ಕೇರಳ: 3 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು, ಎಡರಂಗಕ್ಕೆ ಶುಭಾಶಯ ಕೋರಿದ ದೇವೇಗೌಡಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಎಡರಂಗ ಮೈತ್ರಿಕೂಟದ ಜೆಡಿಎಸ್ ಸಹ ಮೂರು ಸ್ಥಾನಗಳಲ್ಲಿ ಗೆಲುವು...
ಈ ದಯನೀಯ ಸೋಲನ್ನು ನಿರೀಕ್ಷಿಸಿರಲಿಲ್ಲ: ಚಾಂಡಿಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಸೋಲುಂಡು ಅಧಿಕಾರದಿಂದ ಹೊರನಡೆಯಲಿರುವ ಕಾಂಗ್ರೆಸ್ ನೇತೃತ್ವದ ಯು ಡಿ ಎಫ್ ಮುಖ್ಯಮಂತ್ರಿ ಉಮನ್ ಚಾಂಡಿ, ಇಂತಹ ಸೋಲನ್ನು ನಿರೀಕ್ಷಿಸಿರಲಿಲ್ಲ
ಉತ್ತರ ಪ್ರದೇಶ ಚುನಾವಣಾ ತಂತ್ರ: ಬಿ ಎಸ್ ಪಿ ಶಾಸಕರಿಗೆ ದೆಹಲಿಗೆ ಬುಲಾವ್೨೦೧೭ ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ತಂತ್ರಗಾರಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲು ಬಹುಜನ ಸಮಾಜ ಪಕ್ಷದ ಎಲ್ಲ ಶಾಸಕರಿಗೆ ಪಕ್ಷದ ಅಧ್ಯಕ್ಷೆ
ಹನಿಮೂನ್ ಮುಗಿಸಿ ವಾಪಸ್ ಬರುವಾಗ ವಿಮಾನ ನಿಲ್ದಾಣದ ಶೌಚಾಲಯದಿಂದ ಮಹಿಳೆ ನಾಪತ್ತೆಮಧುಚಂದ್ರ ಮುಗಿಸಿ ವಾಪಸ್ ಬರುವ ವೇಳೆ ಶೌಚಾಲಯಕ್ಕೆ ತೆರಳಿದ ಮಹಿಳೆ ಅಲ್ಲಿಂದ ನಾಪತ್ತೆಯಾಗಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ..
ಇಹಲೋಕ ತ್ಯಜಿಸಿದ ಚಿಕ್ಕಅರಸಿನಕೆರೆಯ ಬಸವಭೂ ಒತ್ತುವರಿದಾರರನ್ನು ಗುರುತಿಸಿ ಶಿಕ್ಷಿಸುವ ಮೂಲಕ ವಂಚಕರಿಗೆ ಕಂಟಕವಾಗಿ ರಾಜ್ಯದೆಲ್ಲೆಡೆ ಮನೆ ಮಾತಾಗಿದ್ದ ಚಿಕ್ಕಅರಸಿನಕೆರೆ ಕಾಲಭೈರವೇಶ್ವರ ದೇಗುಲದ ಬೋರೆದೇವರ ಬಸವ ಮಂಗಳವಾರ ಸಂಜೆ ಇಹಲೋಕ ತ್ಯಜಿಸಿದೆ...
ಇದೇನು ಅವರಪ್ಪನ ಆಸ್ತಿಯೇ? ಎಂದು ಗುಡುಗಿ 'ಗಾಂಧಿ' ಕುಟುಂಬದ ವಿರುದ್ಧ ರಿಷಿ ಕಪೂರ್ ಸರಣಿ ಟ್ವೀಟ್ನಮ್ಮ ದೇಶದ ಪ್ರಧಾನ ಸ್ವತ್ತುಗಳಿಗೆ ಹೆಸರಿಡುವಾಗ ಸಮಾಜಕ್ಕೆ ಕೊಡುಗೆ ನೀಡಿದವರ ಹೆಸರಿಡಬೇಕು. ಎಲ್ಲದಕ್ಕೂ ಗಾಂಧಿ ಹೆಸರು? ನಾನಿದನ್ನು ಒಪ್ಪುವುದಿಲ್ಲ...
ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ತರಾಟೆಬೆಂಗಳೂರಿನ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ...
ಸಿಎಂ ಸಿದ್ದರಾಮಯ್ಯ ಸೇರಿ 28 ಸಚಿವರ ವಿರುದ್ಧ ಎಸಿಬಿಗೆ ದೂರುಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಬುಧವಾರ...
ಭಾರತ ಕ್ಷಿಪಣಿ ಪರೀಕ್ಷೆಯನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರಶ್ನಿಸಲಿದ್ದೇವೆ: ಸರ್ತಜ್ ಅಜೀಜ್ಭಾರತ ಭಾನುವಾರ ನಡೆಸಿದ ಸೂಪರ್ಸಾನಿಕ್ ಬೇಧಕ ಕ್ಷಿಪಣಿ ಪರೀಕ್ಷೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ, ಪಾಕಿಸ್ತಾನ ಪ್ರಧಾನಮಂತ್ರಿಯವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಜ್ ಅಜೀಜ್,
ಮೂರು ರಾಜ್ಯಗಳ ಚುನಾವಣೆ: ಮತದಾನ ಆರಂಭಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ನಿಮಿತ್ತ ಸೋಮವಾರ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಬಿರುಸಿನಿಂದ ಮತದಾನವ ಪ್ರಕ್ರಿಯೆ ಆರಂಭವಾಗಿದೆ.
ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಪ್ರಥಮ2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ,...
ಸ್ವಾತಂತ್ರ್ಯ ಹಾಗೂ ಸುರಕ್ಷತೆಯ ಭರವಸೆ ಕೊಟ್ಟರೆ ದೇಶಕ್ಕೆ ಮರಳುವೆ: ವಿಜಯ್ ಮಲ್ಯಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು 'ಸ್ವಾತಂತ್ರ್ಯ ಹಾಗೂ ಸುರಕ್ಷೆತೆಯ ಬಗ್ಗೆ ಭರವಸೆ...
ಪೊಲೀಸರ ಮೇಲೆ ಹಲ್ಲೆ ನಡೆಸಿದ ಅಸಾರಾಮ್ ಬಾಪು ಬೆಂಬಲಿಗರು; ಏಳು ಜನರಿಗೆ ಗಾಯರಾತ್ರೋರಾತ್ರಿ ಪೋಲೀಸರ ಮೇಲೆ ಹಲ್ಲೆ ನಡೆಸಿ ಏಳು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರಿಂದ ಆಧ್ಯಾತ್ಮ ಗುರು ಅಸಾರಾಮ್ ಬಾಪು ಅವರ ಬೆಂಬಲಿಗರ ಮೇಲೆ ಗಲಭೆ ಪ್ರಕರಣವನ್ನು ದಾಖಲಿಸಿರುವುದಾಗಿ
ಮದ್ಯ ಉದ್ದಿಮೆಗೆ ನೀರು ಸರಬರಾಜು ನಿಲ್ಲಿಸುವಂತೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತುಮಹಾರಾಷ್ಟ್ರ ರಾಜ್ಯದಲ್ಲಿ ನೀರಿನ ತೊಂದರೆ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಮದ್ಯ ಉತ್ಪಾದನಾ ಸಂಸ್ಥೆಗಳಿಗೆ ನೀರು ಸರಬರಾಜನ್ನು ನಿಲ್ಲಿಸುವಂತೆ ಕೋರಿರುವ ಅರ್ಜಿಯನ್ನು ಮುಂದಿನ ವಾರ
ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳಿಗೆ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣ ನೀಡಲು ಸರ್ಕಾರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!