ಜಾಧವ್ ಅವರನ್ನು ತುರ್ತಾಗಿ ನೇಣಿಗೇರಿಸುವುದಿಲ್ಲ ಎಂದ ಪಾಕಿಸ್ತಾನಭಾರತೀಯ ಗೂಢಾಚಾರಿ ಎಂದು ಆರೋಪಿಸಿ ಪಾಕಿಸ್ತಾನಾದ ಮಿಲಿಟರಿ ಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು ಕೂಡಲೇ ನೇಣಿಗೇರಿಸುವುದಿಲ್ಲ ಎಂದು ಭದ್ರತಾ ಸಚಿವ
ವಿಜಯ್ ಮಲ್ಯ ವಿರುದ್ಧ ಮತ್ತೊಂದು ಜಾಮೀನು ರಹಿತ ಬಂಧನ ವಾರಂಟ್ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ....
ಮಮತಾ ಹತ್ಯೆಗೆ ಬಹುಮಾನ; ಬಿಜೆಪಿ ಮುಖಂಡನ ವಿರುದ್ಧ ಕ್ರಮ ತೆಗೆದುಕೊಳ್ಳಿ: ವಿಪಕ್ಷಪಶ್ಚಿಮ ಬಂಗಾಳ ಮುಖಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆ ಮಾಡಿದವರಿಗೆ ೧೧ ಲಕ್ಷ ರೂ ಬಹುಮಾನ ಘೋಷಿಸಿದ ಬಿಜೆಪಿ ಯುವ ಮುಖಂಡನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬುಧವಾರ
ಅತ್ಯುತ್ತಮ ಅಂತಾರಾಷ್ಟ್ರೀಯ ವರದಿಗೆ ನ್ಯೂಯಾರ್ಕ್ ಟೈಮ್ಸ್ ಗೆ ಪುಲಿಟ್ಜರ್ ಪ್ರಶಸ್ತಿ!2017ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಪ್ರಕಟವಾಗಿದ್ದು, ಅತ್ಯುತ್ತಮ ಅಂತಾರಾಷ್ಟ್ರೀಯ ಸುದ್ದಿ ಪ್ರಸಾರ ವಿಭಾಗದಲ್ಲಿ ಖ್ಯಾತ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ ಗೆ ಪುಲಿಟ್ಜರ್ ಪ್ರಶಸ್ತಿ ಒಲಿದಿದೆ.
ಜೂನ್ 15ರವರೆಗೆ ಕುಡಿಯವ ನೀರಿಗೆ ಕೊರತೆ ಇಲ್ಲ: ಸಚಿವ ಎಂ.ಬಿ. ಪಾಟೀಲತೀವ್ರ ಬರಗಾಲದ ಹಿನ್ನೆಲೆಯಲ್ಲಿ ಹಲವು ಜಲಾಶಯಗಳು ಡೆಡ್ ಸ್ಟೋರೇಜ್ ಹಂತ ತಲುಪಿವೆ. ಆದರೂ ರಾಜ್ಯದಲ್ಲಿ ಜೂನ್ 15ರವರೆಗೆ....
ಜಾತಿ, ಧರ್ಮ, ಬಣ್ಣದ ಹೆಸರಿನಲ್ಲಿ ಯಾವುದೇ ತಾರತಮ್ಯ ಇಲ್ಲ: ರಾಜನಾಥ್ಜಾತಿ, ಸಮುದಾಯ, ಧರ್ಮ ಮತ್ತು ಬಣ್ಣದ ಆಧಾರದ ಮೇಲೆ ಭಾರತ ತನ್ನ ನಾಗರಿಕರ ವಿರುದ್ಧ ಎಂದಿಗೂ ತಾರತಮ್ಯ ಎಸಗಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್
ಭೇಟಿಗೆ ಮೋದಿ ನಕಾರ, ಪ್ರಧಾನಿ ಕಚೇರಿ ಬಳಿ ತಮಿಳುನಾಡು ರೈತರಿಂದ ಬೆತ್ತಲೆ ಪ್ರತಿಭಟನೆ!ಬರ ಪರಿಹಾರಕ್ಕೆ ಆಗ್ರಹಿಸಿ ಕಳೆದ ಕೆಲವು ವಾರಗಳಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡು....
ಘರ್ ವಾಪ್ಸಿ: ಹಿಂದೂ ಧರ್ಮಕ್ಕೆ ಮರಳಿದ 53 ಕುಟುಂಬಗಳುಆರ್ ಎಸ್ ಎಸ್ ನ ಆಯೋಜಿಸಿದ್ದ ಕ್ರಿಶ್ಚಿಯಾನಿಟಿ ಫ್ರೀ ಶಿಬಿರದಿಂದಾಗಿ ಜಾರ್ಖಂಡ್ ನ 53 ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ...
'ಅಮರಾವತಿ' ಅತ್ಯುತ್ತಮ ಚಿತ್ರ, ಅಚ್ಯುತ್ ಕುಮಾರ್, ಶೃತಿ ಹರಿಹರನ್ ಅತ್ಯುತ್ತಮ ನಟ-ನಟಿ2016ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಮಂಗಳವಾರ ಪ್ರಕಟವಾಗಿದ್ದು, ಕನ್ನಡದ ಅಮರಾವತಿ ಪ್ರಥಮ ಅತ್ಯುತ್ತಮ ಚಿತ್ರ, ರೈಲ್ವೆ ಚಿಲ್ಡ್ರನ್ ಎರಡನೇ....
ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಇನ್ಮುಂದೆ ಆಹಾರ ವ್ಯರ್ಥ ಮಾಡುವಂತಿಲ್ಲ!ದೇಶದಲ್ಲಿ ಲಕ್ಷಾಂತರ ಮಂದಿ ಹಸಿವಿನಿಂದ ಸಾವನ್ನಪ್ಪುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳಲ್ಲಿ ...
ಎಎಪಿ ತೊರೆದ ಕೀರ್ತಿ ಆಜಾದ್ ಪತ್ನಿ; ಕಾಂಗ್ರೆಸ್ ಸೇರ್ಪಡೆಆಮ್ ಆದ್ಮಿ ಪಕ್ಷ ಸೇರಿದ ಐದು ತಿಂಗಳ ಬಳಿಕ, ಬಿಜೆಪಿಯಿಂದ ಉಚ್ಚಾಟಿತನಾದ ಬಿಜೆಪಿ ಸಂಸದ ಕೀರ್ತಿ ಆಜಾದ್ ಝಾ ಅವರ ಪತ್ನಿ ಪೂನಂ ಆಜಾದ್ ಝಾ ಪಕ್ಷ ಬದಲಿಸಿ ಮಂಗಳವಾರ ಕಾಂಗ್ರೆಸ್ ಸೇರಿದ್ದಾರೆ.
ಉಪಚುನಾವಣೆ ಆರಂಭ: ನಂಜನಗೂಡು, ಗುಂಡ್ಲುಪೇಟೆಯಲ್ಲಿ ಹೆಚ್ಚಿದ ಭದ್ರತೆಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ಉಪ ಚುನಾವಣೆ ನಡೆಯುತ್ತಿದ್ದು...
ಭಾರತದ ಭದ್ರತಾ ಕಾಳಜಿಗೆ ಬಾಂಗ್ಲಾದೇಶದಿಂದ ಪರಿಣಾಮಕಾರಿ ಸ್ಪಂದನೆ: ಶೇಖ್ ಹಸೀನಾಭಾರತದ ಭದ್ರತಾ ಕಾಳಜಿಯನ್ನು ಬಾಂಗ್ಲಾದೇಶ ಪರಿಣಾಮಕಾರಿಯಾಗಿ ಬಗೆಹಿರಿಸಿದ್ದು, ಬಾಂಗ್ಲಾದೇಶ ಭಾರತದ ನಂಬಿಕಸ್ಥ ಮಿತ್ರರಾಷ್ಟ್ರವಾಗಿದೆ ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ಅಮೆರಿಕದಲ್ಲಿ ಭಾರತೀಯನ ಸಾವು; ಅಧಿಕಾರಿಗಳಿಂದ ವರದಿ ಕೇಳಿದ ಸುಷ್ಮಾ ಸ್ವರಾಜ್ದರೋಡೆಕೋರರ ಗುಂಡಿಗೆ ಬಲಿಯಾದ ಭಾರತೀಯ ವಿಕ್ರಮ್ ಜರ್ಯಾಲ್ ಹತ್ಯೆ ಪ್ರಕರಣ ಸಂಬಂದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ತಾವು ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿರುವುದಾಗಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಸ್ವೀಡನ್ ರಾಯಭಾರ ಕಚೇರಿ ಅಧಿಕಾರಿಗಳು ಸುರಕ್ಷಿತ: ಸುಷ್ಮಾ ಸ್ವರಾಜ್ಸ್ವೀಡನ್ ರಾಜಧಾನಿ ಸ್ಟಾಕ್ ಹೋಮ್ ನಲ್ಲಿ ನಡೆದ ಉಗ್ರ ದಾಳಿ ಘಟನೆಯಲ್ಲಿ ಯಾವುದೇ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ತೊಂದರೆಯಾಗಿಲ್ಲ. ಅಧಿಕಾರಿಗಳೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video