ಒಳಾಂಗಣ ಪ್ರದೇಶಗಳಲ್ಲಿ ಉಳಿಯುವಂತೆ ಭಾರತೀಯರಿಗೆ ಟರ್ಕಿ ಭಾರತೀಯ ರಾಯಭಾರಿ ಕಚೇರಿ ಸಲಹೆಟರ್ಕಿಯಲ್ಲಿ ಸೇನಾ ದಂಗೆಯಿಯಿಂದ ಎದ್ದಿರುವ ಗಲಭೆಯಲ್ಲಿ ಅಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಗೆ ಟರ್ಕಿ ರಾಯಭಾರ ಕಚೇರಿ ಮುಂದಾಗಿದೆ. ಸೇನಾ ದಂಗೆಯ ಪರಿಸ್ಥಿತಿ
ಕಾಶ್ಮೀರದಲ್ಲಿ ದಿನಪತ್ರಿಕೆಗಳು ವಶ; ಪತ್ರಿಕಾ ಮುದ್ರಣ ಕಚೇರಿಗಳ ಮೇಲೆ ಪೊಲೀಸ್ ದಾಳಿಈಗಾಗಲೇ ಮೊಬೈಲ್ ಮತ್ತು ಇಂಟರ್ನೆಟ್ ಸೇವಗಳನ್ನು ಕಾಶ್ಮೀರ ಕಣಿವೆಯಲ್ಲಿ ರದ್ದುಗೊಳಿಸಲಾಗಿದ್ದು, ಮಾಹಿತಿ ಸಂಪರ್ಕವನ್ನು ಕಡಿತಗೊಳಿಸುವ ಮುಂದಿವರಿದ ಕ್ರಮವಾಗಿ ಪೊಲೀಸರು ಪತ್ರಿಕಾ
ಸಂಸತ್ ವ್ಯವಹಾರಗಳ ಸಂಪುಟ ಸಮಿತಿ ಪುನರ್ರಚನೆ; ಸ್ಮೃತಿ ಹೊರಕ್ಕೆಸಂಸತ್ ವ್ಯವಹಾರಗಳ ಸಂಪುಟ ಸಮಿತಿಯನ್ನು (ಸಿಸಿಪಿಎ) ಪುನರ್ರಚಿಸಿದ್ದು ಸಚಿವೆ ಸ್ಮೃತಿ ಇರಾನಿ ಅವರನ್ನು ಸಂಪುಟದಿಂದ ಕೈಬಿಡಲಾಗಿದ್ದು, ಮಾನವ ಸಂಪನ್ಮೂಲ ಸಚಿವಾಲಯದ
ಟರ್ಕಿಯಲ್ಲಿ ಸಿಲುಕಿದ ಕರ್ನಾಟಕದ ಕುಸ್ತಿ ಪಟು ಅರ್ಜನ್ ಸುರಕ್ಷಿತಟರ್ಕಿಯ ಸೇನಾ ದಂಗೆಯಲ್ಲಿ ಸಿಲುಕಿದ್ದ ಕರ್ನಾಟಕದ ಅಂತರಾಷ್ಟ್ರೀಯ ಕುಸ್ತಿ ಪಟು ಅರ್ಜುನ್ ಅವರು ಸುರಕ್ಷಿತವಾಗಿದ್ದಾರೆ.
ಜ್ಞಾನಪೀಠ ವಿಜೇತ ಸಾಹಿತಿ ಮಹಾಶ್ವೇತ ದೇವಿ ಆರೋಗ್ಯಸ್ಥಿತಿ ಗಂಭೀರಸಾಮಾಜಿಕ ಕಾರ್ಯಕರ್ತೆ ಮತ್ತು ಜ್ಞಾನಪೀಠ ವಿಜೇತ ಸಾಹಿತಿ ಮಹಾಶ್ವೇತ ದೇವಿ ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ವೈದ್ಯರು
ನೀಸ್ ಉಗ್ರ ದಾಳಿ ಖಂಡಿಸಿದ ವಿಶ್ವ ನಾಯಕರು; ಭಯೋತ್ಪಾದನೆ ವಿರುದ್ಧ ಒಗ್ಗಟಿನ ಮಂತ್ರಪ್ಯಾರಿಸ್ ನ ನೈಸ್ ನಗರದಲ್ಲಿ ನಡೆದ ಭೀಕರ ಉಗ್ರ ದಾಳಿ ಪ್ರಕರಣವನ್ನು ವಿಶ್ವ ನಾಯಕರು ಕಟುವಾಗಿ ಟೀಕಿಸಿದ್ದು, ಭಯೋತ್ಪಾದನೆ ವಿರುದ್ದ ಎಲ್ಲ ದೇಶಗಳು ಒಗ್ಗೂಡಬೇಕಾಗಿದೆ ಎಂದು ಹೇಳಿದ್ದಾರೆ.
ಫ್ರಾನ್ಸ್ ನಲ್ಲಿ ಮತ್ತೆ ಇಸಿಸ್ ಅಟ್ಟಹಾಸ; ಸ್ಫೋಟಕ ತುಂಬಿದ್ದ ಟ್ರಕ್ ಹರಿಸಿ 80 ಮಂದಿ ಹತ್ಯೆಫ್ರಾನ್ಸ್ ರಾಷ್ಟ್ರೀಯ ದಿನಾಚರಣೆ ಸಂಭ್ರಮಾಚರಣೆ ವೇಳೆ ನೀಸ್ ನಗರದಲ್ಲಿ ಉಗ್ರಗಾಮಿ ಚಾಲಕನೋರ್ವ ಭಾರಿ ಗಾತ್ರ ಸ್ಫೋಟಕ ತುಂಬಿದ ಟ್ರಕ್ ಅನ್ನು ಜನರ ಮೇಲೆ ಹರಿಸಿದ ಪರಿಣಾಮ 80 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗಣಪತಿ ಆತ್ಮಹತ್ಯೆಗೂ ಮುನ್ನ ಮಾಧ್ಯಮಕ್ಕೆ ಹೇಳಿರುವುದೆಲ್ಲಾ ಸತ್ಯ?: ಸಿಐಡಿ ವರದಿಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಹೊರ ಬಿದ್ದಿದ್ದು,...
ಗಣಪತಿ ಆತ್ಮಹತ್ಯೆ ಪ್ರಕರಣ; ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ; ಸಿಎಂಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ...
ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ನಿರಪರಾಧಿ ಎಂದು ಸಿಎಂ ತೀರ್ಪು!ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು...
ಲಿವ್ ಇನ್ ಪಾರ್ಟನರ್ ಗೆ 32 ಬಾರಿ ಇರಿದ ಪ್ರಿಯತಮಲಿವ್ ಇನ್ ಪಾರ್ಟನರ್ ಗೆ ವ್ಯಕ್ತಿಯೊಬ್ಬ 32 ಬಾರಿ ಇರಿದು ಗಾಯಗೊಳಿಸಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ..
ಗಣಪತಿ ಆತ್ಮಹತ್ಯೆ ನಂತರ ಮೊದಲ ಬಾರಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಎಎಂ ಪ್ರಸಾದ್ಕಳೆದ ವಾರ ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಗುಪ್ತಚರ...
ಜಾರ್ಜ್ ರಾಜಿನಾಮೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಸೋನಿಯಾ ಗಾಂಧಿಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಸಚಿವ ಕೆ.ಜೆ. ಜಾರ್ಜ್ ಅವರ....
ಬರೊಬ್ಬರಿ 70 ಪೊಲೀಸ್ ಗನ್ ಗಳ ಲೂಟಿ; ಶುಕ್ರವಾರದ ಪ್ರಾರ್ಥನೆ ವೇಳೆ ಹಿಂಸಾಚಾರಕ್ಕೆ ಸಂಚುಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಸಂಬಂಧ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಗಿಲು ಮುಟ್ಟಿದ್ದು, ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವಿನ ಹಿಂಸಾಚಾರ ತಾರಕ್ಕೇರಿರೆದೆ...
ಕಾಶ್ಮೀರ ಗಲಭೆ: ಶವಗಳೊಂದಿಗೆ ರಾಜಕೀಯ ಬೇಡ ಎಂದ ಸಿಎಂ ಮೆಹಬೂಬಾಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುವ ನಿಟ್ಟಿನಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸುತ್ತಿದ್ದು, ಪ್ರಜೆಗಳ ಶವಗಳೊಂದಿಗೆ ರಾಜಕೀಯ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!