ಬಾಂಬೆ ಐಐಟಿಯ ಬಹುತೇಕ ವಿದ್ಯಾರ್ಥಿಗಳು ಸೆಕ್ಸ್ ಮಾಡಿಲ್ವಂತೆ: ಸಮೀಕ್ಷೆಶೇ. 95ರಷ್ಟು ಬಾಂಬೆ ಐಐಟಿ ವಿದ್ಯಾರ್ಥಿಗಳು ನಾವಿನ್ನೂ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು ಹೇಳಿದ್ದಾರೆ. ಐಐಟಿ ಬಾಂಬೆಯಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ...
ಎಐಎಡಿಎಂಕೆ ಪ್ರಣಾಳಿಕೆ ಬಿಡುಗಡೆ: ಉಚಿತ ಮೊಬೈಲ್, ಸೆಟ್-ಟಾಪ್ ಬಾಕ್ಸ್, ಲ್ಯಾಪ್ ಟಾಪ್ ನೀಡುವ ಭರವಸೆತಮಿಳುನಾಡು ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಗುರುವಾರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ...
ಸರ್ಕಾರಿ ಬಂಗಲೆ ತೆರವುಗೊಳಿಸುವಂತೆ ಮಾಜಿ ಸಂಸದನಿಗೆ ಕೋರ್ಟ್ ಸೂಚನೆಅಧಿಕಾರಿಗಳು ಸೂಚಿಸಿದ್ದರೂ ಇನ್ನು ಸರ್ಕಾರಿ ಬಂಗಲೆಯನ್ನು ತೊರೆಯದೆ ವಾಸವಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಅಖಿಲೇಶ್ ದಾಸ್ ಗುಪ್ತಾ ಅವರಿಗೆ ಬಂಗಲೆ ತೆರವುಗೊಳಿಸಲು ಕೋರ್ಟ್
ಅಕ್ರಮ ನೇಮಕ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರುನಿಯಮ ಉಲ್ಲಂಘಿಸಿ ಅಕ್ರಮವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತರೊಬ್ಬರು...
'420 ವಿಶ್ವನಾಥ್ ಗೆ ಧಿಕ್ಕಾರ' ಎಂದ ವ್ಯಕ್ತಿ ಮೇಲೆ ಬೆಂಬಲಿಗರಿಂದ ಹಲ್ಲೆಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...
ಮೋದಿ ಪದವಿ ಪ್ರಮಾಣಪತ್ರ ಸಾರ್ವಜನಿಕರಿಗೆ ತೋರಿಸಿ: ದೆಹಲಿ ವಿಶ್ವವಿದ್ಯಾಲಯಕ್ಕೆ ಕೇಜ್ರಿವಾಲ್ಪ್ರಧಾನಿ ನರೇಂದ್ರ ಮೋದಿ ಅವರ ಬಿ ಎ ಪ್ರಮಾಣಪತ್ರವನ್ನು ಸಾರ್ವಜನಿಕರಿಗೆ ತೆರೆದಿಡುವಂತೆ ದೆಹಲಿ ವಿಶ್ವವಿದ್ಯಾಲಯಕ್ಕೆ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ರಾಜ್ಯಸಭಾ ಸದಸ್ಯ ವಿಜಯ್ ಮಲ್ಯ ರಾಜಿನಾಮೆ ಅಂಗೀಕಾರಸಾಲಬಾಧೆಯಿಂದ ದೇಶ ತೊರೆದಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ನೀಡಿದ್ದ ರಾಜಿನಾಮೆಯನ್ನು ಬುಧವಾರ ಅಂಗೀಕರಿಸಲಾಗಿದ್ದು,...
ಲೋಡ್ ಶೆಡ್ಡಿಂಗ್ ಇಲ್ಲ ಎನ್ನುತ್ತಿದ್ದ ಪವರ್ ಮಿನಿಸ್ಟರ್ ಪತ್ರಿಕಾಗೋಷ್ಠಿಯಲ್ಲೇ ಪವರ್ ಕಟ್!ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದ ವೇಳೆಯೇ ವಿದ್ಯುತ್ ಕಡಿತಗೊಂಡು ತೀವ್ರ ಮುಜುಗರ ಅನುಭವಿಸಿದ್ದ ಇಂಧನ ಸಚಿವ...
ತನಿಖೆಗೆ ಸಹಕರಿಸದ ಕಿಂಗ್ ಪಿನ್, ನನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾನೆ ಗುರೂಜಿದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮಂಗಳವಾರ ಕಡೆಗೂ ಪೊಲೀಸರ ಬಲೆಗೆ ಬಿದ್ದಿರುವ...
ಭಗತ್ ಸಿಂಗ್ ವಿವಾದ; ಸರ್ಕಾರಕ್ಕೆ ಇತಿಹಾಸ ಪುಸ್ತಕ ನಿಷೇಧಿಸಲು ನಾನು ತಿಳಿಸಿಲ್ಲ: ಪಿ ಜೆ ಕುರಿಯನ್ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ನಮೂದಿಸಲಾಗಿದ್ದ ಇತಿಹಾಸ ಪಠ್ಯಪುಸ್ತಕವನ್ನು ನಿಷೇಧಿಸಲು ನಾನೆಂದಿಗೂ ಸರ್ಕಾರಕ್ಕೆ ಹೇಳಿಲ್ಲ ಬದಲಾಗಿ 'ಭಯೋತ್ಪಾದಕ'
ಉತ್ತರಾಖಂಡ್ ಬಹುಮತ ಪರೀಕ್ಷೆ ನಿರ್ಧಾರಕ್ಕೆ ಸಮಯ ಕೋರಿದ ಕೇಂದ್ರರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಲು ಗಂಭೀರವಾಗಿ ಪರಿಗಣಿಸುವುದಕ್ಕೆ ಒಂದು ದಿನದ ಸಮಯಾವಕಾಶವನ್ನು ಕೇಂದ್ರ ಸರ್ಕಾರ
ಚಾಪರ್ ಹಗರಣ: ಬಿಜೆಪಿ ಹೆಚ್ಚಿನ ಮಾಹಿತಿ ಬಹಿರಂಗಕ್ಕೆ ಸೋನಿಯಾ ಸ್ವಾಗತಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಬಗ್ಗೆ ಬಿಜೆಪಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸುವುದನ್ನು ಸ್ವಾಗತಿಸುವೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಉಪವಾಸ ನಿರಶನ ಕಾನೂನುಬಾಹಿರ ಚಟುವಟಿಕೆ: ಜೆ ಎನ್ ಯು ಉಪಕುಲಪತಿಉಪವಾಸ ನಿರಶನ ನಿರತ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದು ತಮ್ಮ ಬೇಡಿಕೆಗಳನ್ನು ಚರ್ಚಿಸಲು ವಿಶ್ವವಿದ್ಯಾಲಯದ ಆಡಳಿತ ಮಂಡಲಿಯ ಮೊರೆ ಹೋಗಬೇಕೆಂದು ಬುಧವಾರ ಜವಾಹಾರ್ ನೆಹರು
ದೆಹಲಿಯಲ್ಲಿ ಡೀಸೆಲ್ ಟ್ಯಾಕ್ಸಿ ನಿಷೇಧ; ಪ್ರತಿಭಟನೆಯ ಬಿಸಿಗೆ ವಾಹನಸಂಚಾರ ಸ್ಥಗಿತಡೀಸೆಲ್ ಟ್ಯಾಕ್ಸಿ ಚಾಲಕರ ಮುಷ್ಕರ ಎರಡನೆ ದಿನಕ್ಕೆ ಮುಂದುವರೆದಿದ್ದು ಮಂಗಳವಾರ ಕೂಡ ದೇಶದ ರಾಜಧಾನಿಯ ಪ್ರಮುಖ ಪ್ರದೇಶಗಳಲ್ಲಿ ವಾಹನ ಚಾಲನೆಯನ್ನು ಸ್ಥಗಿತಗೊಳಿಸಲು
ಇಸ್ಲಾಮಿಕ್ ಸ್ಟೇಟ್ನ ಹೊಸ ಕಮಾಂಡರ್ ಭಾರತೀಯ ಮೂಲದ ಸಿದ್ಧಾರ್ಥ್ ಧಾರ್!ಹೊಸ ಜಿಹಾದಿ ಜಾನ್ ಎಂದೇ ಖ್ಯಾತನಾಗಿರುವ ಭಾರತೀಯ ಮೂಲದ ಉಗ್ರ ಬ್ರಿಟನ್ನ ಸಿದ್ಧಾರ್ಥ್ ಧಾರ್ ಇದೀಗ ಇಸ್ಲಾಮಿಕ್ ಸ್ಟೇಟ್ನ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!