ಇನ್ನು ಬಿಪಿಎಲ್ ಪಡಿತರರಿಗೆ "ಅನ್ನಭಾಗ್ಯ" ಉಚಿತಕಡಿಮೆ ಬೆಲೆಗೆ ಅನ್ನಭಾಗ್ಯದಡಿಯಲ್ಲಿ ಅಕ್ಕಿ ಪಡೆಯುತ್ತಿದ್ದ ಬಿಪಿಎಲ್ ಪಡಿತರರು ಇನ್ನು ಮುಂದೆ ಉಚಿತವಾಗಿ ಅಕ್ಕಿ ಪಡೆಯುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದರು.
ಭಾರತದ ಅತ್ಯಂತ ದೂರಗಾಮಿ ಕ್ಷಿಪಣಿ ಅಗ್ನಿ-5 ಪರೀಕ್ಷಾರ್ಥ ಉಡಾವಣೆ ಯಶಸ್ವಿ!ದಿ ಗೇಮ್ ಚೆಂಜರ್ ಎಂದೇ ಖ್ಯಾತಿ ಪಡೆದಿರುವ ಭಾರತದ ಅತ್ಯಂತ ಪ್ರಬಲ ಮತ್ತು ಅತ್ಯಂತ ದೂರಗಾಮಿ ಕ್ಷಿಪಣಿ ಎಂದೇ ಖ್ಯಾತಗಳಿಸಿರುವ ಅಗ್ನಿ 5 ಕ್ಷಿಪಣಿಯನ್ನು ಸೋಮವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ರಾಮ ಮಂದಿರ ವಿವಾದ: ಲಿಖಿತ ಉತ್ತರ ನೀಡುವಂತೆ ಬಣಗಳಿಗೆ "ಸುಪ್ರೀಂ" ಸೂಚನೆ!ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ವಿವಾದ ಸಂಬಂಧ ಸಂಧಾನ ಪ್ರಕ್ರಿಯೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್ ಬಣಗಳಿಗೆ ತನ್ನ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಉತ್ತರಿಸುವಂತೆ ಸೂಚನೆ ನೀಡಿ, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.
ರೈಲ್ವೇ ಕ್ರಾಸಿಂಗ್ ಮುಕ್ತ ಹೆದ್ದಾರಿಗಾಗಿ ಮೋದಿ ಸರ್ಕಾರದ "ಸೇತು ಭಾರತಂ"ಹೆಚ್ಚುತ್ತಿರುವ ರೈಲ್ವೇ ಕ್ರಾಸಿಂಗ್ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೂತನ ಯೋಜನೆ "ಸೇತು ಭಾರತಂ" ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಗಳನ್ನು ರೈಲ್ವೇ ಕ್ರಾಸಿಂಗ್ನಿಂದ..
ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ "ದೇಶದ್ರೋಹ ಪ್ರಕರಣ"ಜೆಎನ್ ಯು ಮಾದರಿಯಲ್ಲೇ ಕಾಶ್ಮೀರ ಕುರಿತು ಚರ್ಚೆ ನಡೆಸಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ್ದ ಆರೋಪ ಸಂಬಂಧ ಬೆಂಗಳೂರಿನ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ "ದೇಶದ್ರೋಹ ಪ್ರಕರಣ" ದಾಖಲು ಮಾಡಿಕೊಳ್ಳಲಾಗಿದೆ.
"ಲೋಕಾ" ಲಂಚ ಹಗರಣ: ರಿಯಾಜ್ ಬಂಧನಲೋಕಾಯುಕ್ತ ಕಚೇರಿ ಲಂಚ ಹಗರಣ ಸಂಬಂಧ ಲೋಕಾಯುಕ್ತ ಜಂಟಿ ಆಯುಕ್ತ, ಸಾರ್ವಜನಿಕ ಸಂಪರ್ಕಾಧಿಕಾರಿ ಸೈಯ್ಯದ್ ರಿಯಾಜ್ ಅವರನ್ನು ಎಸ್ಐಟಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ...
"ಅಮೆರಿಕದ ವಿಧ್ವಂಸಕ "ಎಫ್-16" ಯುದ್ಧ ವಿಮಾನವನ್ನು ಭಾರತದಲ್ಲಿ ನಿರ್ಮಾಣ ಮಾಡಲು ಸಿದ್ಧ"ಅಮೆರಿಕ ಸೇನೆಯ ವಿಧ್ವಂಸಕ ಯುದ್ಧ ವಿಮಾನ ಎಫ್-16 ಅನ್ನು ಭಾರತದಲ್ಲಿಯೇ ತಾನು ನಿರ್ಮಾಣ ಮಾಡಲು ಸಿದ್ಧ ಎಂದು ಯುದ್ಧ ವಿಮಾನ ನಿರ್ಮಾಣ ಸಂಸ್ಥೆ ಲಾಕ್ಹೀಡ್ ಮಾರ್ಟಿನ್ ಘೋಷಣೆ ಮಾಡಿದೆ.
"ಮಿಸೈಲ್ ಮ್ಯಾನ್" ಹಾದಿಅವುಲ್ ಪಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಬಹುಶಃ ಈ ಹೆಸರು ಭಾರತ ದೇಶದ ಇತಿಹಾಸ ಇರುವವರೆಗೂ ಯಾರೂ ಮರೆಯುವುದಿಲ್ಲ. ಭಾರತದ ಹೆಮ್ಮೆಯಂತಿದ್ದ ಮಾಜಿ ರಾಷ್ಟ್ರಪತಿ, ಖ್ಯಾತ ವಿಜ್ಞಾನಿ ಎ.ಪಿ.ಜೆ ಅಬ್ದುಲ್ ಕಲಾಂ ಇಂದು ವಿಧಿವಶರಾಗಿದ್ದಾರೆ.
ವೈದ್ಯರು ನೀಡಿದ ನೋವು ನಿವಾರಕ ಇಂಜೆಕ್ಷನ್ ನಿಂದ ಮಗು ಸಾವುರಾಷ್ಟ್ರ ರಾಜಧಾನಿ ದೆಹಲಿಯ ಆಸ್ಪತ್ರೆಯೊಂದರಲ್ಲಿ ಮತ್ತೊಂದು ಮಗು ಸಾವನ್ನಪ್ಪಿದೆ. ವೈದ್ಯರು ನೀಡಿದ ನೋವು ನಿವಾರಕ ಇಂಜಿಕ್ಷನ್ ನಿಂದ ನಾಲ್ಕು ತಿಂಗಳ ಹಸುಗೂಸು ಮೃತಪಟ್ಟಿದೆ.
ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತ ತೀವ್ರ ಖಂಡನೆಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ದಾಳಿ ಮಾಡುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ.
ಡೋಕ್ಲಾಮದಲ್ಲಿ ಕಟ್ಟಡ ಕಾಮಗಾರಿ ಕೆಲಸ ಸಮರ್ಥಿಸಿಕೊಂಡ ಚೀನಾವಿವಾದಿತ ಗಡಿ ಪ್ರದೇಶ ಡೋಕ್ಲಾಮ್ ದಲ್ಲಿ ಬೃಹತ್ ಪ್ರಮಾಣದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಚೀನಾ ಸಮರ್ಥಿಸಿಕೊಂಡಿದೆ.
ಅಮರನಾಥ ಗುಹೆಯನ್ನು ಶಬ್ದರಹಿತ ಪ್ರದೇಶ ಎಂದು ಘೋಷಣೆ ಮಾಡಿಲ್ಲ: ಎನ್ ಜಿಟಿ ಸ್ಪಷ್ಟನೆಪವಿತ್ರ ಯಾತ್ರಾ ಸ್ಥಳವಾದ ಅಮರನಾಥ್ ಗುಹೆಯನ್ನು ಶಬ್ದರಹಿತ ಪ್ರದೇಶ ಎಂದು ಘೋಷಣೆ ಮಾಡಿಲ್ಲ ಎಂದು ಗುರುವಾರ ಹಸಿರು ನ್ಯಾಯಾಧಿಕರಣ ಸ್ಪಷ್ಟನೆ ನೀಡಿದೆ.
ಕಾಶ್ಮೀರ ಫುಟ್ಬಾಲ್ ಆಟಗಾರ, ಎಲ್ಇಟಿ ಮಾಜಿ ಸದಸ್ಯ ಮಜೀದ್ ಖಾನ್ ಶಿಕ್ಷಣಕ್ಕಾಗಿ ಹೊರರಾಜ್ಯಕ್ಕೆ!ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿ ಬಳಿಕ ಅಲ್ಲಿಂದ ಮರಳಿ ಬಂದಿದ್ದ ಕಾಶ್ಮೀರಿ ಫುಟ್ಬಾಲ್ ಆಟಗಾರ ಮಜೀದ್ ಖಾನ್ ಪೋಲೀಸ್ ಕಸ್ಟಡಿಯಿಂದ.........
ಭಾರತ ಮತ್ತು ಬಾಂಗ್ಲಾದೇಶ ನಡುವೆ ಜಂಟಿ ಸೇನಾ ಸಮರಾಭ್ಯಾಸ ಇಂದು ಆರಂಭಮಿಜೋರಂನಲ್ಲಿರುವ ವೈರಂಗ್ಟೆಯಲ್ಲಿರುವ ಭಾರತದ ಒಳನುಸುಳುಕೋರರ ನಿಗ್ರಹ ಮತ್ತು ಅರಣ್ಯ ....
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!