ಅಮೆರಿಕ, ಫ್ರಾನ್ಸ್ ಗೆ ದೇಶಪಾಂಡೆವಿಶ್ವ ಬಂಡವಾಳ ಹೂಡಿಕೆದಾರರ `ಇನ್ ವೆಸ್ಟ್ ಕರ್ನಾಟಕ2016'ರ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಳಿಸುವ ಅಂಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ದೇಶಪಾಂಡೆ ನೇತೃತ್ವದ ಉನ್ನತ ಮಟ್ಟದ ನಿಯೋಗ ಅಮೆರಿಕ ಹಾಗೂ ಫ್ರಾನ್ಸ್ ಗೆ ಭೇಟಿ ನೀಡಿದೆ...
ದೇವನಹಳ್ಳಿ ಬಳಿ ಬಾಹ್ಯಾಕಾಶ ವಿವಿ ಸ್ಥಾಪನೆಗೆ ಚಿಂತನೆವೈಮಾನಿಕ ಕ್ಷೇತ್ರದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಗೊಳ್ಳಬೇಕಿದ್ದು ದೇವನಹಳ್ಳಿ ಸಮೀಪ ಬಾಹ್ಯಾಕಾಶ ವಿವಿ ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮೂಲಸೌಕರ್ಯ ಸಚಿವ ಆರ್.ರೋಷನ್ ಬೇಗ್ ತಿಳಿಸಿದರು...
ಜಲ ಪ್ರಳಯದ ನಡುವೆಯೂ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೆನ್ನೈ ಜೋಡಿನಮ್ಮ ಜೀವನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮದುವೆ ಮೊದಲ ಆಯ್ಕೆಯಾಗಿರುವುದಿಲ್ಲ. ಆದರೆ ಕುಂಭದ್ರೋಣ ಮಳೆಯಿಂದಾಗಿ ಜಲ ಪ್ರಳಯ...
ಜೈಲಿನಿಂದ ಬಿಡುಗಡೆಯಾದ ನಂತರ ನಾನು ಹುಚ್ಚನಲ್ಲವೆಂದು ಕಣ್ಣೀರಿಟ್ಟ ಹುಚ್ಚ ವೆಂಕಟ್ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ...
ಪನ್ಸಾರೆ, ದಾಭೋಲ್ಕರ್, ಕಲಬುರ್ಗಿ ಹತ್ಯೆಯ ನಡುವೆ ಸಂಬಂಧ ಇಲ್ಲ: ಕಿರಣ್ ರಿಜಿಜುವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಳ್ಕರ್ ಹಾಗೂ ಎಂಎಂ ಕಲಬುರ್ಗಿ ಅವರ ಹತ್ಯೆಯ ನಡುವೆ ಯಾವುದೇ ಸಂಬಂಧ...
ಭೋಪಾಲ್ ಅನಿಲ ದುರಂತ: ಇಂದಿಗೂ ದುಷ್ಪರಿಣಾಮ ಎದುರಿಸುತ್ತಿರುವ ಮಕ್ಕಳು೧೯೮೪ರ ಭೋಪಾಲ್ ಅನಿಲ ದುರಂತಕ್ಕೆ ಒಡ್ಡಿಕೊಂಡಿರುವ ಪೋಷಕರಿಗಿ ಜನಿಸುವ ೧೦೦೦೦ ಮಕ್ಕಳಲ್ಲಿ ೨೫೦೦ ಮಕ್ಕಳು ಇನ್ನು ಅದರ ಅಡ್ಡಪರಿಣಾಮಗಳನ್ನು ಎದುರಿಸುತ್ತಿದ್ದಾರೆ
ತಮಿಳುನಾಡಿನಲ್ಲಿ ಜಲ ಪ್ರಳಯ: ತುರ್ತು ಪರಿಹಾರ ಕಾರ್ಯಕ್ಕೆ ಕರ್ನಾಟಕ ನೆರವುಕುಂಭದ್ರೋಣ ಮಳೆಯಿಂದಾಗಿ ನೆರೆಯ ತಮಿಳುನಾಡಿನಲ್ಲಿ ಜಲ ಪ್ರಳಯ ಉಂಟಾಗಿದ್ದು, ತುರ್ತು ಪರಿಹಾರ ಕಾರ್ಯಕ್ಕೆ ನೆರವು ನೀಡುವುದಾಗಿ ಬುಧವಾರ ರಾಜ್ಯ...
ಪರಿಷತ್ ಚುನಾವಣೆಗೆ 'ಕೈ' ಪಟ್ಟಿ ಸಿದ್ಧ: ಸೋನಿಯಾ, ರಾಹುಲ್ ಒಪ್ಪಿಗೆ ಪಡೆದು ಪ್ರಕಟ; ಸಿಎಂವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಹೈಕಮಾಂಡ್...
ರಾಜ್ಯ ಬಯಸಿದ್ರೆ ಕಲಬುರ್ಗಿ ಹತ್ಯೆ ಸಿಬಿಐಗೆ: ರಾಜನಾಥ್ ಸಿಂಗ್ಕರ್ನಾಟಕ ಸರ್ಕಾರ ಬಯಸಿದರೆ ಖ್ಯಾತ ವಿಮರ್ಶಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೇಂದ್ರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ತಿಳಿಸಿದ್ದಾರೆ...
ವಿವಾದಗ್ರಸ್ತ ಬೆಂಗಳೂರು ಸಾಹಿತ್ಯ ಉತ್ಸವ; ವಿರೋಧಕ್ಕೆ ಮಣಿದು ಕಾರ್ಯಕ್ರಮದಲ್ಲಿ ಬದಲಾವಣೆಡಿಸೆಂಬರ್ ೫ ಮತ್ತು ಡಿಸೆಂಬರ್ ೬ ರಂದು ಜರುಗಲಿರುವ ಇಂಗ್ಲಿಶ್ ಭಾಷೆಯ ಸಾಹಿತ್ಯದತ್ತ ಕೇಂದ್ರೀಕೃತವಾಗಿರುವ ಬೆಂಗಳೂರು ಸಾಹಿತ್ಯ ಉತ್ಸವ ಈಗ ವಿವಾದದ ಕೇಂದ್ರವಾಗಿದ್ದು...
ರಶ್ದಿ ಪುಸ್ತಕ ನಿಷೇಧಕ್ಕೆ ಖುಷ್ವಂತ್ ಕಾರಣ ಎಂದ ಕಾಂಗ್ರೆಸ್ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರ 'ಸಟಾನಿಕ್ ವರ್ಸಸ್' ಪುಸ್ತಕದ ನಿಷೇಧದ ಕುರಿತ ಚರ್ಚೆ ಆಗ ಮತ್ತೆ ಗರಿಗೆದರಿದ್ದು, ಕಾಂಗ್ರೆಸ್ ಪಕ್ಷ ಇದಕ್ಕೆ ತಾನು ಕಾರಣವಲ್ಲ ಬದಲಾಗಿ
ಸೌರಶಕ್ತಿಯನ್ನು ಸದುಪಯೋಗ ಪಡಿಸಲು ರಾಷ್ಟ್ರಗಳಿಗೆ ಮೋದಿ ಕರೆಜಾಗತಿಕ ತಾಪಮಾನವನ್ನು ಕಡಿಮೆ ಮಾಡುವ ಹಾಗೂ ಸೌರ ಚೈತನ್ಯವನ್ನು ಸದುಪಯೋಗ ಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ 120 ರಾಷ್ಟ್ರಗಳ ಸಹಕಾರವನ್ನು ಬಯಸಿದ್ದಾರೆ...
ಲೋಕಾತಂಕದ ನಡುವೆ ಬಿಎಸ್ವೈ ನಿರಾಳಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಾನೂನು ಹೋರಾಟದಲ್ಲಿ ಮಹತ್ವದ ಜಯ ಸಿಕ್ಕಿದ್ದು...
ಇಂದು ಬಿಜೆಪಿ ಸಂಸದೀಯ ಸಭೆಇಂದು ಸಂಸತ್ತಿನಲ್ಲಿ ಬಿಜೆಪಿ ಸಂಸದೀಯ ಸಭೆ ಜರುಗಲಿದ್ದು ಪಕ್ಷದ ಹಿರಿಯ ನಾಯಕರು ಜಾರಿಯಲ್ಲಿರುವ ಚಳಿಗಾಲದ ಅಧಿವೇಶನದಲ್ಲಿ ತಂತ್ರಗಾರಿಕೆ ರೂಪಿಸುವ ಬಗ್ಗೆ ಚರ್ಚಿಸಲಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!