ಮಧ್ಯಪ್ರದೇಶ ಪ್ರಶ್ನೆಪತ್ರಿಕೆ ಬಯಲು; ಏಳು ಜನ ಪೊಲೀಸ್ ವಶಕ್ಕೆಮಧ್ಯಪ್ರದೇಶ ಪ್ರಶ್ನೆಪತ್ರಿಕೆ ಬಯಲು ಪ್ರಕರಣದಲ್ಲಿ ಏಳು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳವಾರ ಪೊಲೀಸರು ಹೇಳಿದ್ದಾರೆ.
ಪ್ರಧಾನಿ ಮೋದಿ ವಿಶ್ವ ನಾಯಕ, ಪಕ್ಷಪಾತವಿಲ್ಲದೆ ಕೆಲಸ ಮಾಡುತ್ತಾರೆ: ಲೋಕಸಭೆಯಲ್ಲಿ ಯೋಗಿ ಆದಿತ್ಯನಾಥ್ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವಿಶ್ವ ನಾಯಕರಾಗಿದ್ದು, ಯಾವುದೇ ಪಕ್ಷಪಾತ ಮಾಡದೆ ಸರ್ವರ ಅಭಿವೃದ್ಧಿಗಾಗಿ ಕೆಲಸ....
ಕಾವೇರಿ ವಿವಾದ: ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಸೂಚನೆಕಾವೇರಿ ನದಿ ನೀರು ಹಂಚಿಕೆವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯಕ್ಕೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮುಂದುವರೆಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ...
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧ ಆರೋಪದ ಕುರಿತು "ಸುಪ್ರೀಂ" ವಿಚಾರಣೆದಶಕಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ವಿವಿಧ ಮುಖಂಡರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಲಿದೆ.
ಐದು ಟ್ರಕ್ ಸ್ಕ್ಯಾನರ್ ಗಳನ್ನು ಖರೀದಿಸಲು ಚಾಲನೆ: ಕೇಂದ್ರ ಸರ್ಕಾರಗಡಿಯಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಅನುಷ್ಠಾನಗೊಳಿಸಲು ಐದು ಟ್ರಕ್ ಸ್ಕ್ಯಾನರ್ ಗಳನ್ನು ಖರೀದಿಸುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ತೆಲಂಗಾಣದಲ್ಲೂ ಯೋಗಿ ಅವತರಿಸಲಿದ್ದಾರೆ: ಬಿಜೆಪಿ ಮುಖಂಡಉದ್ಯೋಗಗಳಲ್ಲಿ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ತೆಲಂಗಾಣದಲ್ಲಿಯೂ ಯೋಗಿ ಅವತರಿಸಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಎಚ್ಚರಿಸಿದ್ದಾರೆ.
ತೆಲಂಗಾಣದಲ್ಲಿ ಮೂರು ಕಾಲಿನ ಮಗು ಜನನಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಬುಧವಾರ ತೆಲಂಗಾಣದಲ್ಲಿ ನಡೆದಿದೆ.
ಉತ್ತರಪ್ರದೇಶದಲ್ಲಿ ೪೬.೫ ಲಕ್ಷ ಮೌಲ್ಯದ ನಿಷೇಧಿತ ನೋಟುಗಳ ವಶಈಗಾಗಲೇ ಹಿಂಪಡೆದಿರುವ ಹಳೆಯ ೫೦೦ ಮತ್ತು ೧೦೦೦ ನೋಟುಗಳನ್ನೊಳಗೊಂಡ ೪೬.೫ ಲಕ್ಷ ಮೌಲ್ಯದ ಹಣವನ್ನು ಶಾಮ್ಲಿ ಜಿಲ್ಲೆಯಲ್ಲಿ ಕಾರ್ ಒಂದರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ
ಅಫ್ಘಾನಿಸ್ಥಾನ ಸೇನಾ ನೆಲೆ ಮೇಲೆ ಉಗ್ರದಾಳಿ; ೧೪ ಜನರ ಹತ್ಯೆಆಫ್ಘಾನಿಸ್ಥಾನದ ಉರುಜ್ಗನ್ ಪ್ರಾಂತ್ಯದ ಸೇನಾ ನೆಲೆಯಲ್ಲಿ ನಡೆದ ಉಗ್ರ ದಾಳಿ ಮತ್ತು ನಂತರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಮತ್ತು ೧೧ ಜನ ಉಗ್ರರು
ಆರ್ ಎಸ್ ಎಸ್ ವಿರೋಧಿ ಹೇಳಿಕೆ; ಬರೇಲಿ ಕಾಲೇಜಿನಲ್ಲಿ ಎಬಿವಿಪಿ ದಾಂಧಲೆಆರ್ ಎಸ್ ಎಸ್ ಸಂಸ್ಥಾಪಕ ಎಂ ಎಸ್ ಗೊಲ್ವಾಳ್ಕರ್ ಮತ್ತು ಸದರಿ ಅಧ್ಯಕ್ಷ ಮೋಹನ್ ಭಾಗವತ್ ವಿರುದ್ಧ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಒಬ್ಬರು ವಿವಾದಾತ್ಮಕ ಹೇಳಿಕೆಗಳನ್ನು
ಹೆರಿಗೆ ಸೌಲಭ್ಯ (ತಿದ್ದುಪಡಿ) ಮಸೂದೆ ೨೦೧೬ ರಾಜ್ಯಸಭೆಯಲ್ಲಿ ಅಂಗೀಕಾರಹೆರಿಗೆ ಸೌಲಭ್ಯ (ತಿದ್ದುಪಡಿ) ಮಸೂದೆ ೨೦೧೬ ನ್ನು ಸೋಮವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.
ಗೋವಾದಲ್ಲಿ ಬಿಜೆಪಿ ಮುಂದಾಳತ್ವದ ಮೈತ್ರಿ ಶೀಘ್ರದಲ್ಲೇ ಕುಸಿಯಲಿದೆ: ಶಿವಸೇನಾಗೋವಾದಲ್ಲಿ ಬಿಜೆಪಿ ಮುಂದಾಳತ್ವದ ಮೈತ್ರಿ ಶೀಘ್ರದಲ್ಲೇ ಕುಸಿಯಲಿದೆ ಎಂದು ಶಿವಸೇನಾ ವಕ್ತಾರ ಸಂಜಯ್ ರಾವತ್ ಸೋಮವಾರ ಹೇಳಿದ್ದಾರೆ. ತಮ್ಮದೇ ಆಡಳಿತ ಮೈತ್ರಿ ಪಕ್ಷ ಬಿಜೆಪಿ,
ವಿದ್ಯಾರ್ಥಿಗಳೇ ಎಚ್ಚರ; ದೇಶದ 23 ವಿವಿ, 279 ತಾಂತ್ರಿಕ ಶಿಕ್ಷಣ ಸಂಸ್ಥೆಗಳು ನಕಲಿ: ಯುಜಿಸಿರಾಷ್ಟ್ರ ರಾಜಧಾನಿ ಈಗ ನಕಲಿ ರಾಜಧಾನಿಯಾಗುತ್ತಿದ್ದು, ದೆಹಲಿಯ 66 ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಸೇರಿದಂತೆ ದೇಶಾದ್ಯಂತ 279 ನಕಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು...
ಅಯೋಧ್ಯೆ ರಾಮಮಂದಿರ ವಿವಾದ ಸೂಕ್ಷ್ಮ; ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳಿ: ಸುಪ್ರೀಂ ಕೋರ್ಟ್ರಾಮ ಜನ್ಮ ಭೂಮಿ ಆಯೋಧ್ಯೆ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಸಂಧಾನದ ಮೂಲಕ ಮಾತ್ರ ವಿವಾದ ಇತ್ಯರ್ಥ ಸಾಧ್ಯ. ಹೀಗಾಗಿ ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸಲಹೆ ನೀಡಿದೆ.
ಹಿಂಪಡೆದ ನೋಟುಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆಡಿಸೆಂಬರ್ ೩೧ರ ನಂತರ ಹಿಂಪಡೆದ ನೋಟುಗಳನ್ನು ಖಾತೆಗೆ ಜಮಾ ಮಾಡಲು ಜನರಿಗೆ ಕಾನೂನು ಅವಕಾಶ ನೀಡಲಿಲ್ಲವೇಕೆ ಎಂದು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!