ಮೇಲ್ಮನೆಯಲ್ಲಿ ಹೊಸಬರ ಅವಧಿ ಇಂದಿನಿಂದ ಆರಂಭಶಾಶ್ವತ ಶಾಸನಸಭೆ ಎಂದೇ ಕರೆಯುವ ವಿಧಾನ ಪರಿಷತ್ತಿನಿಂದ ಪ್ರತಿ ಆರು ವರ್ಷಕ್ಕೊಮ್ಮೆ ಮೂರನೇ ಒಂದರಷ್ಟು ನಿವೃತ್ತರಾಗಬೇಕೆಂಬ ವಾಡಿಕೆಯಂತೆ 25 ಶಾಸಕರ ಸದಸ್ಯತ್ವವು ಮಂಗಳವಾರ ಮುಕ್ತಾಯವಾಗಿದ್ದು, ಅದೇ ಸ್ಥಾನಗಳಿಗೆ...
ವಾಯುನೆಲೆ ಗೇಟ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿ ಬಂಧನ, ವಿಚಾರಣೆಇತ್ತೀಚೆಗಷ್ಟೇ ಉಗ್ರರ ದಾಳಿಯಿಂದ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಪಂಜಾಬ್ ನ ಪಠಾಣ್ ಕೋಟ್ ಸೇನಾ ವಾಯುನೆಲೆಯ ಗೇಟ್ ಬಳಿ ಬುಧವಾರ ಸಂಜೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ನಿಂತಿದ್ದ ಕಾರಣ ಆತನನ್ನು ಸೇನಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ...
ಮತ್ತೆ ಉಗ್ರರ ಭೀತಿ: ಗುರುದಾಸ್ ಪುರ ವಾಯುನೆಲೆ ಸುತ್ತುವರೆದ ಸೈನಿಕರುಪಂಜಾಬ್ ನ ಗುರುದಾಸ್ ಪುರದಲ್ಲಿ ಮತ್ತೆ ಉಗ್ರರು ಅಡಗಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ಸೇನಾ ನೆಲೆಯನ್ನು ಭಾರತೀಯ ಸೈನಿಕರು ಸುತ್ತುವರೆದಿದ್ದಾರೆ...
ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪಕರ ಮೀಸಲಾತಿ ರದ್ದುಮಾಡಿದ ಎಎಪಿ ಸರ್ಕಾರಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪನಾ ಮಂಡಲಿಯ ಮೀಸಲಾತಿಯಡಿ ನೊಂದಣಿ ಮಾಡಿಕೊಳ್ಳುವುದನ್ನು ರದ್ದು ಮಾಡಲು ದೆಹಲಿ ಸರ್ಕಾರ ಬುಧವಾರ ನಿರ್ಧರಿಸಿದೆ.
ಮಲೆನಾಡ ಗಾಂಧಿ, ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ನಿಧನತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ(90) ಅವರು ಬುಧವಾರ ನಿಧನರಾಗಿದ್ದಾರೆ.
ಮೂರು ಎಚ್ ಎಂ ಟಿ ಸಂಸ್ಥೆಗಳಿಗೆ ಬೀಗ ಜಡಿಯಲು ಸಂಪುಟ ಅಸ್ತುಹಿಂದೂಸ್ತಾನ್ ಮೆಷಿನ್ ಟೂಲ್ಸ್ ಒಡೆತನದ ಎಚ್ ಎಂ ಟಿ ವಾಚಸ್, ಎಚ್ ಎಂ ಟಿ ಚಿನಾರ್ ವಾಚಸ್ ಮತ್ತು ಎಚ್ ಎಂ ಟಿ ಬಿಯರಿಂಗ್ಸ್ ಸಂಸ್ಥೆಗಳನ್ನು ಸಂಪೂರ್ಣವಾಗಿ ಮುಚ್ಚಲು
2ನೇ ಅವಧಿಗೂ ಬಿಜೆಪಿ ಅಧ್ಯಕ್ಷರಾಗಿ ಅಮಿತ್ ಶಾ ಆಯ್ಕೆ ಸಾಧ್ಯತೆಇತ್ತೀಚಿಗಷ್ಟೇ ಮುಕ್ತಾಯಗೊಂಡ ಬಿಹಾರ ವಿಧಾನಸಭೆ ಚುನಾವಣೆಯ ಸೋಲಿನ ಹೊರತಾಗಿಯೂ ಅಮಿತ್ ಶಾ ಅವರು ಎರಡನೇ ಅವಧಿಗೂ...
ಲಂಕಾ ನೌಕಾಪಡೆಯಿಂದ 12 ಮಂದಿ ಭಾರತೀಯ ಮೀನುಗಾರರ ಬಂಧನಶ್ರೀಲಂಕಾ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪ ಮೇಲೆ ಲಂಕಾ ನೌಕಾಪಡೆ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ...
ನಾನು ಅಪಹರಣವಾದಾಗಲೇ ಅವರು ಉಗ್ರರು ಎಂದು ತಿಳಿದಿತ್ತು..!ಐದಾರು ಮಂದಿ ಯುವಕರು ನನ್ನ ಕಾರನ್ನು ಆಡ್ಡಗಟ್ಟಿ ನನ್ನನ್ನು ಅಪಹರಣ ಮಾಡಿದಾಗಲೇ ಅವರು ಉಗ್ರರು ತಿಳಿದಿತ್ತು ಎಂದು ಉಗ್ರರಿಂದ ಅಪರಹಣಕ್ಕೊಳಗಾಗಿದ್ದ ಗುರುದಾಸ್ ಪುರದ ಪೊಲೀಸ್ ವರಿಷ್ಠಾಧಿಕಾರಿ...
ಕೆಐಎಡಿಬಿ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಟುಂಬದ ಸದಸ್ಯರ ಆಸ್ತಿ ಮುಟ್ಟುಗೋಲಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊರಡಿಸಿದ್ದ ಆದೇಶ ರದ್ದು ಗೊಳಿಸುವಂತೆ ಕೋರಿ...
ಪಠಾಣ್ ಕೋಟ್ ಕಾರ್ಯಾಚರಣೆ ಅಂತ್ಯ, ಕೂಂಬಿಂಗ್ ಮುಂದುವರೆದಿದೆ: ಪರಿಕ್ಕರ್ಪಂಜಾಬ್ ನ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಸತತ 3 ದಿನಗಳಿಂದ ನಡೆದಿದ್ದ ಉಗ್ರನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಎಲ್ಲಾ ಆರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಂಗಳವಾರ ಹೇಳಿದ್ದಾರೆ.
ಪಠಾಣ್ ಕೋಟ್ ವಾಯುನೆಲೆಯಲ್ಲಿ ಮತ್ತೆ ಸ್ಫೋಟ ಸದ್ದು..!ಸತತ 3 ದಿನಗಳ ಕಾಲ ಉಗ್ರರ ದಾಳಿಯಿಂದ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಂಜಾಬ್ ನ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಮಂಗಳವಾರ ಮತ್ತೆ ಬಾಂಬ್ ಸ್ಫೋಟದ ಸದ್ದು ಕೇಳಿಬಂದಿದೆ...
ಪಠಾನ್ ಕೋಟ್ ಹುತಾತ್ಮ ನಿರಂಜನ್ ಅವಮಾನಿಸಿದ ಎಫ್ ಬಿ ಪ್ರತಿಕ್ರಿಯೆ; ವ್ಯಕ್ತಿಯ ಬಂಧನಪಠಾನ್ ಕೋಟ್ ಭಯೋತ್ಪಾದನಾ ದಾಳಿಯಲ್ಲಿ ಹೋರಾಡಿ ಮಡಿದ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ಇ ಕೆ ನಿರಂಜನ್ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಮಾನಕಾರಿಯಾಗಿ ಪ್ರತಿಕ್ರಿಯಿಸಿದ್ದ
ಶ್ರೀಲಂಕಾದಿಂದ ಮೀನುಗಾರರನ್ನು ಬಿಡುಗಡೆಗೊಳಿಸಿ ಕರೆತನ್ನಿ: ಜಯಲಲಿತಾ೧೦೪ ಭಾರತೀಯ ಮೀನುಗಾರರನ್ನು ಶ್ರೀಲಂಕಾ ಸೆರೆಹಿಡಿದಿರುವುದಕ್ಕೆ ವಿಷಾದ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ, ಮೀನುಗಾರರನ್ನು ಕೂಡಲೇ ಬಿಡುಗಡೆ
ಬಿಎಸ್ವೈಗೆ ಬಿಗ್ ರಿಲೀಫ್: ಮಾಜಿ ಸಿಎಂ ವಿರುದ್ಧದ 15 ಪ್ರಕರಣಗಳು ರದ್ದುಅಕ್ರಮ ಡಿ-ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ