ಭಾರತ, ಅಮೆರಿಕ, ಜಪಾನ್ ಜಂಟಿ ಸೇನಾ ಕವಾಯತು; ಚೀನಾ ಗೂಢಚಾರಿಕೆಭಾರತ, ಅಮೆರಿಕ ಮತ್ತು ಜಪಾನ್ ದೇಶಗಳು ಫೆಸಿಫಿಕ್ ಮಹಾಸಾಗರದಲ್ಲಿ ನಡೆಸುತ್ತಿರುವ ಜಂಟಿ ನೌಕಾದಳ ಕವಾಯತಿನ ಮೇಲೆ ಚೀನಾ ಗೂಢಚಾರಿಕೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ...
ಮತ್ತೆ ಕಾಲು ಕೆರೆದ ಚೀನಾ; ಅರುಣಾಚಲ ಪ್ರದೇಶದಲ್ಲಿ ನುಸುಳಿದ ಡ್ರ್ಯಾಗನ್ ಸೇನೆಭಾರತದ ವಿರುದ್ಧ ಕಾಲುಕೆರೆಯುತ್ತಿರುವ ಚೀನಾ ಸೇನೆ ಇದೀಗ ಮತ್ತೆ ಭಾರತ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದ್ದು, ಸುಮಾರು 3 ಗಂಟೆಗಳ ಕಾಲ ಬೀಡುಬಿಟ್ಟು ಹೋಗಿದೆ..
ರಾಜ್ಯದ ಮೇಕೆದಾಟು ಯೋಜನೆಗೆ ಪ್ರಧಾನಿ ಬಳಿ ಆಕ್ಷೇಪ ವ್ಯಕ್ತಪಡಿಸಿದ ಜಯಾಸದಾ ಕಾವೇರಿ ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಈ ಬಾರಿ ರಾಜ್ಯದ ಮೇಕೆದಾಟು ಯೋಜನೆಗೂ...
ಮತಕ್ಕಾಗಿ ಲಂಚ: ಮಲ್ಲಿಕಾರ್ಜುನ ಖೂಬಾ ವಿರುದ್ಧ ದೂರು ದಾಖಲುರಾಷ್ಟ್ರೀಯ ಸುದ್ದಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತಹಾಕಲು...
ಕಾಗೆ ಕಾಟದಿಂದ ಕಾರು ಬದಲಾಯಿಸಿಲ್ಲ: ಸಿಎಂ ಸಿದ್ದರಾಮಯ್ಯಮೂಢ ನಂಬಿಕೆಗಳನ್ನು ನಂಬುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಾಗೆ ಕೂತಿದ್ದಕ್ಕಾಗಿ ಕಾರು...
'ವಿಜಯ್ ಮಲ್ಯ ಘೋಷಿತ ಅಪರಾಧಿ' ಎಂದು ಘೋಷಿಸಿದ ಮುಂಬೈ ಕೋರ್ಟ್ದೇಶದ 17 ವಿವಿಧ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಘೋಷಿತ...
ಮಹಾಕುಂಭ ಸಂಭ್ರಮಕ್ಕೆ ಕಾಶ್ಮೀರದಲ್ಲಿ ನೆರೆದ ೧೨ ಸಾವಿರಕ್ಕೂ ಹೆಚ್ಚು ಹಿಂದೂಗಳು೧೨೦೦೦ ಕ್ಕೂ ಹೆಚ್ಚು ಹಿಂದೂಗಳು ಅವರಲ್ಲಿ ಬಹುತೇಕ ವಲಸೆ ಹೋಗಿದ್ದ ಕಾಶ್ಮೀರಿ ಪಂಡಿತರು ಮಂಗಳವಾರ ಜಮ್ಮು ಕಾಶ್ಮೀರದ ಗಂದೇರ್ಬಾಲ್ ಜಿಲ್ಲೆಯ ಜೇಲಮ್ ಮತ್ತು ಸಿಂಧ್ ನದಿ ಸಂಗಮದಲ್ಲಿ
ಜಯಲಲಿತಾ, ಸಲ್ಮಾನ್ ಪ್ರಕರಣಗಳಿಂದ ನ್ಯಾಯಾಂಗಕ್ಕೆ ಕೆಟ್ಟ ಹೆಸರು: ಸಂತೋಷ್ ಹೆಗ್ಡೆತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಪ್ರಕರಣಗಳಿಂದ ನ್ಯಾಯಾಂಗಕ್ಕೆ ಕೆಟ್ಟ ಹೆಸರು...
ಕೊಲೆ ಪ್ರಕರಣ ಸಂಬಂಧ ಎಸ್ಪಿ ಮೇಲೆ ಬಿಎಸ್ ವೈ ಒತ್ತಡ? ವಿಡಿಯೋ ವೈರಲ್ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈಗ ಹೊಸ ವಿವಾದಕ್ಕೆ ಸಿಲುಕಿದ್ದು, ಹಾಸನ ಜಿಲ್ಲೆಯಲ್ಲಿ ನಡೆದ ಕೊಲೆ...
ಹಗರಣ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ: ಎಎಪಿ ಸಚಿವದೆಹಲಿ ಸರ್ಕಾರದ, ಮೊಬೈಲ್ ಆಪ್ ಮೂಲದ ಬಸ್ ಸೇವಾ ಯೋಜನೆಯಲ್ಲಿ ಹಗರಣ ನಡೆದಿರುವುದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ ಎಂದು ಸಾರಿಗೆ ಸಚಿವ ಗೋಪಾಲ್ ರೈ ಹೇಳಿದ್ದಾರೆ.
ದೆಹಲಿ ಪಾದಚಾರಿಗಳ ಮೇಲೆ ಹರಿದ ಕಾರು; ಇಬ್ಬರ ಸಾವು; ಒಬ್ಬರಿಗೆ ಗಂಭೀರ ಗಾಯಯುವಕನೊಬ್ಬ ಸೋಮವಾರ ಬೆಳಗ್ಗೆ ಮದ್ಯಪಾನ ಮಾಡಿ, ಹೊಂಡ ಸಿಟಿ ಕಾರು ಚಲಾಯಿಸುತ್ತಿದ್ದಾಗ, ಪಾದಚಾರಿಗಳ ಮೇಲೆ ಹರಿದು ಕನಿಷ್ಠ ಇಬ್ಬರು ಮೃತಪಟ್ಟು ಒಬ್ಬರಿಗೆ ಗಂಭೀರ ಗಾಯವಾಗಿದೆ
ಇಡಿ ಜಪ್ತಿಗೂ ಮುನ್ನವೇ ಆಸ್ತಿ ಮಾರಾಟ ಮಾಡಿದ ಚಾಲಾಕಿ ಮಲ್ಯ!17 ವಿವಿಧ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ...
ಯುಬಿ ಸಿಟಿ ಸೇರಿ 1, 411 ಕೋಟಿ ರು. ಮೌಲ್ಯದ ಮಲ್ಯ ಆಸ್ತಿ ಜಪ್ತಿವಿವಿಧ ಬ್ಯಾಂಕುಗಳಿಂದ ಸಾಲಪಡೆದ ವಿದೇಶದಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ಮದ್ಯದ ದೊರೆ ವಿಜಯ ಮಲ್ಯಗೆ ಸೇರಿದ ಸುಮಾರು 1,411 ಕೋಟಿ ರು.ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ..
1984 ರ ಸಿಖ್ ವಿರೋಧಿ ದಂಗೆಯ ಪ್ರಕರಣದ ಬಗ್ಗೆ ಕೇಂದ್ರದ ಎಸ್ ಐ ಟಿಯಿಂದ ಮರು ತನಿಖೆಕೇಂದ್ರ ಸರ್ಕಾರದ ವಿಶೇಷ ತನಿಖಾ ತಂಡ(ಎಸ್ ಐಟಿ) 1984 ರ ಸಿಖ್ ದಂಗೆ ಪ್ರಕರಣಕ್ಕೆ ಸಂಬಂಧಿಸಿದ 75 ಪ್ರಕರಣಗಳನ್ನು ಮರುತನಿಖೆ ನಡೆಸಲಿದೆ.
ಜೂ.16 -17 ರಂದು ರಾಜ್ಯ ಇಂಧನ ಸಚಿವರ ಸಮ್ಮೇಳನಜೂ.16 -17 ರಂದು ಗೋವಾದಲ್ಲಿ ನಡೆಯಲಿರುವ ಎರಡು ದಿನಗಳ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳ ಇಂಧನ ಸಚಿವರು ಭಾಗವಹಿಸಲಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!