ರಾಷ್ಟ್ರಪತಿ ಹುದ್ದೆಗೆ ನಾರಾಯಣಮೂರ್ತಿ? ಸಿಎಂ ಭೇಟಿ ಮಾಡಿದ ಇನ್ಫಿ ಸಂಸ್ಥಾಪಕಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿ...
ರಘುರಾಮ್ ರಾಜನ್ ಎರಡನೇ ಅವಧಿಗೆ ವಿಸ್ತರಣೆ ಬಯಸುವುದಿಲ್ಲ: ಮಾಧ್ಯಮ ವರದಿಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಅವರು ಸೆಪ್ಟಂಬರ್ ಗೆ ತಮ್ಮ ಅವಧಿ ಅಂತ್ಯಗೊಂಡಮೇಲೆ ಆ ಸ್ಥಾನದಲ್ಲಿ ಎರಡನೇ ಅವಧಿ ವಿಸ್ತರಣೆಯನ್ನು ನಿರಾಕರಿಸಲಿದ್ದಾರೆ
ದೆಹಲಿ, ಬೆಂಗಳೂರು, ಮುಂಬೈ ನಿಜಕ್ಕೂ ಸ್ಮಾರ್ಟ್ ಸಿಟಿಗಳಲ್ಲ: ಸಮೀಕ್ಷೆನರೇಂದ್ರ ಮೋದಿ ಸರ್ಕಾರ ದೇಶಾದ್ಯಂತ ಹಲವು ನಗರಗಳನ್ನು ಸ್ಮಾರ್ಟ್ ಸಿಟಿಗಳನ್ನಾಗಿ ಅಭಿವೃದ್ಧಿ ಮಾಡಲು ಯತ್ನಿಸುತ್ತಿದೆ. ಈ ನಡುವೆ ರಾಷ್ಟ್ರ...
ಭಾರತಕ್ಕೆ ಬೇಕಾಗಿರುವ ಸಾಲದ ದೊರೆ ವಿಜಯ್ ಮಲ್ಯ ಮೋಜು, ಮಸ್ತಿಗಿಲ್ಲ ಭಂಗಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ವಿಜಯ್ ಮಲ್ಯ ಅವರು ಇದೇ ಮೊದಲ ಬಾರಿಗೆ ಪುತ್ರ ಸಿದ್ಧಾರ್ಥನೊಂದಿಗೆ ವಿಡಿಯೋವೊಂದರಲ್ಲಿ ಬಹಿರಂಗವಾಗಿ...
ನೀರು, ವಿದ್ಯುತ್ ವ್ಯತ್ಯಯದ ವಿರುದ್ಧ ದೆಹಲಿಯಲ್ಲಿ ಬಿಜೆಪಿ ಪ್ರತಿಭಟನೆದೇಶದ ರಾಜಧಾನಿಯಲ್ಲಿ ನೀರು ಮತ್ತು ವಿದ್ಯುತ್ ಸರಬರಾಜನ್ನು ಉತ್ತಮಪಡಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ಮದ್ದುಗುಂಡು ಡಿಪೋ ಅಗ್ನಿ ದುರಂತ: ಸ್ಥಳಕ್ಕೆ ಭೇಟಿ ನೀಡುವಂತೆ ಪರಿಕ್ಕರ್ ಗೆ ಪ್ರಧಾನಿ ಸೂಚನೆಮಹಾರಾಷ್ಟ್ರದಲ್ಲಿರುವ ಮದ್ದುಗುಂಡು ಡಿಪೋದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
ಹಿರಿಯ ಸಾಹಿತಿ, ನಾಡೋಜ ದೇ.ಜವರೇಗೌಡ ಇನ್ನಿಲ್ಲಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಶತಾಯುಷಿ ನಾಡೋಜ ದೇ.ಜವರೇಗೌಡ ಅವರು ಸೋಮವಾರ ಸಂಜೆ ವಿಧಿವಶರಾಗಿದ್ದಾರೆ.
ಸಚಿನ್, ಲತಾ ಲೇವಡಿ: ತನ್ಮಯ್ ವಿಡಿಯೋಗೆ ತಡೆ ಕೋರಿ ಯ್ಯೂಟೂಬ್, ಗೂಗಲ್ ಸಂಪರ್ಕಿಸಿದ ಪೊಲೀಸರುಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ಲೇವಡಿ ಮಾಡಿದ ಆರೋಪ ಎದುರಿಸುತ್ತಿರುವ ನಟ...
ತನಿಖಾಧಿಕಾರಿ ಜತೆ ಡೀಲ್?: ಸಚಿವ ಚಿಂಚನಸೂರ್, ಸಿಸಿಬಿ ಇನ್ಸ್ ಪೆಕ್ಟರ್ ವಿರುದ್ಧ ದೂರುಚೆಕ್ ಬೌನ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಜವಳಿ ಸಚಿವ ಬಾಬೂರಾವ್ ಚಿಂಚನಸೂರ್...
ತನ್ಮಯ್ ಭಟ್ ವಿರುದ್ಧ ದೂರು: ಮುಂಬೈ ವಿಶೇಷ ಬ್ರಾಂಚ್ ನಿಂದ ವಿಚಾರಣೆಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ವ್ಯಂಗ್ಯ ಮಾಡಿದ ಆರೋಪದ ಮೇಲೆ ನಟ ತನ್ಮಯ್ ಭಟ್ ವಿರುದ್ಧ ...
ಸರ್ಕಾರಿ ಯೋಜನೆಗಳ ಬಗ್ಗೆ ರಸಪ್ರಶ್ನೆ ತೆಗೆದುಕೊಳ್ಳಲು ಜನರಿಗೆ ಮೋದಿ ಆಹ್ವಾನಕಳೆದ ಎರಡು ವರ್ಷಗಳ ಆಡಳಿತದಲ್ಲಿ ತಮ್ಮ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಅಂತರ್ಜಾಲ ರಸಪ್ರಶ್ನೆಯಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ
ನನ್ನ ಮಗ ಅಭಿಷೇಕ್ ಗೌಡ ರಾಜಕೀಯಕ್ಕೆ ಬರುವುದು ಬೇಡ: ಅಂಬರೀಶ್ವಸತಿ ಸಚಿವ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಅವರು ಭಾನುವಾರ ತಮ್ಮ 64ನೇ ಹುಟ್ಟು ಹಬ್ಬ ಆಚರಿಸಿಕೊಂಡರು.
60 ವರ್ಷಗಳಲ್ಲಾಗದ ಕೆಲಸವನ್ನು ನಾವು 2 ವರ್ಷದಲ್ಲಿ ಮಾಡಿದ್ದೇವೆ: ಪ್ರಧಾನಿ ಮೋದಿ60 ವರ್ಷಗಳಲ್ಲಿ ಆಗದ ಕೆಲಸವನ್ನು ನಾವು ಎರಡು ವರ್ಷದಲ್ಲಿ ಮಾಡಿದ್ದೇವೆ. ಸ್ಮಾರ್ಟ್ ಸಿಟಿ, ರೈಲ್ವೆ ಯೋಜನೆ, ಸ್ಕಿಲ್ ಡೆವಲಪ್ ಮೆಂಟ್ ಸೇರಿದಂತೆ ಶೀಘ್ರಗತಿಯಲ್ಲಿ...
ಹೂಟಗಿ ಬಳಿ ಹುಬ್ಬಳ್ಳಿ-ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರೀ ದರೋಡೆಮಹಾರಾಷ್ಟ್ರದ ಹೂಟಗಿ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ - ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು...
ರಾಜ್ಯಸಭೆಗೆ 'ಕೈ' ಅಭ್ಯರ್ಥಿಗಳ ಪಟ್ಟಿ ಪ್ರಕಟ: ಪಟ್ಟಿಯಲ್ಲಿ ಸಿಎಂ ಪ್ರಸ್ತಾಪಿಸಿದ್ದ 3ನೇ ಅಭ್ಯರ್ಥಿಯ ಹೆಸರು ಇಲ್ಲಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಶನಿವಾರ ರಾಜ್ಯಸಭೆಗೆ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಿಂದ ಆಸ್ಕರ್...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!