100ರೂ ಲಂಚ ನೀಡಲು ನಿರಾಕರಣೆ; ಕಾರ್ಮಿಕರನ್ನು ಸಾಯುವಂತೆ ಥಳಿಸಿದ ಉತ್ತರಪ್ರದೇಶ ಪೊಲೀಸರು100ರೂ ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಮೈನ್ ಪುರಿ ಕಾರ್ಮಿಕರನ್ನು ಉತ್ತರಪ್ರದೇಶ ಪೊಲೀಸರು ಮನಬಂದಂತೆ ಥಳಿಸಿದ್ದರಿಂದ ಅವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ
ಆಗಸ್ಟ್ 8 ರಂದು ಲೋಕಸಭೆಯಲ್ಲಿ ಜಿಎಸ್ ಟಿ ಮಸೂದೆ ಮಂಡನೆ: ಚರ್ಚೆಯಲ್ಲಿ ಪ್ರಧಾನಿ ಭಾಗಿ ಸಾಧ್ಯತೆರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವ ಜಿಎಸ್ ಟಿ ಆಗಸ್ಟ್ 8 ರಂದು (ಸೋಮವಾರ) ಲೋಕಸಭೆಯಲ್ಲಿ ಮಂಡನೆಯಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.
ಲಾಟರಿ ಹಗರಣ: ಸಿಬಿಐನಿಂದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಡಿಜಿಪಿ ಓಂ ಪ್ರಕಾಶ್ ವಿಚಾರಣೆಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಸಲಹೆಗಾರ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಮತ್ತು...
ಉನಾ ಘಟನೆ: 'ದ್ವೇಷಪೂರಿತ ಭಾಷಣ'ಕ್ಕೆ ತೆಲಂಗಾಣ ಶಾಸಕನ ಮೇಲೆ ಪ್ರಕರಣಗುಜರಾತಿನ ಉನಾದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಸಮರ್ಥಿಸಿಕೊಂಡು ಭಾಷಣ ಮಾಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ
ದೆಹಲಿ ಸರ್ಕಾರಕ್ಕೆ ಸಹಾಯ ಮಾಡುತ್ತೇವೆ; ಹೈಕೋರ್ಟ್ ಆದೇಶದ ನಂತರ ಜಂಗ್ದೆಹಲಿ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ (ಎಲ್ ಜಿ) ನಜೀಬ್ ಜಂಗ್ ಅವರ ಸರ್ವೋಚ್ಚತೆಯನ್ನು ಎತ್ತಿ ಹಿಡಿದು ದೆಹಲಿ ಹೈಕೋರ್ಟ್ ನೀಡಿರುವ ಆದೇಶದ ಹಿನ್ನಲೆಯಲ್ಲಿ
ಮಹದಾಯಿ ವಿವಾದ: ಮೂರು ರಾಜ್ಯಗಳ ಸಭೆ ಕರೆಯುವಂತೆ ಪ್ರಧಾನಿಗೆ ಸಿಎಂ ಪತ್ರರಾಜ್ಯದಲ್ಲಿ ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದ್ದು,...
ಯೋಗ ಪರೀಕ್ಷೆ ತೇರ್ಗಡೆ; ಮಹಾರಾಷ್ಟ್ರದಲ್ಲಿ ಅತ್ಯಾಚಾರಿಗೆ ಅವಧಿಗೆ ಮುಂಚೆಯೇ ಬಿಡುಗಡೆ ಯೋಗ!ಮಹಾರಾಷ್ಟ್ರದ ಈ ಹೊಸ ಯೋಜನೆಗೆ ಧನ್ಯವಾದ! ರೇಪ್ ಪ್ರಕರಣದ ತಪ್ಪಿತಸ್ಥ ಖೈದಿಯೊಬ್ಬ ಯೋಗ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ತನ್ನ ಬಂಧನ ಅವಧಿಯ 40 ದಿನಕ್ಕೂ ಮುಂಚಿತವಾಗಿಯೇ ನಾಗಪುರದ
ಭಾರತೀಯ ವಾಯುಪಡೆ ತರಬೇತಿ ಜೆಟ್ ಪತನ; ಪೈಲಟ್ ಸುರಕ್ಷಿತಭಾರತೀಯ ವಾಯುಪಡೆಯ (ಐ ಎ ಎಫ್) ನ ಉನ್ನತ ತಂತ್ರಜ್ಞಾನದ ತರಬೇತಿ ಜೆಟ್ 'ಹಾಕ್', ವಾಯು ನೆಲೆಯಿಂದ ಮೇಲಕ್ಕೆ ಹಾರಿದಾಕ್ಷಣ ಪಶ್ಚಿಮ ಬಂಗಾಳದ ಮಿಂದಾಪುರ್ ಜಿಲ್ಲೆಯಲ್ಲಿ ಪತನಗೊಂಡಿದೆ.
ಗುಜರಾತ್ ದಲಿತ ದೌರ್ಜನ್ಯ ಸಂತ್ರಸ್ತರನ್ನು ಭೇಟಿ ಮಾಡಲಿರುವ ಮಾಯಾವತಿಜುಲೈ 11ರಂದು ಗುಜಾರಾತಿನ ಉನಾದಲ್ಲಿ ನಡೆದ ದಲಿತ ದೌರ್ಜನ್ಯ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಬಹುಜನ ಸಮಾಜವಾದಿ ಪಕ್ಷದ ಅಧಿನಾಯಕಿ ಗುರುವಾರ ಗುಜರಾತ್ ಗೆ
ಹೈಕೋರ್ಟ್ ಆದೇಶ 'ಜನ ವಿರೋಧಿ': ಎಎಪಿ; ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೊರೆದೆಹಲಿ ಆಡಳಿತ ವ್ಯವಹಾರಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರೇ ಅಧ್ಯಕ್ಷ ಎಂದು ದೆಹಲಿ ಹೈಕೋರ್ಟ್ ಇಂದು ನೀಡಿರುವ ಆದೇಶ 'ಜನ ವಿರೋಧಿ' ಎಂದಿದೆ ಆಮ್ ಆದ್ಮಿ ಪಕ್ಷ.
ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರರಾಜ್ಯಸಭೆಯಲ್ಲಿ ಸತತ 7 ಗಂಟೆಗಳ ಚರ್ಚೆ ನಂತರ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಎಸ್ ಟಿ ಮಸೂದೆ ಅಂಗೀಕಾರಗೊಂಡಿದೆ.
ಪೊಲೀಸ್ ದೌರ್ಜನ್ಯಕ್ಕೆ ಹೈಕೋರ್ಟ್ ಗರಂ, ವರದಿ ನೀಡುವಂತೆ ಸರ್ಕಾರಕ್ಕೆ ಸೂಚನೆಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು...
'ಕ್ಲೀನ್ ಗಂಗಾ' ಯೋಜನೆಯಲ್ಲಿ 2958 ಕೋಟಿ ನೀರುಪಾಲು? ನೀರಸ ಫಲಿತಾಂಶ; ಆರ್ ಟಿ ಐ ಪ್ರತಿಕ್ರಿಯೆಪ್ರಧಾನಿ ನರೇಂದ್ರ ಮೋದಿ ಅವರ ನೆಚ್ಚಿನ ಯೋಜನೆ ಗಂಗಾ ನದಿ ಸ್ವಚ್ಛತೆಗಾಗಿ ವ್ಯಯಿಸಿರುವ ಹಣದ ಬಗ್ಗೆ ವಿರೋಧ ಪಕ್ಷಗಳಷ್ಟೇ ಗರಂ ಆಗಿರುವುದಲ್ಲ. ಈಗ ಲಭ್ಯವಿರುವ ಅಂಕಿ ಅಂಶಗಳನ್ನು ಗಮನಿಸಿದರೆ,...
ಬೆಂಗಳೂರು ಕುಡುಕರು ತುಂಬಾ ಡಿಸೆಂಟ್, ಗಲಾಟೆ ಮಾಡಲ್ಲ: ಸಚಿವ ಮೇಟಿಕುಡುಕರನ್ನು ಎರಡು ವರ್ಗಗಳಾಗಿ ವಿಂಗಡಿಸಿರುವ ಅಬಕಾರಿ ಸಚಿವ ಎಚ್ ವೈ ಮೇಟಿ ಅವರು, ಬೆಂಗಳೂರು ಕುಡುಕರು ಸುಕ್ಷಿತರಾಗಿದ್ದು, ತುಂಬಾ ಡಿಸೆಂಟ್ ಮತ್ತು...
20 ಕೋಟಿ ಮೌಲ್ಯದ 'ಮಿಯಾವ್ ಮಿಯಾವ್' ಡ್ರಗ್ ವಶ; 8 ಜನರನ್ನು ಬಂಧಿಸಿದ ದೆಹಲಿ ಪೊಲೀಸರು20 ಕೋಟಿ ಮೌಲ್ಯದ ಔತಣಕೂಟಗಳ ಡ್ರಗ್ ಎಂದೇ ಹೆಸರಾದ ನಿಷೇಧಿತ ಮಿಫೆಡ್ರಾನ್ ಅಥವಾ 'ಮಿಯಾವ್ ಮಿಯಾವ್' ಡ್ರಗ್ ಅನ್ನು ದೆಹಲಿ ವಿಶೇಷ ಪೊಲೀಸ್ ದಳ ವಶಪಡಿಸಿಕೊಂಡಿದ್ದು,
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್