ಪಕ್ಷ ತೊರೆದ ಬಿ ಎಸ್ ಪಿ ಹಿರಿಯ ನಾಯಕ ಆರ್ ಕೆ ಚೌಧರಿಬಹುಜನ ಸಮಾಜ ಪಕ್ಷಕ್ಕೆ ಆಘಾತವಾಗುವ ನಡೆಯೊಂದರಲ್ಲಿ ಪಕ್ಷದ ಹಿರಿಯ ನಾಯಕ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆರ್ ಕೆ ಚೌಧರಿ ಪಕ್ಷ ತೊರೆದಿರುವುದಾಗಿ ಗುರುವಾರ ಘೋಷಿಸಿದ್ದಾರೆ.
ಭಾರತೀಯ ಸೇನೆಗೆ ದೇಶಿ ನಿರ್ಮಿತ ಯುದ್ಧ ವಿಮಾನ "ತೇಜಸ್" ಸೇರ್ಪಡೆಸ್ವದೇಶಿ ನಿರ್ಮಿತ ಯುದ್ಧ ವಿಮಾನವನ್ನು ಬಳಕೆ ಮಾಡಬೇಕು ಎಂಬ ಭಾರತೀಯ ವಾಯು ಸೇನೆಯ ದಶಕಗಳ ಕನಸು ಇದೀಗ ನನಸಾಗಿದ್ದು, ಶುಕ್ರವಾರ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನ ಅಧಿಕೃತವಾಗಿ ಸೇನೆಗೆ ಸೇರ್ಪಡೆಯಾಗಿದೆ...
ಭಾರತದ ಎನ್ಎಸ್ಜಿ ಸದಸ್ಯತ್ವದ ಬಗ್ಗೆ ಅಮೆರಿಕದಿಂದ ತಪ್ಪು ಹೇಳಿಕೆ: ಚೀನಾಚೀನಾ ವಿರೋಧದಿಂದಾಗಿಯೇ ಭಾರತಕ್ಕೆ ಪರಮಾಣು ಪೂರೈಕೆದಾರರ ಸಮೂಹದ(ಎನ್ಎಸ್ಜಿ) ಸದಸ್ಯತ್ವ ಕೈತಪ್ಪಿತು ಎಂಬ ಅಮೆರಿಕ....
'ಮಹಿಳೆಯರನ್ನು ನೋಡಿ ನೆರವು ಕೊಡಬೇಡಿ ಸಾರ್': ಸಿಎಂಗೆ ರೈತನ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ಮಧ್ಯೆ ರೈತನೊಬ್ಬ ಮಹಿಳೆಯರನ್ನು ನೋಡಿ ಸೌಲತ್ತುಗಳನ್ನು ಕೊಡಬೇಡಿ ಎಂದು ಮನವಿ ಮಾಡಿದ ಘಟನೆ....
ಆಪ್ ಜಾಹಿರಾತು ಬಜೆಟ್ ಪ್ರಧಾನಿ ಉಡುಪುಗಳ ಖರ್ಚಿಗಿಂತಲೂ ಕಡಿಮೆ: ಕೇಜ್ರಿವಾಲ್ಕಳೆದ ಎರಡು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಉಡುಪುಗಳ ಮೇಲೆ ವ್ಯಯಿಸಿರುವ ಮೊತ್ತಕ್ಕೂ ಕಡಿಮೆ ಎಎಪಿ ಸರ್ಕಾರದ ಜಾಹಿರಾತು ಬಜೆಟ್ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮೋದಿ ಸಂಪುಟ ಪುನಾರಚನೆ: ಕಾನೂನು ಸಚಿವ ಸದಾನಂದಗೌಡಗೆ ಕೊಕ್?ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ತಮ್ಮ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದ್ದು, ಈ ವೇಳೆ ಕೇಂದ್ರ ಕಾನೂನು ಸಚಿವ...
ಶಾಲೆಗಳಲ್ಲಿ ಸಿಎಂ ಸಾಧನೆ ಪುಸ್ತಕ ಕಡ್ಡಾಯ ವಿವಾದ: ಸುತ್ತೋಲೆ ಬಗ್ಗೆ ಗೊತ್ತಿಲ್ಲ ಎಂದ ಸಿದ್ದರಾಮಯ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಕುರಿತು ಬೆಂಗಳೂರಿನ ಪ್ರಕಾಶನವೊಂದು ಹೊರತಂದಿರುವ ಇಟ್ಟ ಗುರಿ, ದಿಟ್ಟ ಹೆಜ್ಜೆ ಸಮಾನತೆಯ...
ಜು.29ರಂದು ವಿಚಾರಣೆಗೆ ಹಾಜರಾಗುವಂತೆ ಮಲ್ಯಗೆ ಮುಂಬೈ ಕೋರ್ಟ್ ಆದೇಶಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮುಂಬೈ ವಿಶೇಷ...
ಹೈದರಾಬಾದ್ ನಲ್ಲಿ ಶಂಕಿತ ಇಸಿಸ್ ಉಗ್ರರ ಬಂಧನಅತ್ತ ಟರ್ಕಿ ರಾಜಧಾನಿ ಇಸ್ತಾನ್ ಬುಲ್ ನಲ್ಲಿ ಇಸಿಸ್ ಉಗ್ರರು ಬಾಂಬ್ ದಾಳಿ ನಡೆಸಿ 38 ಮಂದಿಯ ಧಾರುಣ ಸಾವಿಗೆ ಕಾರಣವಾದ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಇತ್ತ ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಶಂಕಿತ ಇಸಿಸ್ ಉಗ್ರರ ಸಮೂಹವೇ ಪತ್ತೆಯಾಗಿದೆ.
ಹಿಜ್ಬುಲ್ ಉಗ್ರನ ಹತ್ಯೆ; ಕಾಶ್ಮೀರದಲ್ಲಿ ತೀವ್ರ ಪ್ರತಿಭಟನೆಭದ್ರತಾ ಪಡೆತೆಗಳು ಗುಂಡೇಟಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಭಯೋತ್ಪಾದಕನೊಬ್ಬ ಹಾತೆಯಾದ ಸುದ್ದಿ ಹರಡಿದಂತೆ ಸೋಪೋರ್
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ಶೇ.23.5ರಷ್ಟು ವೇತನ ಹೆಚ್ಚಳ ಸಾಧ್ಯತೆಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಿಹಿಸುದ್ದಿಯೊಂದು ಬರಲಿದ್ದು, ಶೇ.23.5ರಷ್ಟು ವೇತನ ಹೆಚ್ಚಳವಾಗುವ ಸಾಧ್ಯತೆಗಳಿವೆ..
ಕಾಶ್ಮೀರ ಗುಂಡಿನ ಕಾಳಗದಲ್ಲಿ ಹಿಜ್ಬುಲ್ ಕಮಾಂಡರ್ ಹತ್ಯೆಸುತ್ತುವರೆದ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಪ್ರಾದೇಶಿಕ ಕಮಾಂಡರ್
ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ರಾಜಸ್ಥಾನದ ಡುಂಗರಪುರ್ ರಾಜಮನೆತನದ ಮಗಳು ತ್ರಿಷಿಕಾ ಕುಮಾರಿ ಸಿಂಗ್ ಅವರನ್ನು ವರಿಸುವ ಮೂಲಕ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್...
ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿಂದು ರಾಯಲ್ ವೆಡ್ಡಿಂಗ್ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ರಾಜಸ್ಥಾನದ ಡುಂಗರಪುರ್ ರಾಜಮನೆತನದ ತ್ರಿಷಿಕಾ ಕುಮಾರಿ ಸಿಂಗ್ ಕಲ್ಯಾಣೋತ್ಸವಕ್ಕೆ ಮೈಸೂರು ಅರಮನೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ...
ಎಎಪಿ ಶಾಸಕ ದಿನೇಶ್ ಮೊಹಾನಿಯಾ ಜಾಮೀನು ಮತ್ತೆ ವಜಾಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ದಿನೇಶ್ ಮೊಹಾನಿಯಾ ಅವರಿಗೆ ಜಾಮೀನು ನೀಡಲು ಮೆಟ್ರೋಪಾಲಿಟನ್ ಮೆಜೆಸ್ಟ್ರೇಟ್ ಭವನ್ ಕಾಲಿಯಾ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!