ಕಲಬುರ್ಗಿ, ದಾಭೋಲ್ಕರ್ ಹತ್ಯೆ ನಡುವೆ ಸಂಬಂಧವಿಲ್ಲವಿಚಾರವಾದಿಗಳಾದ ಡಾ. ಎಂ ಎಂ ಕಲಬುರ್ಗಿ, ಗೋವಿಂದ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಹತ್ಯೆ ನಡುವೆ ಪರಸ್ಪರ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ...
ಸಿಬಿಐಗೆ ವಹಿಸಲು ಸಿದ್ಧವೆಂದ ಸಿದ್ದುಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಮುಕ್ತ ಮನಸ್ಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ಚೆನ್ನೈ ಪ್ರವಾಹ: ಕರ್ನಾಟಕದಿಂದ ರು.5 ಕೋಟಿ ನೆರವುಸತತ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ತಮಿಳುನಾಡಿಗೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಕ್ಷಣಕ್ಕೆ ರು.5 ಕೋಟಿ ನೆರವು ನೀಡಲಾಗಿದೆ...
ಇನ್ನೂ 3 ದಿನ ಚೆನ್ನೈ ಏರ್ ಪೋರ್ಟ್ ಬಂದ್ನಗರದ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಕಾರ್ಯಾಚರಣೆಗೆ ಅಸಾಧ್ಯವಾಗಿರುವುದರಿಂದ, ನೌಕಾನೆಲೆಯನ್ನೇ ವಿಮಾನ ನಿಲ್ದಾಣವಾಗಿ ಪರಿವರ್ತಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ...
ಬಿಬಿಎಂಪಿ ಮೈತ್ರಿಗೆ ಭಂಗವಿಲ್ಲ: ಎಚ್.ಡಿ.ದೇವೇಗೌಡಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಇನ್ನು ಮುಂದೆ ಅಡ್ಡಿ ಆತಂಕಗಳು ಇರುವುದಿಲ್ಲ. ಬಿಬಿಎಂಪಿಯಲ್ಲಿ ಆಗಿರುವ ಕಾಂಗ್ರೆಸ್ ಜತೆಗಿನ ಮೈತ್ರಿ ಇನ್ನೂ 5 ವರ್ಷದವರೆಗೂ ಮುಂದುವರಿಯುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ ಎನ್ನಲಾಗಿದೆ...
ಶೀನಾ ಕೊಲೆ ಪ್ರಕರಣ: ಇಂದ್ರಾಣಿ, ಇತರೆ ಇಬ್ಬರ ವಿಚಾರಣೆಗೆ ಅನುಮತಿ ಕೇಳಿದೆ ಸಿಬಿಐದಿನಕ್ಕೊಂದು ತಿರುವು ಪಡೆಯುತ್ತಿರುವ ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಇಂದ್ರಾಣಿ ಮುಖರ್ಜಿ ಹಾಗೂ ಇತರೆ ಇಬ್ಬರು ಆರೋಪಿಗಳ...
ತಮಿಳುನಾಡಿನಲ್ಲಿ ಜಲ ಪ್ರಳಯ: ಕೇಂದ್ರದಿಂದ 1 ಸಾವಿರ ಕೋಟಿ ಬಿಡುಗಡೆಗೆ ಪ್ರಧಾನಿ ಸೂಚನೆಕೇಂದ್ರ ಸರ್ಕಾರ ತಮಿಳುನಾಡು ಜನತೆಯ ನೆರವಿಗೆ ಇದೆ, ಪರಿಹಾರ ಕಾರ್ಯಗಳಿಗೆ ಒಟ್ಟು 1940 ಕೋಟಿ ನೀಡಲಾಗಿದೆ ಎಂದು...
ಚೆನ್ನೈ ಜಲ ಪ್ರಳಯ: ಸಂತ್ರಸ್ತರಿಗೆ ನೀವೂ ಸಹಾಯ ಮಾಡಬಹುದುಚೆನ್ನೈ ಪ್ರವಾಹ ಸಂತ್ರಸ್ತರಿಗೆ ಊಟ ತಿಂಡಿ, ವಸತಿ ಅಥವಾ ಇನ್ಯಾವುದೇ ರೀತಿಯಲ್ಲಿ ಸಹಾಯ ಮಾಡಬೇಕೆಂದು ಬಯಸುತ್ತೀರಾ?...
ತಮಿಳುನಾಡಿನಲ್ಲಿ ಜಲ ಪ್ರಳಯ: ಜೆಡಿಎಸ್ನಿಂದ ರು.1 ಕೋಟಿ ನೆರವುಕುಂಭದ್ರೋಣ ಮಳೆಯಿಂದ ಉಂಟಾಗಿರುವ ಜಲ ಪ್ರಳಯದಿಂದ ತತ್ತರಿಸಿರುವ ತಮಿಳುನಾಡಿಗೆ ಜೆಡಿಎಸ್ ಪಕ್ಷದಿಂದ ಒಂದು ಕೋಟಿ...
ಚೆನ್ನೈ ಪ್ರವಾಹ: ಪ್ರಕೃತಿ ವಿಕೋಪ ಅಲ್ಲ, ಮಾನವ ನಿರ್ಮಿತ ವಿಕೋಪಇದೀಗ ಚೆನ್ನೈಯಲ್ಲಿ ಪ್ರವಾಹ ಬಂದಿದೆ. ಇದು ಪ್ರಕೃತಿ ವಿಕೋಪವೇ? ಅಲ್ಲ ಇದು ಮಾನವ ನಿರ್ಮಿತ! ಎಂಬುದಕ್ಕೆ ಇಲ್ಲಿದೆ ಸಾಕ್ಷಿ.
'ಹಿಂದೂ ರಾಷ್ಟ್ರವಾದಿ' ಮೋದಿಯಿಂದ ಮುಸ್ಲಿಮರ ವಿರುದ್ಧ ಯುದ್ಧಕ್ಕೆ ಸಿದ್ಧತೆ: ಇಸ್ಲಾಮಿಕ್ ಸ್ಟೇಟ್ಶಸ್ತ್ರಾಸ್ತ್ರಗಳನ್ನು ಪೂಜಿಸುವ ಬಲಪಂಥಿಯ ಹಿಂದೂ ರಾಷ್ಟ್ರೀಯವಾದಿ ನರೇಂದ್ರ ಮೋದಿ ಅವರು ತಮ್ಮ ಬದ್ಧ ವೈರಿ ಮುಸ್ಲಿಮರ ವಿರುದ್ಧ ಯುದ್ಧಕ್ಕೆ ಜನರನ್ನು...
ಜಲ ಪ್ರಳಯ: ತಮಿಳುನಾಡಿನಲ್ಲಿ 269, ಆಂಧ್ರದಲ್ಲಿ 54 ಸಾವುಶತಮಾನದ ಮಹಾಮಳೆ ಹಾಗೂ ಪ್ರವಾಹದಿಂದಾಗಿ ತಮಿಳುನಾಡಿನಲ್ಲಿ 269 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್...
ಸಕ್ಕರೆ ಕಾರ್ಖಾನೆಗಳ ಮೌನಕಬ್ಬು ಬೆಳೆಗಾರರ ಬಾಕಿ ಪಾವತಿ ಸೇರಿದಂತೆ ಮುಂದಿನ ಸಾಲಿನ ಪಾವತಿ ವಿಚಾರವಾಗಿ ಕಬ್ಬು ಬೆಳೆಗಾರರ ಆಗ್ರಹ ಮತ್ತು ಸರ್ಕಾರದ ಸೂಚನೆಗಳಿಗೆ ರಾಜ್ಯದ ಸಕ್ಕರೆ ಕಾರ್ಖಾನೆಗಳು ಮೌನ ಉತ್ತರ ನೀಡಿವೆ...
ರಶ್ಮಿ ಸುಂದರೇಶ ಔರಸಂಗ್ ಗೆ ರಾಜ್ಯ ಪ್ರಶಸ್ತಿವಿಶ್ವವಿಕಲಚೇತನರ ಕಲ್ಯಾಣಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳು, ವಿಶೇಷ ವ್ಯಕ್ತಿಗಳು, ಶಿಕ್ಷಕರಿಗೆ ರಾಜ್ಯದ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲಿಕರಣ ಇಲಾಖೆಯು ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕಲಬುರ್ಗಿ ಮೂಲದ ರಶ್ಮಿ ಸುಂದರೇಶ ಔರಸಂಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಆಯುರ್ವೇದ ಚಿಕಿತ್ಸೆ ಕೋರಿದ ಮದನಿಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ನಾಸಿರ್ ಮದನಿಗೆ ಇಂಗ್ಲಿಷ್ ಚಿಕಿತ್ಸೆ ಸಾಕಾಗಿದ್ದು ಕೇರಳದ ಆಯುರ್ವೇದ ಚಿಕಿತ್ಸೆ ಬೇಕಂತೆ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!