ಮೂರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭಮೂರು ದಿನಗಳ ಹಿಂದೆ ರದ್ದಾಗಿದ್ದ ಅಮರನಾಥ ಯಾತ್ರೆ ಸೋಮವಾರ ಮಧ್ಯಾಹ್ನದಿಂದ ಪುನರಾರಂಭವಾಗಿದ್ದು, ಭಕ್ತಾದಿಗಳು ಜಮ್ಮು ನಗರದಿಂದ ಕಾಶ್ಮೀರ ಕಣಿವೆಯತ್ತ ಹೊರಟಿದ್ದಾರೆ.
ರಾಷ್ಟ್ರೀಯ ಭದ್ರತೆ ಜೊತೆಗೆ ರಾಜಿ ಇಲ್ಲ; ಭಯೋತ್ಪಾದನೆ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ: ಸೋನಿಯಾನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದೀನ್ ನ ಕಮಾಂಡರ್ ಬುರ್ಹಾನ್ ವಾನಿ ಅವನ ಹತ್ಯೆಯ ನಂತರ ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಿಂದ 20 ಕ್ಕೂ
ಕಾಶ್ಮೀರದಲ್ಲಿ ಜನಾಭಿಮತ ಸಂಗ್ರಹಿಸಿ: ಶರೀಫ್"ಆಕ್ರಮಿತ" ಜಮ್ಮು ಮತ್ತು ಕಾಶ್ಮೀರದಲ್ಲಿ ಜನಾಭಿಮತ ಸಂಗ್ರಹಿಸಿ, ಅಲ್ಲಿನ ನಿವಾಸಿಗಳು ಭಾರತದಲ್ಲಿ ಇರಲು ಬಯಸುತ್ತಾರೆಯೇ ಅಥವಾ ಪಾಕಿಸ್ತಾನದ ಭಾಗವಾಗುತ್ತಾರೆಯೇ ಎಂಬುದನ್ನು ನಿರ್ಧರಿಸಬೇಕು
ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸಂಜೀವ್ ಚತುರ್ವೇದಿ ವರ್ಗಾವಣೆಗೆ ಮರುಬೇಡಿಕೆಯಿಟ್ಟ ಕೇಜ್ರಿವಾಲ್ಐ ಎಫ್ ಎಸ್ ಅಧಿಕಾರಿ ಸಂಜೀವ್ ಚತುರ್ವೇದಿ ಅವನ್ನು ವಿಶೇಷ ಕರ್ತವ್ಯ ಅಧಿಕಾರಿಯಾಗಿ ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮಾಡುವುದಕ್ಕೆ ಕೋರಿದ ಮನವಿಯನ್ನು ಕೇಂದ್ರ ಸರ್ಕಾರ
ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್ಮುಂಗಾರು ಅಧಿವೇಶನದಲ್ಲಿ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ರಾಜ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬೆನ್ನಲ್ಲೇ ಪ್ರಕರಣವನ್ನು...
ಕಾಶ್ಮೀರ ಉದ್ವಿಘ್ನ; ಅಮರನಾಥ ಯಾತ್ರೆ ರದ್ದುಕಾಶ್ಮೀರ ಕಣಿವೆಯಲ್ಲಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿರುವುದರಿಂದ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿದ್ದು ಶನಿವಾರ ಜಮ್ಮು ನಗರದಿಂದ ಯಾತ್ರೆ ಕೈಗೊಳ್ಳಲು ಯಾವ ಯಾತ್ರಿಕರಿಗೂ
ಉಗ್ರರಿಗೆ ಸ್ಫೂರ್ತಿಯಾಗಿದ್ದ ಜಾಕಿರ್ ನಾಯಕ್ ವಿರುದ್ಧ ಬಾಂಗ್ಲಾ ಸರ್ಕಾರದಿಂದಲೂ ತನಿಖೆಇಸ್ಲಾಮ್ ಧರ್ಮದ ವಿವಾದಾತ್ಮಕ ಪ್ರಚಾರಕ ಜಾಕಿರ್ ನಾಯಕ್ ಅವರ ಇಸ್ಲಾಮ್ ಧರ್ಮದ ಸಂಪರ್ಕದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.
ಭಾರತ ಹೊಂದಿದ ಅತಿ ಪರಿಣಾಮಕಾರಿ ಮುಖಂಡ ಮೋದಿ: ಅಮೆರಿಕಾ ಸೆನೆಟರ್ಅಮೆರಿಕಾದ ಮೂಲಭೂತ ರಾಜತಾಂತ್ರಿಕ ನೀತಿ ಪಾಕಿಸ್ತಾನ ಮತ್ತು ಭಾರತದ ನಡುವೆ ಸಂಬಂಧಗಳನ್ನು ಉತ್ತಮಪಡಿಸುವುದು ಎಂದು ಹೇಳಿರುವ ಅಮೆರಿಕಾದ ಸೆನೆಟರ್ ಜಾನ್ ಮೆಕ್ ಕೆನ್ ಭಾರತದ ಪ್ರಧಾನಿ
ಸಿಬಿಐ ತನಿಖೆಗೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ - ಸಿದ್ದರಾಮಯ್ಯಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ: ಜಾರ್ಜ್ ಸ್ಪಷ್ಟನೆಮಂಗಳೂರು ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ ಎಂದು ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ; ಜಾರ್ಜ್ ರಕ್ಷಣೆಗೆ ನಿಲ್ಲಿ; ಎಲ್ಲಾ ಸಚಿವರಿಗೆ ಸಿಎಂ ಸೂಚನೆಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತು ಸಾವಿಗೂ ಮೊದಲು ನೀಡಿರುವ ಹೇಳಿಕೆ ತೀವ್ರ ಸ್ವರೂಪ...
ಉಗ್ರ ದಾಳಿ ಭೀತಿ: ಬಿಗಿ ಭದ್ರತೆ ನಡುವೆ ಪವಿತ್ರ ರಂಜಾನ್ ಪ್ರಾರ್ಥನೆಪವಿತ್ರ ರಂಜಾನ್ ಗೆ ಉಗ್ರರ ದಾಳಿ ಭೀತಿ ಇರುವ ಹಿನ್ನಲೆಯಲ್ಲಿ ದೇಶಾದ್ಯಂತ ಬಿಗಿ ಭದ್ರತೆ ನಡುವೆ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ...
ರಂಜಾನ್ ಪ್ರಯುಕ್ತ ವಿಶ್ವ ನಾಯಕರಿಗೆ ಪ್ರಧಾನಿ ಮೋದಿ ಶುಭಾಶಯವಿಶ್ವಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಆಚರಣೆಯಲ್ಲಿ ತೊಡಗಿರುವಂತೆಯೇ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ.
ವಿದ್ಯಾರ್ಥಿಯನ್ನು ರೇಪ್ ಮಾಡಿದ ಆರೋಪ; ಕಾಶ್ಮೀರದಲ್ಲಿ ಶಿಕ್ಷಕ ಬಂಧನಜಮ್ಮು ನಗರದ ಹೊರವಲಯದಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ವಿದ್ಯಾರ್ಥಿಯನ್ನು ರೇಪ್ ಮಾಡುತ್ತಿದ್ದ ಆರೋಪದಲ್ಲಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
'ಧಾರ್ಮಿಕ ಭಾವನೆಗಳಿಗೆ ಧಕ್ಕೆ'; ಪಂಜಾಬ್ ನಲ್ಲಿ ಎಎಪಿ ವಿರುದ್ಧ ಬಿಜೆಪಿ ಆರೋಪ, ಧರಣಿಪಂಜಾಬ್ ನಲ್ಲಿ "ಕೋಮು ಸೌಹಾರ್ದವನ್ನು ಹದಗೆಡಿಸುತ್ತಿರುವುದಕ್ಕೆ" ಹಾಗೂ "ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವುದಕ್ಕೆ" ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಪಕ್ಷದ ನಾಯಕರು ಗುರುವಾರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!