ಎಲ್ಲ ಸುಸ್ತಿದಾರರೂ ಕಳ್ಳರಲ್ಲ: ಗಡ್ಕರಿಭಾರತೀಯ ತನಿಖಾ ದಳಗಳು, ಹಲವಾರು ಬ್ಯಾಂಕ್ ಗಳಿಗೆ ೯೦೦೦ಕೋಟಿ ರೂ ಸಾಲ ಹಿಂದಿರುಗಿಸಬೇಕಿರುವ ಸುಸ್ತಿದಾರ ವಿಜಯ್ ಮಲ್ಯ ಅವರನ್ನು ಹೊರದೇಶದಿಂದ ಗಡಿಪಾರು ಮಾಡಿ ಭಾರತಕ್ಕೆ ಕರೆತರಲು
ನನ್ನ ಮರಣದ ನಂತರ ಉತ್ತರಾಧಿಕಾರಿಯನ್ನು ನೇಮಿಸಲಾಗುವುದು: ಗೀಲಾನಿತಮ್ಮ ಮರಣದ ನಂತರವಷ್ಟೇ ಪಕ್ಷ ಉತ್ತರಾಧಿಕಾರಿಯನ್ನು ನೇಮಿಸುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪ್ರತ್ಯೇಕವಾದಿ ಮುಖಂಡ ಮತ್ತು ಹುರಿಯತ್ ಬಣದ ಅಧ್ಯಕ್ಷ ಸಯದ್ ಅಲಿ ಷಾ ಗೀಲಾನಿ
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ವಿದ್ಯಾರ್ಥಿನಿಯರ ಬದುಕನ್ನೇ ನುಂಗಿದ ಜವರಾಯರಾಷ್ಟ್ರೀಯ ಹೆದ್ದಾರಿ 156ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟಿರುವ ಘಟನೆ ಇಂದು...
ಕೇವಲ ಅರ್ಧ ಗಂಟೆಯಲ್ಲಿ 18 ಕಿ.ಮೀ ಪ್ರಯಾಣ; ಇದು ಮೆಟ್ರೋ ಜಾದೂನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗ ಶುಕ್ರವಾರ ಲೋಕಾರ್ಪಣೆಯಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ...
ನಿಗದಿಯಂತೆ ನೀಟ್ ಮೂಲಕ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಿ: ಸುಪ್ರೀಂಕೋರ್ಟ್ನಿಗದಿಯಂತೆ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಎರಡು ಹಂತಗಳಲ್ಲಿ ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ನಡೆಸುವಂತೆ...
ಎಫ್ 16 ಯುದ್ಧ ವಿಮಾನವನ್ನು ಪಾಕ್ ಭಾರತದ ವಿರುದ್ಧ ಪ್ರಯೋಗಿಸುವ ಸಾಧ್ಯತೆಅಮೆರಿಕ ಪಾಕಿಸ್ತಾನಕ್ಕೆ ಎಫ್ 16 ಯುದ್ಧ ವಿಮಾನಗಳನ್ನು ಮಾರಿದರೆ, ಪಾಕಿಸ್ತಾನ ಅದನ್ನು ಭಾರತದ ವಿರುದ್ಧ ಪ್ರಯೋಗಿಸುವ ಸಾಧ್ಯತೆಯಿದೆ ಎಂದು...
ನೆಹರು ಉಡುಗೊರೆ ಪಡೆದಿದ್ದ ಕತ್ತಿ ಕದ್ದ ಆರೋಪದಲ್ಲಿ ಇಬ್ಬರ ಬಂಧನಸೌದಿ ಅರೇಬಿಯಾ ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರಿಗೆ ಉಡುಗೊರೆಯಾಗಿ ನೀಡಿದ್ದ ಕತ್ತಿಯನ್ನು ಕದ್ದ ಆರೋಪದ ಮೇಲೆ ನೆಹರು ಸ್ಮರಣಾರ್ಥ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ
ಭಾರತದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ: ಎಚ್ ಎಲ್ ದತ್ತುದೇಶದ ಆಹಾರ ನೀತಿಗಳನ್ನು ಬಲಗೊಳಿಸಬೇಕಿದೆ ಎಂದಿದ್ದಾರೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ಅಧ್ಯಕ್ಷ ಎಚ್ ಎಲ್ ದತ್ತು.
ಗೃಹ ಸಚಿವರ ಆಪ್ತ ಸಲಹೆಗಾರ ಕೆಂಪಯ್ಯ ವಿರುದ್ಧ ಎಸಿಬಿಗೆ ದೂರುನಕಲಿ ಜಾತಿ ಪ್ರಮಾಣಪತ್ರ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆಪ್ತ ಸಲಹೆಗಾರ ಹಾಗೂ ಮಾಜಿ...
1972ರ ನಂತರ ರಾಜ್ಯದಲ್ಲಿ ಭೀಕರ ಬರ: ಎಚ್.ಕೆ. ಪಾಟೀಲ್ ಯೂಟರ್ನ್ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೀರಿಲ್ಲದೇ ಜನ ತತ್ತರಿಸುತ್ತಿದ್ದರೆ, ರಾಜ್ಯದಲ್ಲಿ ಸದ್ಯ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿಲ್ಲKarnataka is facing worst drought situation after 1972: HK Patil ಎಂದು ವಿವಾದಾತ್ಮಕ ಹೇಳಿಕೆ...
ವೈದ್ಯಕೀಯ ಕೋರ್ಸ್: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ ಸುಪ್ರೀಂ ಆದೇಶ, 2 ಹಂತಗಳಲ್ಲಿ ಪರೀಕ್ಷೆದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಏಕೈಕ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ...
ರಾಘವೇಶ್ವರ ಶ್ರೀಗೆ ಮತ್ತೆ ಸಂಕಟ: ಸೆಷೆನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿಐಡಿರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೆ ಸಂಕಟ ಎದುರಾಗಿದ್ದು, ಶ್ರೀಗೆ ...
ಅಂಕೆಯಿಲ್ಲದೆ ಬೆಳೆದಿರುವ ಜಮ್ಮು ಕಾಶ್ಮೀರದ ದಿನಪತ್ರಿಕೆಗಳ ಸಂಖ್ಯೆ ೨೬೫!ಇಂಗ್ಲಿಶ್ ಮತ್ತು ಪ್ರಾದೇಶಿಕ ಭಾಷೆಗಳ ಒಟ್ಟು ೨೬೫ ದಿನಪತ್ರಿಕೆಗಳು ೧.೪ ದಶಲಕ್ಷ ಜನಸಂಖ್ಯೆಯ ಜಮ್ಮು ಕಾಶ್ಮೀರದಿಂದ ಪ್ರಕಟವಾಗುತ್ತವೆ ಎಂದರೆ ಬೆರಗಾಗದೆ ಇರದು. ಆದರೆ ಇವುಗಳಲ್ಲಿ
1984 ಸಿಖ್ ವಿರೋಧಿ ಗಲಭೆ: ತನಿಖೆ ಮುಗಿಸಲು ಸಿಬಿಐಗೆ ೨ ತಿಂಗಳ ಹೆಚ್ಚುವರಿ ಅವಕಾಶ೧೯೮೪ರ ಸಿಖ್ ವಿರೋಧಿ ಗಲಭೆಯಲ್ಲಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರಿಗೆ ಕ್ಲೀನ್ ಚಿಟ್ ನೀಡಿರುವ ಪ್ರಕರಣದಲ್ಲಿ ತನಿಖೆ ಸಂಪೂರ್ಣಗೊಳಿಸಲು ಸಿಬಿಐಗೆ ಕೋರ್ಟ್ ಬುಧವಾರ
42 ವರ್ಷಗಳ ನಂತರ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ: ಸಿಎಂಮೊದಲ ಹಂತದ ಬರ ಪ್ರವಾಸದ ವೇಳೆ ರಾಜ್ಯದಲ್ಲಿ ತೀವ್ರತರವಾದ ಬರಗಾಲ ಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!