ಅಕ್ರಮ ಗಣಿಗಾರಿಕೆ: ಮಾಜಿ ಸಿಎಂ ಕುಮಾರಸ್ವಾಮಿ, ಧರಂ ಸಿಂಗ್ ಗೆ ಮತ್ತೆ "ಸುಪ್ರೀಂ" ಕಂಟಕ!ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಸೇರಿ 11 ಜನರ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ ನೀಡಿದೆ.
ಅಯೋಧ್ಯ ರಾಮಮಂದಿರ ಕುರಿತು ಧರ್ಮ ಸಂಸದ್ ನೀಡುವ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ: ಆರ್ ಎಸ್ ಎಸ್ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಬಗ್ಗೆ 'ಧರ್ಮ ಸಂಸದ್' ನಿರ್ಣಯ ತೆಗೆದುಕೊಳ್ಳಲಿದೆ ಎಂದಿರವ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥೆಯ ಮುಖಂಡ ದತ್ತಾತ್ರೇಯ ಹೊಸಬಾಳೆ,
ವಿಷಾನಿಲ ಸೇವಿಸಿ ಆಂದ್ರದಲ್ಲಿ ಐವರ ಸಾವುಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ.
ಆಂಧ್ರದಲ್ಲಿ ಜನಸೇನಾ ಪಕ್ಷಕ್ಕೆ ನೇಮಕಾತಿ ಪ್ರಾರಂಭಿಸಿದ ಪವನ್ ಕಲ್ಯಾಣ್ಯುಗಾದಿ ಸಂವತ್ಸರದ ಹೊಸವರ್ಷ ಬುಧವಾರ ಪ್ರಾರಂಭವಾಗಲಿದ್ದು, ಅದಕ್ಕೆ ಒಂದು ದಿನದ ಮುಂಚಿತವಾಗಿ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್, ಪಕ್ಷಕ್ಕೆ ಯುವ ಮುಖಂಡರು,
ಲಲಿತ್ ಮೋದಿಗೆ ರೆಡ್ ನೋಟಿಸ್ ನೀಡಲು ಇಂಟರ್ ಪೋಲ್ ನಿರಾಕರಣೆಲಂಚ ಹಗರಣದಲ್ಲಿ ಆರೋಪಿಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರಿಗೆ ರೆಡ್ ನೋಟಿಸ್ ನೀಡಲು ಇಂಟರ್ ಪೋಲ್ ನಿರಾಕರಿಸಿದೆ.
ಕಾಶ್ಮೀರದ ಗುಂಡಿನ ಕಾಳಗದಲ್ಲಿ ಯುವಕನ ಸಾವುಜಮ್ಮು ಮತ್ತು ಕಾಶ್ಮೀರದ ಬುಡಗಾಂ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ, ಯುವಕನೊಬ್ಬನಿಗೆ ಗುಂಡು ತಗಲಿ ಸಾವನ್ನಪ್ಪಿದ್ದಾರೆ.
ಪ್ರತಿಭಟನೆ ಹಿನ್ನಲೆಯಲ್ಲಿ ರಜನಿಕಾಂತ್ ಲಂಕಾ ಭೇಟಿ ರದ್ದು, ನಾ ರಾಜಕಾರಣಿ ಅಲ್ಲ ಎಂದ ತಲೈವಾರಾಜಕೀಯ ನಾಯಕರ ಮನವಿ ಹಿನ್ನೆಲೆಯಲ್ಲಿ ಎರಡು ದಿನಗಳ ತಮ್ಮ ಶ್ರೀಲಂಕಾ ಭೇಟಿಯನ್ನು ರದ್ದುಗೊಳಿಸಿರುವುದಾಗಿ ಶನಿವಾರ ಸೂಪರ್....
ಜೇಟ್ಲಿ ಮಾನಹಾನಿ ಪ್ರಕರಣ: ವಿಚಾರಣೆ ಎದುರಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಗೆ ಕೋರ್ಟ್ ಸೂಚನೆಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುವಂತೆ....
ಮುಂದುವರಿದ ವಲಸೆ ಪರ್ವ:ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಮಾಜಿ ಸಂಸದ ಎಂ. ಶಿವಣ್ಣಮಾಜಿ ಸಿಎಂ ಎಸ್.ಎಂ ಕೃಷ್ಣ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದನ್ನು ಕಾಂಗ್ರೆಸ್ ಗೆ ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ, ಇಂಥಹ ಪರಿಸ್ಥಿತಿಯಲ್ಲಿ ಮತ್ತೊಂದು ..
ಟ್ರಂಪ್ ಪರಿಣಾಮ ಇಲ್ಲಿ ಭಾಸವಾಗುತ್ತಿದೆ: ಆಸ್ಟ್ರೇಲಿಯಾದಲ್ಲಿ ಹಲ್ಲೆಗೊಳಗಾದ ಭಾರತೀಯಜನಾಂಗೀಯ ನಿಂದನೆಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿ ಹಲ್ಲೆಗಳು ಮತ್ತು ಜನಾಂಗೀಯ ದ್ವೇಷದ ಅಪರಾಧಗಳು ಸಾಮಾನ್ಯವಾಗುತ್ತಿವೆ ಎಂದು ಆಸ್ಟ್ರೇಲಿಯಾದ ಹೋಬಾರ್ಟ್ ನಗರದ ಹೋಟೆಲ್ ಒಂದರಲ್ಲಿ
ಜಯಲಲಿತಾ 'ರಹಸ್ಯ ಪುತ್ರ'ನ ಬಂಧನಕ್ಕೆ ಮದ್ರಾಸ್ ಹೈ ಕೋರ್ಟ್ ಆದೇಶ!ತಾನು ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ 'ರಹಸ್ಯ ಪುತ್ರ' ಎಂದು ಹೇಳಿಕೊಂಡು ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿಯನ್ನು...
ಬಿಜೆಪಿ ಪಕ್ಷ ಸೇರಿದ ಎಎಪಿ ಶಾಸಕ ವೇದ್ ಪ್ರಕಾಶ್ಏಪ್ರಿಲ್ ೨೩ ರಂದು ನಡೆಯಲಿರುವ ನಗರಸಭಾ ಚುನಾವಣೆಯಲ್ಲಿ ಆಡಳಿತ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುವ ನಡೆಯಲ್ಲಿ ಎಎಪಿ ಶಾಸಕ ವೇದ್ ಪ್ರಕಾಶ್ ಪಕ್ಷ ತೊರೆದು ಸೋಮವಾರ ಭಾರತೀಯ
ಸಿಮ್ ಕಾರ್ಡ್, ಪ್ಯಾನ್ ಕಾರ್ಡ್ ಗೂ ಇನ್ನು ಆಧಾರ್ ಕಡ್ಡಾಯ!ಮಹತ್ವದ ಬೆಳವಣಿಗೆಯಲ್ಲಿ ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ದಕ್ಷ ಅಧಿಕಾರಿಗೆ ಪ್ರಧಾನಿ ಮೋದಿ ಗಿಫ್ಟ್: ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಬಡ್ತಿ!ಉತ್ತರ ಪ್ರದೇಶದ ಫೈರ್ ಬ್ರಾಂಡ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾಗಿದ್ದ ಪ್ರಾಮಾಣಿಕ ಅಧಿಕಾರಿ ಬಿ ಚಂದ್ರಕಲಾ ಅವರಿಗೆ ಕೇಂದ್ರ ಸರ್ಕಾರದ ಮನ್ನಣೆ ದೊರೆತಿದ್ದು, ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಚಂದ್ರಕಲಾ ಅವರಿಗೆ ಬಡ್ತಿ ನೀಡಲಾಗಿದೆ.
"ನಿಷೇಧಿತ ಪ್ರಯಾಣಿಕ"ರ ಪಟ್ಟಿಗೆ ಸಂಸದ ರವೀಂದ್ರ ಗಾಯಕ್ವಾಡ್ ಸೇರ್ಪಡೆ!ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಅವರನ್ನು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ "ನಿಷೇಧಿತ ಪ್ರಯಾಣಿಕ" ಪಟ್ಟಿಗೆ ಸೇರಿಸಿದೆ ಎಂದು ತಿಳಿದುಬಂದಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video