ಭಯೋತ್ಪಾದಕ ದಾಳಿಗಳ ವಿರುದ್ಧ ತಂತ್ರಗಾರಿಕೆಯ-ದಿಟ್ಟ ಕ್ರಮ ತೆಗೆದುಕೊಳ್ಳಬೇಕು: ರಾಹುಲ್ಮ್ಮು ಮತ್ತು ಕಾಶ್ಮೀರದ ಸೇನಾ ನೆಲೆಯ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂತಹ ದಾಳಿಗಳ ವಿರುದ್ಧ ತಂತ್ರಗಾರಿಕೆಯ
ಪಂಜಾಬ್ ಎಎಪಿ ಮೇಲುಸ್ತುವಾರಿ ಸ್ಥಾನದಿಂದ ಸಂಜಯ್ ಸಿಂಗ್ ರಾಜೀನಾಮೆದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಒಂದು ದಿನದ ನಂತರ ಹಿರಿಯ ಮುಖಂಡ ಸಂಜಯ್ ಸಿಂಗ್ ಪಂಜಾಬ್ ರಾಜ್ಯದ ಪಕ್ಷದ ಉಸ್ತುವಾರಿ ಸ್ಥಾನದಿಂದ ರಾಜೀನಾಮೆ
ಛೋಟಾ ರಾಜನ್ ಗೆ ಏಳು ವರ್ಷ ಜೈಲು ಸಜೆ; ಸಿಬಿಐ ಕೋರ್ಟ್ ತೀರ್ಪುನಕಲಿ ಪಾಸ್ ಪೋರ್ಟ್ ಹೊಂದಿದ ಪ್ರಕರಣದಲ್ಲಿ ಭೂಗತದೊರೆ ರಾಜೇಂದ್ರ ಸದಾಶಿವ್ ನಿಖಲಜೆ ಅಲಿಯಾಸ್ ಛೋಟಾ ರಾಜನ್ ಗೆ ಸಿಬಿಐ ನ್ಯಾಯಾಲಯ ಮಂಗಳವಾರ ಏಳು ವರ್ಷಗಳ ಜೈಲು ಸಜೆ
ಸುಕ್ಮಾ: ನಕ್ಸಲರು ದಾಳಿ ನಡೆಸಿದ ವೇಳೆ ಸಿಆರ್ ಪಿಎಫ್ ಯೋಧರು ಊಟ ಮಾಡುತ್ತಿದ್ದರುನಿನ್ನೆ ಮಧ್ಯಾಹ್ನ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಮಾವೋವಾದಿ ನಕ್ಸಲರು ದಾಳಿ ನಡೆಸಿದ ವೇಳೆ ಸಿಆರ್ ಪಿಎಫ್ ಯೋಧರು....
ಆ.15ರಿಂದ 'ಇಂದಿರಾ ಕ್ಯಾಂಟೀನ್' ಆರಂಭ, ಆಹಾರ ಗುಣಮಟ್ಟದಲ್ಲಿ ರಾಜಿ ಇಲ್ಲ: ಸಿಎಂಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಇಂದಿರಾ ಕ್ಯಾಂಟೀನ್' ಆಗಸ್ಟ್ 15ರಿಂದ ಆರಂಭವಾಗಲಿದೆ....
ಚುನಾವಣಾ ಆಯೋಗಕ್ಕೆ ಲಂಚ ಆರೋಪ: ಟಿಟಿವಿ ದಿನಕರನ್ 5 ದಿನ ಪೊಲೀಸ್ ವಶಕ್ಕೆಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ....
ಬಿ ಕೆ ನೆಹರು ಅವರ ಪತ್ನಿ ಶೋಭಾ ನೆಹರು ೧೦೯ನೇ ವಯಸ್ಸಿನಲ್ಲಿ ವಿಧಿವಶಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ದಾಯಾದಿ ದಿವಂಗತ ಬಿ ಕೆ ನೆಹರು ಅವರ ಪತ್ನಿ ಶೋಭಾ ನೆಹರು ಅವರು ಹಿಮಾಚಲ ಪ್ರದೇಶದ ಕಸೌಲಿ ಪಟ್ಟಣದ ತಮ್ಮ ಮನೆಯಲ್ಲಿ
ಜೆಟ್ ಏರ್ವೇಸ್ ಪೈಲಟ್ ನಿಂದ ಜನಾಂಗೀಯ ನಿಂದನೆ; ಹರಭಜನ್ ಖಂಡನೆಸಹ ಭಾರತೀಯ ಪ್ರಯಾಣಿಕನ ವಿರುದ್ಧ ಜನಾಂಗೀಯ ನಿಂದನೆ ಮಾಡಿದ ಜೆಟ್ ಏರ್ವೇಸ್ ಪೈಲಟ್ ನಡೆಯನ್ನು ಖ್ಯಾತ ಕ್ರಿಕೆಟ್ ಆಟಗಾರ ಹರಭಜನ್ ಸಿಂಗ್ ಬುಧವಾರ ಖಂಡಿಡಿಸಿದ್ದಾರೆ.
ತರಬೇತಿ ವಿಮಾನ ಪತನ; ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಸೇರಿದಂತೆ ಇಬ್ಬರ ಸಾವುಮಹಾರಾಷ್ಟ್ರದ ಗೋಂಡಿಯಾದ ರಾಷ್ಟ್ರೀಯ ಹಾರಾಟ ತರಬೇತಿ ಸಂಸ್ಥೆಗೆ ಸೇರಿದ ಎರಡು ಆಸನದ ತರಬೇತಿ ವಿಮಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಬುಧವಾರ ಬೆಳಗ್ಗೆ ಪತನಗೊಂಡಿದ್ದು,
ಕೇರಳ ಪೊಲೀಸ್ ಮಹಾ ನಿರ್ದೇಶಕ ಸೇನ್ ಕುಮಾರ್ ಮರು ನೇಮಕಕ್ಕೆ ಸುಪ್ರೀಂ ಆದೇಶಕೇರಳ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿದ್ದ ಟಿ ಪಿ ಸೇನ್ ಕುಮಾರ್ ಅವರನ್ನು ಹುದ್ದೆಯಲ್ಲಿ ಮರು...
ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸ, 26 ಸಿಆರ್ ಪಿಎಫ್ ಯೋಧರು ಹುತಾತ್ಮಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸೋಮವಾರ ನಡೆದ ಎನ್ ಕೌಂಟರ್ ವೇಳೆ 24 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಸುಕ್ಮಾ ದಾಳಿ; ಹುತಾತ್ಮ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ: ಪ್ರಧಾನಿ ಮೋದಿಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಸಿಆರ್ ಪಿಎಫ್ ಯೋಧರ ಮೇಲೆ ನಡೆಸಿದ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ....
ಗುಪ್ತಚರ ಇಲಾಖೆ ವೈಫಲ್ಯ, ನಿಯಮಗಳ ಕಡೆಗಣನೆಯೇ ಹೆಚ್ಚಿನ ಹಾನಿಗೆ ಕಾರಣ!25 ಮಂದಿ ಸಿಆರ್ ಪಿಎಫ್ ಯೋಧರ ಧಾರುಣ ಸಾವಿಗೆ ಕಾರಣವಾದ ಸುಕ್ಮಾ ನಕ್ಸಲ್ ದಾಳಿಗೆ ಗುಪ್ತಚರ ಇಲಾಖೆಯ ವೈಫಲ್ಯ ಹಾಗೂ ನಿಯಮಗಳನ್ನು ಕಡೆಗಣಿಸಿದ್ದೇ ಕಾರಣ ಎಂದು ಹೇಳಲಾಗುತ್ತಿದೆ.
ಸುಕ್ಮಾ ಹತ್ಯಾಕಾಂಡವನ್ನು 'ಕೆಂಪು ಭಯೋತ್ಪಾದನೆ' ಎನ್ನಬೇಡಿ: ಸಿಪಿಐಛತ್ತೀಸಘರ್ ನಲ್ಲಿ ನಕ್ಸಲರು ದಾಳಿ ನಡೆಸಿ ೨೫ ಸಿ ಆರ್ ಪಿ ಎಫ್ ಜವಾನರನ್ನು ಬರ್ಬರವಾಗಿ ಹತ್ಯೆಮಾಡಿರುವುದನ್ನು ಮಂಗಳವಾರ ಖಂಡಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ),
ಕೆಪಿಎಸ್ ಸಿ ನೇಮಕಾತಿ ಅಕ್ರಮ: ಮಂಗಳಾ ಶ್ರೀಧರ್ ವಿರುದ್ಧದ ಪ್ರಕರಣ ರದ್ದುಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ಸದಸ್ಯೆ ಮಂಗಳಾ ಶ್ರೀಧರ್ ಅವರಿಗೆ ಬಿಗ್ ರಿಲೀಫ್ ನೀಡಿರುವ ಹೈಕೋರ್ಟ್ ಏಕ ಸದಸ್ಯ....
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video