ಮೇ 25ರೊಳಗೆ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಫಲಿತಾಂಶ ಪ್ರಕಟ: ಕಿಮ್ಮನೆಮೇ 25ರೊಳಗೆ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಾಲಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ...
ಹೈದರಾಬಾದ್ 'ಸ್ನೇಕ್ ಗ್ಯಾಂಗ್'ನ ಎಂಟು ಸದಸ್ಯರು ತಪ್ಪಿತಸ್ಥರೆಂದ ಕೋರ್ಟ್ಹಾವುಗಳನ್ನು ಬಳಸಿ ಸಂತ್ರಸ್ತರನ್ನು ಹೆದರಿಸಿ ಹಲವಾರು ಅಪರಾಧಗಳನ್ನು ಎಸಗಿದ್ದ 'ಸ್ನೇಕ್ ಗ್ಯಾಂಗ್' ನ ಎಂಟು ಸದಸ್ಯರು ತಪ್ಪಿತಸ್ಥರು ಎಂದು ನಗರ ನ್ಯಾಯಾಲಯ ಮಂಗಳವಾರ ತೀರ್ಪು
'ನೀರು ರೈಲು' ಫೋಟೊ ತೆಗೆಯುವಾಗ ವಿದ್ಯುತ್ ಸ್ಪರ್ಶದಿಂದ ಪತ್ರಕರ್ತ ರವಿ ಕನೋಜಿಯಾ ಸಾವುಬರಪೀಡೀತ ಜಿಲ್ಲೆಗಳಿಗೆ ನೀರು ಕೊಂಡೊಯ್ಯಲು ಸಿದ್ಧವಾಗಿ ನಿಂತಿದ್ದ ನೀರು ರೈಲಿನ ಫೋಟೊ ತೆಗೆಯಲು ಹೋಗಿ ವಿದ್ಯುತ್ ಸ್ಪರ್ಶದಿಂದ ಪ್ರಮುಖ ದಿನಪತ್ರಿಕೆಯೊಂದರ ಪತ್ರಕರ್ತ-ಛಾಯಾಚಿತ್ರಕಾರ...
ಇಷ್ಟಕ್ಕೂ ಸೋನಿಯಾ ಪೌರತ್ವ ಕಸಿದುಕೊಳ್ತೀರೋರು ಯಾರು? ಸುಬ್ರಮಣಿಯನ್ ಸ್ವಾಮಿ ಪ್ರಶ್ನೆಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭಾರತೀಯ ಪೌರತ್ವವನ್ನು ಯಾರು ಕಸಿದು ಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ....
ರಾಜಕೀಯ ಮಾಡದೆ ಸಮಸ್ಯೆ ಬಗೆಹರಿಸಿಕೊಳ್ಳಿ: ಸರ್ಕಾರಕ್ಕೆ ಪರಿಕ್ಕರ್ ಸಲಹೆಕರ್ನಾಟಕ ಸರ್ಕಾರ ಮಹಾದಾಯಿ ವಿಷಯದಲ್ಲಿ ರಾಜಕೀಯ ಮಾಡದೆ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ರಕ್ಷಣಾ...
ಮೊದಲನೇ ಹಂತದಲ್ಲಿ ನೀಟ್ ಪರೀಕ್ಷೆ ಬರೆದವರಿಗೆ ಎರಡನೇ ಹಂತದಲ್ಲಿ ಪರೀಕ್ಷೆ ಬರೆಯಲು ಅವಕಾಶರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ಮೊದಲನೆ ಹಂತ ಪರೀಕ್ಷೆ ಬರೆದವರಿಗೂ ಜುಲೈ 24ರಂದು ನಡೆಯಲಿರುವ ಎರಡನೇ ಹಂತದ ಪರೀಕ್ಷೆ ಬರೆಯಲು ಅನುಮತಿ...
ಸದ್ಯ ಇನ್ಕ್ರೆಡಿಬಲ್ ಇಂಡಿಯಾಗೆ ರಾಯಭಾರಿ ನೇಮಕ ಮಾಡುವ ಯೋಚನೆ ಇಲ್ಲ: ಕೇಂದ್ರಇನ್ಕ್ರೆಡಿಬಲ್ ಇಂಡಿಯಾ ಪ್ರಚಾರ ರಾಯಭಾರಿ ಹುದ್ದೆಗೆ ಬಾಲಿವುಡ್ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರನ್ನು ನೇಮಕ ಮಾಡಲಾಗಿದೆ ಎಂಬ...
ಬೆಂಗಳೂರಿನಲ್ಲಿ ಅಶ್ಲೀಲ ನೃತ್ಯ ಆಯೋಜಿಸಿದ್ದ ಬಾರ್ ಮೇಲೆ ದಾಳಿ: 37 ಮಂದಿ ಬಂಧನಬೆಂಗಳೂರಿನಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಆಯೋಜಿಸಿದ್ದ ಟೈಮ್ಸ್ ಬಾರ್ ಆಂಡ್ ರೆಸ್ಟೋರೆಂಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು,...
ಕೇರಳದಲ್ಲಿ ಯುಡಿಎಫ್ ಮತ್ತು ಎಲ್ಡಿಎಫ್ ಪರಸ್ಪರ ಹೊಂದಾಣಿಕೆಯ ರಾಜಕಾರಣ ಮಾಡುತ್ತಿದೆ: ಮೋದಿಕೇರಳದಲ್ಲಿ ಯುಡಿಎಫ್ ಮತ್ತು ಎಲ್ಡಿಎಫ್ ನಡುವೆ ಹೊಂದಾಣಿಕೆಯ ರಾಜಕೀಯ ನಡೆಯುತ್ತಿದೆ. ಇಲ್ಲಿನ ವಿದ್ಯಾವಂತ ಮತದಾರರನ್ನು ಈ ಎರಡೂ...
ಬರ ಪರಿಹಾರಕ್ಕೆ 12,272 ಕೋಟಿ ರು.ನೀಡುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿರಾಜ್ಯದಲ್ಲಿ ಭೀಕರ ಬರವಿದ್ದು, ಪರಿಹಾರಕ್ಕಾಗಿ 12, 272 ಕೋಟಿ ರುಪಾಯಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ...
ಮೋದಿ ಸರ್ಕಾರ ಅಸ್ಥಿರಕ್ಕೆ ದಾವೂದ್ ಯತ್ನ; ಆರ್ ಎಸ್ ಎಸ್ ಮತ್ತು ಚರ್ಚ್ ಗಳ ಮೇಲೆ ದಾಳಿಗೆ ಸಂಚು!ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹವಣಿಸುತ್ತಿದ್ದು, ಇದಕ್ಕಾಗಿ ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ..
ಜಿಶಾ ಅತ್ಯಾಚಾರ ಮತ್ತು ಹತ್ಯೆ ಒಂದು ಯೋಜಿತ ಕೃತ್ಯ: ಪೊಲೀಸ್ಒಂದು ವಾರಗಳ ಹಿಂದೆ ಕೇರಳದಲ್ಲಿ ನಡೆದ ದಲಿತ ಕಾನೂನು ವಿದ್ಯಾರ್ಥಿನಿ ಜಿಶಾ ಅತ್ಯಾಚಾರ ಮತ್ತು ಹತ್ಯೆ ಒಂದು ಯೋಜಿತ ಕೃತ್ಯ...
ರಾಜ್ಯ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಅನುಮತಿ ನೀಡಬಹುದು: ಸುಪ್ರೀಂಸರ್ಕಾರಿ ವೈದ್ಯಕೀಯ ಕಾಲೇಜ್ ಗಳ ಪ್ರವೇಶಕ್ಕಾಗಿ ರಾಜ್ಯ ಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಅನುಮತಿ ನೀಡಬಹುದು ಎಂದು ಶುಕ್ರವಾರ...
ಭಾರತದಲ್ಲಿ ಕ್ಯಾನ್ಸರ್ ನಿಂದ ಪ್ರತಿ ವರ್ಷ 5 ಲಕ್ಷ ಮಂದಿ ಸಾವು: ಕೇಂದ್ರ ಸರ್ಕಾರಭಾರತದಲ್ಲಿ ಮಾರಕ ಕಾಯಿಲೆ ಕ್ಯಾನ್ಸರ್ ನಿಂದ ಪ್ರತಿ ವರ್ಷ 5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ...
ಅಧಿಕಾರದಾಹಿ ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೋಲೆ: ಸೋನಿಯಾಎಲ್ಲಾ ರಾಜ್ಯಗಳಲ್ಲೂ ತನ್ನದೇ ಅಧಿಕಾರ ಚಲಾಯಿಸಬೇಕೆಂದಿರುವ ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!