ಬೆಂಗಳೂರಿನ 'ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್' ಜಾಗತಿಕ ಗುಣಮಟ್ಟದ್ದಾಗಲಿ: ಪ್ರಣಬ್ ಮುಖರ್ಜಿಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪನೆಯಾಗುತ್ತಿರುವ ‘ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್’ಸಂಸ್ಥೆ ಶಿಕ್ಷಣ ಸಂಸ್ಥೆಗಳಲ್ಲೇ....
ಜಾಧವ್ ವಿರುದ್ಧದ ಚಾರ್ಜ್ ಶೀಟ್, ಗಲ್ಲು ಶಿಕ್ಷೆ ತೀರ್ಪಿನ ಪ್ರತಿ ನೀಡುವಂತೆ ಪಾಕ್ ಗೆ ಭಾರತ ಆಗ್ರಹಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್ ಮತ್ತು ಗಲ್ಲು ಶಿಕ್ಷೆಯ....
ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಾಂಬ್ ದಾಳಿ; ಕೇರಳ ಮೂಲದ ಇಸಿಸ್ ಉಗ್ರನ ಸಾವು!ಆಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಅಡಗುದಾಣದ ಮೇಲೆ ಅಮೆರಿಕ ಸೇನೆ ನಡೆಸಿದ್ದ ಅತೀ ದೊಡ್ಡ ಬಾಂಬ್ ದಾಳಿ ವೇಳೆ ಕೇರಳ ಮೂಲದ ಯುವಕನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾದ ತೆಲಂಗಾಣ ಸರ್ಕಾರ, ಬಿಜೆಪಿ ವಿರೋಧತೆಲಂಗಾಣ ಸರ್ಕಾರ ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದು, ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ....
ಒಡಿಶಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಗೂ ಮುನ್ನ ರೋಡ್ ಶೋ ನಡೆಸಿದ ಮೋದಿಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸುವುದಕ್ಕಾರಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ...
ತಮಿಳುನಾಡು ರೈತರ ಪ್ರತಿಭಟನೆ ಬೆಂಬಲಿಸಿ ಐಐಟಿ ಮದ್ರಾಸ್ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹರೈತರ ಆತ್ಮಹತ್ಯೆ ಖಂಡಿಸಿ ಹಾಗೂ ಸಾಲ ಮನ್ನಾಗೆ ಆಗ್ರಹಿಸಿ ಕಳೆದ ಕೆಲವು ವಾರಗಳಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ....
ಯಮುನಾ ನದಿ ಪರಿಸರ ಹಾಳು; ತಜ್ಞರ ವರದಿ ಸೋರಿಕೆಯಾಗಿದೆ: ಆರ್ಟ್ ಆಫ್ ಲಿವಿಂಗ್ಯಮುನಾ ನದಿ ತೀರದ ಪರಿಸರ ಹಾನಿ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ(ಎನ್ಜಿಟಿ)ತಜ್ಞರ ಸಮಿತಿ ನೀಡಿರುವ ವರದಿಯ....
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಜಯಭೇರಿತೀವ್ರ ಕುತೂಹಲ ಕೆರಳಿಸಿದ್ದ ಗುಂಡ್ಲು ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಜಯಭೇರಿ ಭಾರಿಸಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಅವರ ವಿರುದ್ಧ ಒಟ್ಟು 12, 077 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಉಪ ಚುನಾವಣೆ ಫಲಿತಾಂಶದ ಮೂಲಕ ಜನರ ನಾಡಿಮಿಡಿತ ಅರಿತಿದ್ದೇವೆ: ಸಿಎಂನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಯ ಫಲಿತಾಂಶದ ಮೂಲಕ ನಾವು ಜನರ ನಾಡಿಮಿಡಿತ ಅರಿಯಲು ಸಾಧ್ಯವಾಯಿತು....
ಪೂಜಾಮಂದಿರದ ಸುತ್ತ ಒತ್ತುವರಿ ತೆರವುಗೊಳಿಸಲು ಹಜಿ ಅಲಿ ದರ್ಗಾ ಟ್ರಸ್ಟ್ ಗೆ ಸುಪ್ರೀಂ ಸೂಚನೆಮುಂಬೈನ ಪೂಜಾಮಂದಿರದ ಸುತ್ತಲಿನ ಒತ್ತುವರಿಯನ್ನು ಮೇ ೮ ರೊಳಗೆ ತೆರವುಗೊಳಿಸಲು ಹಜಿ ಅಲಿ ದರ್ಗಾ ಟ್ರಸ್ಟ್ ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರನ್ನು ಮರೆಯಲಾಗದು: ಮೋದಿಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗುರುವಾರ ಗೌರವ ಸಲ್ಲಿಸಿದ್ದು, ಅವರ ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ
ಚರ್ಚ್ ಗಳು ರಾಜಕೀಯದಿಂದ ದೂರವಿರಬೇಕು: ವೆಂಕಯ್ಯ ನಾಯ್ಡುಕೇರಳದಲ್ಲಿ ಚರ್ಚ್ ಗಳು ರಾಜಕೀಯಕ್ಕೆ ಇಳಿಯಬಾರದು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಗುರುವಾರ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ನಾಯ್ಡು ವರದಿಗಾರರ ಜೊತೆಗೆ ನಡೆಸಿದ
ಜಿಎಸ್ ಟಿ ಮಸೂದೆಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತಬಹು ನಿರೀಕ್ಷಿತ ಎಕರೂಪದ ತೆರಿಗೆ ನೀತಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಅಂಕಿತ ಹಾಕಿದ್ದಾರೆ.
ದೆಹಲಿ ರಜೌರಿ ಗಾರ್ಡನ್ ಉಪಚುನಾವಣೆ: ಬಿಜೆಪಿ ಗೆಲುವು - ಎಎಪಿ ಮೂರನೇ ಸ್ಥಾನಕ್ಕೆದೆಹಲಿ ರಜೌರಿ ಗಾರ್ಡನ್ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಪಕ್ಷದ ಮಂಜಿಂದರ್ ಸಿಂಗ್ ಸಿರ್ಸಾ ಕಾಂಗ್ರೆಸ್ ಅಭ್ಯರ್ಥಿಯನ್ನು ಗುರುವಾರ ಸೋಲಿಸಿದ್ದಾರೆ.
ನಾನು ಎಂಬ "ಅಹಂ"ಗೆ ಸೋಲು; ಉಪ ಚುನಾವಣೆ ಗೆಲುವಿನ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣಾ ಫಲಿತಾಂಶ ನಾನು ಎಂಬ ಅಹಂನ ವಿರುದ್ಧದ ಗೆಲುವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video