತು ಅಕ್ಟೋಬರ್ 17ಕ್ಕೆ ವಿಚಾರಣೆ ಮುಂದೂಡಿದರು.
Posted by: Lingaraj

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

English summary
The Supreme Court on Friday declined to take up a plea for vacating the stay on the proceedings against Karnataka Minister D K Shivakumar for alleged corruption relating to denotification of land in Bangalore City.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS