ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಬಹು ಉದ್ದೇಶಿತ ನೂತನ ಬೆಳೆವಿಮಾ ಯೋಜನೆ ‘ವಿಮಾ ಫಸಲ್’ ಕುರಿತಂತೆ ಬೆಳಗಾವಿಯಲ್ಲಿ ಆಯೋಜಿಸಲಾಗಿರುವ ರೈತ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು...
ಬೆಳಗಾವಿಗೆ ಮೋದಿ ಆಗಮನ: ಹೆಚ್ಚಿದ ಭದ್ರತೆತೀವ್ರ ಸಂಕಷ್ಟವನ್ನು ಎದುರುಸುತ್ತಿರುವ ರೈತ ಸಮುದಾಯಕ್ಕೆ ಆತ್ಮಸ್ಥೈರ್ಯ ತುಂಬುವ ಫಸಲ್ ಬಿಮಾ ಯೋಜನೆಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ...
ರಾಜ್ಯಕ್ಕೆ 319 ಮೆಗಾ ವ್ಯಾಟ್ ವಿದ್ಯುತ್ ನೀಡಲು ಕೇಂದ್ರದ ಒಪ್ಪಿಗೆಬೇಸಿಗೆಗೆ ಮುನ್ನವೇ ವಿದ್ಯುತ್ ಅಭಾವದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ 319 ಮೆಗಾವ್ಯಾಟ್ ವಿದ್ಯುತ್ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಗೆ ನೀಡಿದೆ...
ಜಾನ್ಸನ್&ಜಾನ್ಸನ್ ಉತ್ಪನ್ನಗಳಿಂದ ಕ್ಯಾನ್ಸರ್, ಸಂಸ್ಥೆಗೆ 72 ಮಿಲಿಯನ್ ಡಾಲರ್ ದಂಡಜಾನ್ಸನ್ ಬೇಬಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಗೆ ಬಲಿಯಾದ ಮಹಿಳೆಯೊಬ್ಬರ ಕುಟುಂಬಕ್ಕೆ ಸಂಸ್ಥೆ 72 ಮಿಲಿಯನ್ ಡಾಲರ್ ಪರಿಹಾರ ನೀಡಬೇಕು ಎಂದು ಯುಎಸ್ ತೀರ್ಪುಗಾರರು ಆದೇಶ ನೀಡಿದ್ದಾರೆ.
ಶ್ರೀಲಂಕಾದ 9 ಮೀನುಗಾರರ ಬಂಧಿಸಿದ ಭಾರತೀಯ ಕರಾವಳಿ ಕಾವಲು ಪಡೆಭಾರತೀಯ ಕರಾವಳಿ ಕಾವಲು ಪಡೆ ಶ್ರೀಲಂಕಾದ 9 ಮೀನುಗಾರರನ್ನು ಬಂಧಿಸಿದ್ದು ಯಂತ್ರಚಾಲಿತ ದೋಣಿಗಳನ್ನು ವಶಪಡಿಸಿಕೊಂಡಿದೆ.
ಬಾಲಿವುಡ್ ನಟ ಸಂಜಯ್ ದತ್ ರಿಲೀಸ್: ನೆಲಮುಟ್ಟಿ ನಮಸ್ಕರಿಸಿ, ಜೈಲಿಗೆ ಸೆಲ್ಯೂಟ್ ಹೊಡೆದ ಮುನ್ನಾಭಾಯ್1993ರ ಮುಂಬೈ ಸರಣಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಪುಣೆಯ ಯರವಾಡ ಜೈಲಿನಲ್ಲಿ ಶಿಕ್ಷೆ...
೨೦೧೭ರಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಮಿತ್ ಷಾ೨೦೧೭ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಜಯಭೇರಿ ಬಾರಿಸಲಿದೆ ಎಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಜನರಿಗೆ ನರೇಂದ್ರ ಮೋದಿ ಸರ್ಕಾರದ
ನೆರೆಯವನ ಪೈಶಾಚಿಕ ಕೃತ್ಯ; ಪಂಜಾಬಿನಲ್ಲಿ ಅಪ್ರಾಪ್ತೆಯ ರೇಪ್ ಮತ್ತು ಸಜೀವ ದಹನಪಂಜಾಬಿನ ಶೆರ್ಪುರ್ ಪ್ರದೇಶದಲ್ಲಿ ನೆರೆಯವನೇ ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು
ಪಟಿಯಾಲ ಹೌಸ್ ಕೋರ್ಟ್ ಹಿಂಸೆಯನ್ನು ನಾನು ಖಂಡಿಸುತ್ತೇನೆ: ರಾಜನಾಥ್ದೇಶದ್ರೋಹದ ಆರೋಪದ ಮೇಲೆ ಬಂಧಿತರಾಗಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ಕೋರ್ಟ್ ನಲ್ಲಿ ಹಾಜರುಪಡಿಸುವಾಗ, ವಿದ್ಯಾರ್ಥಿಗಳು,
ಬಯಸಿದ್ದು ನೂರು, ಸಿಕ್ಕಿದ್ದು ಚೂರು, ಕರ್ನಾಟಕದಲ್ಲಿ ಓಡಲಿಲ್ಲ ಪ್ರಭು ರೈಲುಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಮಂಡಿಸಿರುವ 2016-17ನೇ ಸಾಲಿನ ರೈಲ್ವೆ ಬಜೆಟ್ ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡದಿರುವುದು ಭಾರಿ ನಿರಾಶೆ ...
ಹಳಿಗೆ ಮರಳಿದ ಭಾರತ-ಪಾಕಿಸ್ತಾನ ರೈಲು ಸೇವೆಹರ್ಯಾಣದಲ್ಲಿ ಜಾಟ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆಗಳಿಂದಾಗಿ ತಾತ್ಕಾಲಿಕವಾಗಿ ರದ್ದಾಗಿದ್ದ ಭಾರತ-ಪಾಕಿಸ್ತಾನ ಸಂಜೌತ ಎಕ್ಸ್ಪ್ರೆಸ್ ಸೇವೆಯನ್ನು ಗುರುವಾರದಿಂದ
ವಿಶ್ವದ 20 ಕಂಪನಿಳ ಉಪಕರಣಗಳು ಇಸ್ಲಾಮಿಕ್ ಸ್ಟೇಟ್ ಉಗ್ರರ ಸ್ಫೋಟಕಗಳಿಗೆ ಬಳಕೆ!ಭಾರತದ 7 ಕಂಪನಿಗಳೂ ಸೇರಿ, ವಿಶ್ವದಾದ್ಯಂತ 20 ಕಂಪನಿಗಳು ತಯಾರು ಮಾಡುವ ಉಪಕರಣಗಳು ಇಸ್ಲಾಮಿಕ್ ಸ್ಟೇಟ್ ಉಗ್ರರ ಸ್ಫೋಟಕಗಳಿಗೆ ಬಳಕೆಯಾಗುತ್ತಿವೆ ಎಂದು ವರದಿಯೊಂದು ಹೇಳಿದೆ.
2018 ಚುನಾವಣೆಯಲ್ಲಿ ಚಾಮುಂಡಿ ಕ್ಷೇತ್ರ ಕೈಬಿಡಲಿದ್ದಾರೆ ಸಿಎಂ ಸಿದ್ದರಾಮಯ್ಯ?ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ತವರೂರು ಮೈಸೂರಿನಲ್ಲಿ ಸೋಲು ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಿದ್ದಾರೆಂದು ಹೇಳಲಾಗುತ್ತಿದೆ...
ರೋಹಿತ್, ಜೆ ಎನ್ ಯು ಪ್ರಕರಣ: ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಹುಲ್ ಮತ್ತು ಕೇಜ್ರಿವಾಲ್ಒಂದೇ ವಾರದಲ್ಲಿ ನಡೆದ ಎರಡನೇ ಪ್ರಭಟನೆಯಲ್ಲಿ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ ಕುಮಾರ್ ಬಂಧನ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ...
ಮೋದಿ ಸರ್ಕಾರದಡಿ ದೇಶದ ಸ್ಥಿರತೆ ಕುರಿತು ಶಿವಸೇನೆ ಕಳವಳಕೆಲವರು ಸರ್ಕಾರಕ್ಕೆ ಮಸಿ ಬಳಿದು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಹೇಳಿರುವ ಹಿನ್ನಲೆಯಲ್ಲಿ,...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!