ಎನ್ ಎಸ್ ಜಿಗೆ ಭಾರತ ಸೇರ್ಪಡೆ: ಚೀನಾ ವಿರೋಧ ಹಿನ್ನಲೆ ವಿಯೆನ್ನಾ ಸಭೆ ವಿಫಲಭಾರತವನ್ನು ಪರಮಾಣು ಪೂರೈಕೆದಾರರ ಒಕ್ಕೂಟಕ್ಕೆ ಸೇರಿಸಲು ವಿಶ್ವಸಮುದಾಯದ ಬೆಂಬಲದ ನಡುವೆಯೂ ಚೀನಾ ಮತ್ತು ಪಾಕಿಸ್ತಾನ ದೇಶಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಗಿದ್ದು..
ನಿರ್ಮಾಣ ಹಂತದ ಕಟ್ಟಡ ಕುಸಿತ; ಹೈದರಾಬಾದ್ ನಲ್ಲಿ ಇಬ್ಬರ ಸಾವುಹೈದರಾಬಾದ್ ಹಳೆ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ ಭಾಗ ಕುಸಿದಿದ್ದರ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟು ಏಳು ಜನರಿಗೆ ಗಾಯವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅಭಿಮಾನಿಗಳೊಂದಿಗೆ ೬೯ನೇ ಹುಟುಹಬ್ಬ ಆಚರಿಕೊಂಡ ಲಾಲು ಪ್ರಸಾದ್ರಾಷ್ಟ್ರೀಯ ಜನತಾ ದಳ (ಆರ್ ಜೆ ಡಿ) ಪಕ್ಷದ ಮುಖಂಡ ಲಾಲು ಪ್ರಸಾದ್ ಅವರು ತಮ್ಮ ಅಭಿಮಾನಿಗಳೊಂದಿಗೆ ೬೯ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ; ಕಾಂಗ್ರೆಸ್ 4, ಬಿಜೆಪಿ 2, ಜೆಡಿಎಸ್ ಗೆ 1 ಸ್ಥಾನವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ನಾಲ್ಕು ಬಿಜೆಪಿ...
ವಿಧಾನ ಪರಿಷತ್ ನ 7 ಸ್ಥಾನಕ್ಕೆ ಮತದಾನ: ಸಂಜೆ ಮತ ಎಣಿಕೆ, ರಾತ್ರಿ ಫಲಿತಾಂಶವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಶುಕ್ರವಾರ ಬೆಳಗ್ಗೆಯಿಂದ ಮತದಾನ ಆರಂಭವಾಗಿದ್ದು, ಓರ್ವ ನಾಮನಿರ್ದೇಶಿತ ಸದಸ್ಯ ಸೇರಿದಂತೆ...
ತಿರುಪತಿ ಲಡ್ಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ, ಲಕ್ಷಾಂತರ ರು,ಮೌಲ್ಯದ ಲಡ್ಡು ಭಸ್ಮವಿಶ್ವ ವಿಖ್ಯಾತ ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದ ಲಡ್ಡು ತಯಾರಿಕಾ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,
ವಿವಿಐಪಿ ಕಾಪ್ಟರ್ ಹಗರಣ, ವಿಜಯ್ ಮಲ್ಯ ಕೇಸ್ ತನಿಖೆಗೆ ಎಸ್ಐಟಿ ರಚಿಸಿದ ಸಿಬಿಐವಿವಿಐಪಿ ಹೆಲಿಕಾಪ್ಟರ್ ಹಗರಣ ಹಾಗೂ ಸಾಲದ ದೊರೆ ವಿಜಯ್ ಮಲ್ಯ ಅವರ ವಂಚನೆ ಪ್ರಕರಣ ಸೇರಿದಂತೆ ಕೆಲವು ಹೈಪ್ರೊಪೈಲ್ ಪ್ರಕರಣಗಳ ತನಿಖೆಗಾಗಿ ಸಿಬಿಐ....
ನಿಜಾಮ್ ಆಡಳಿತಕ್ಕಿಂತ ಕೆಟ್ಟದಾಗಿದೆ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ: ಶಿವಸೇನೆಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ನಿಜಾಮರ ಆಡಳಿತಕ್ಕಿಂತ ಕೆಟ್ಟದಾಗಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ...
ಚೀನಾ ವಿರೋಧದ ನಡುವೆಯೇ ಭಾರತ, ಅಮೆರಿಕ, ಜಪಾನ್ ಸಹಭಾಗಿತ್ವದ "ಮಲಬಾರ್"-2 ಗೆ ಸಿದ್ಧತೆ!ಭಾರತ, ಅಮೆರಿಕ ಮತ್ತು ಜಪಾನ್ ಸೇನಾ ಪಡೆಯ ಜಂಟೀ ಸಮರಾಭ್ಯಾಸ "ಮಲಬಾರ್"ಗೆ ಚೀನಾ ಮತ್ತು ಪಾಕಿಸ್ತಾನ ದೇಶಗಳು ವಿರೋಧ ವ್ಯಕ್ತಪಡಿಸಿದ್ದರೂ, ಇದರ 2ನೇ ಹಂತದ ಸಮರಾಭ್ಯಸಕ್ಕೆ ಮೂರು ದೇಶಗಳು ಸಿದ್ಧತೆ ನಡೆಸಿವೆ.
ಭಾರತದ ಮೊದಲ ಬುಲೆಟ್ ರೈಲು ಯೋಜನೆಗೆ ಪ್ರಾರಂಭದಲ್ಲೇ ವಿಘ್ನ!ಭಾರತದ ಮೊಲದ ಬುಲೆಟ್ ರೈಲು ಯೋಜನೆಗೆ ಪ್ರಾರಂಭದಲ್ಲೇ ವಿಘ್ನ ಎದುರಾಗಿದೆ.
ವಿಶ್ವಸಂಸ್ಥೆ ಸಾಮರ್ಥ್ಯ ವೃದ್ಧಿಗೆ ಇಂಡೋ-ಅಮೆರಿಕ ಜಂಟಿ ಕರೆಜಾಗತಿಕ ಅಭಿವೃದ್ಧಿ ಹಾಗೂ ಭದ್ರತಾ ಸಾವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ಸಾಮರ್ಥ್ಯವನ್ನು ವೃದ್ದಿಗೊಳಿಸಬೇಕು ಎಂದು ಭಾರತ ಮತ್ತು ಅಮೆರಿಕ ದೇಶಗಳು ಹೇಳಿವೆ.
ಅನುಪಮಾ ಶೆಣೈಗೆ ಬಿಜೆಪಿ, ಆರ್ ಎಸ್ಎಸ್ ಕುಮ್ಮಕ್ಕು: ಸಂಪುಟ ಸಭೆಯಲ್ಲಿ ಸಚಿವರ ಆರೋಪಕೂಡ್ಲಿಗಿ ಡಿವೈಎಸ್ ಪಿ ಹುದ್ದೆಗೆ ರಾಜಿನಾಮೆ ನೀಡಿ ಫೇಸ್ ಬುಕ್ ನಲ್ಲಿ ಸರ್ಕಾರದ ವಿರುದ್ಧ ಸಮರ ಸಾರಿರುವ ಅನುಪಮಾ ಶೆಣೈ ವರ್ತನೆ ಬಗ್ಗೆ....
ಭಾರತದಲ್ಲಿ ಪರಮಾಣು ಘಟಕ ಕಾಮಗಾರಿ ಆರಂಭ; ಅಮೆರಿಕ ಸ್ಪಷ್ಟನೆಇಂಡೋ-ಅಮೆರಿಕ ನಡುವಿನ ದಶಕಗಳ ಹಳೆಯ ನಾಗರೀಕ ಪರಮಾಣ ಒಪ್ಪಂದದಂತೆ ಭಾರತದಲ್ಲಿ ಆರು ಪರಮಾಣು ಘಟಕಗಳ ಕಾಮಗಾರಿ ಆರಂಭವಾಗಿದೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ...
ಕಡೆಗೂ ಸ್ವಿಟ್ಜರ್ಲ್ಯಾಂಡ್ ನಲ್ಲಿ ಕಪ್ಪು ಹಣದ ವಿಷಯ ಪ್ರಸ್ತಾಪಿಸಿದ ಮೋದಿಕಡೆಗೂ ಸ್ವಿಟ್ಜರ್ಲ್ಯಾಂಡ್ ನಲ್ಲಿ ಕಪ್ಪು ಹಣದ ವಿಷಯ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ ಮತ್ತು ತೆರಿಗೆ ವಂಚನೆ ಸ್ವಿಟ್ಜರ್ಲ್ಯಾಂಡ್ ಹಾಗೂ ಭಾರತ...
ದಾದ್ರಿಯಲ್ಲಿ ಮತ್ತೆ ಉದ್ವಿಗ್ನ: ಅಖ್ಲಾಕ್ ಕುಟುಂಬ ವಿರುದ್ದ ಎಫ್ಐಆರ್ ದಾಖಲೆಗೆ 20 ದಿನಗಳ ಗಡುವುಮೊಹಮ್ಮದ್ ಅಖ್ಲಾಕ್ ಹತ್ಯೆಯಿಂದಾಗಿ 9 ತಿಂಗಳ ಹಿಂದೆ ಸುದ್ದಿಯಾಗಿದ್ದ ಉತ್ತರಪ್ರದೇಶದ ದಾದ್ರಿಯಲ್ಲಿ ಮತ್ತೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!