ಆಮಿರ್ ಖಾನ್ ಹೇಳಿಕೆ ಅಭಿಮಾನಿಗಳಿಗೆ ಮಾಡಿದ ಅಪಮಾನ: ಕೇಂದ್ರ ಸರ್ಕಾರಅಸಹಿಷ್ಣುತೆ ಕುರಿತಂತೆ ಬಾಲಿವುಡ್ ನಟ ಆಮಿರ್ ಖಾನ್ ನೀಡಿರುವ ಹೇಳಿಕೆಯನ್ನು ಕೇಂದ್ರದ ಎನ್ ಡಿಎ ಸರ್ಕಾರ ವಿರೋಧಿಸಿದ್ದು, ಭಾರತದಲ್ಲಿ ಆಮಿರ್ ಖಾನ್ ಮತ್ತು ಅವರ ಕುಟುಂಬ ಸುರಕ್ಷಿತವಾಗಿದೆ. ಹೀಗಿದ್ದೂ...
ಅಂಬೇಡ್ಕರ್ ವಿರುದ್ಧ ಹೇಳಿಕೆ: ಹುಚ್ಚ ವೆಂಕಟ್ಗೆ ಷರತ್ತುಬದ್ಧ ಜಾಮೀನುಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಬಿಗ್ ಬಾಸ್ ಖ್ಯಾತಿಯ, ನಟ...
ಮೋದಿ ಬಗ್ಗೆ ಟೀಕೆ: ವಿದ್ಯಾರ್ಥಿಗಳ ಎದುರು ಮುಜುಗರಕ್ಕೊಳಗಾದ ರಾಹುಲ್ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಬೆಂಬಲಿಗರಿಂದ ಚಪ್ಪಾಳೆಗಿಟ್ಟಿಸಿಕೊಂಡು ಬಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಕೂಡ ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ನಡೆದ ಸಂವಾದದಲ್ಲಿಯೂ ಮೋದಿ ವಿರುದ್ಧ ಟೀಕೆ ಮಾಡಿದ್ದು, ಈ ಬಾರಿ ಚಪ್ಪಾಳೆ ಬದಲು ಮುಜುಗರಕ್ಕೊಳಗಾರಿರುವ...
ದೇಶ ತೊರೆಯುವ ಉದ್ದೇಶ ಇಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಆಮಿರ್ ಖಾನ್ನನಗೆ ಮತ್ತು ನನ್ನ ಕುಟುಂಬಕ್ಕೆ ದೇಶ ತೊರೆಯುವ ಯಾವುದೇ ಉದ್ದೇಶ ಇಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಬಾಲಿವುಡ್ ನಟ ಆಮಿರ್ ಖಾನ್...
ಕೇಂದ್ರ ಸರ್ಕಾರದಲ್ಲಿ ಒನ್ ಮ್ಯಾನ್ ಶೋ: ರಾಹುಲ್ ಗಾಂಧಿ'ಕೇಂದ್ರ ಸರ್ಕಾರದಲ್ಲಿ ಒನ್ ಮ್ಯಾನ್ ಶೋ ನಡೆಯುತ್ತಿದೆ. ಒಬ್ಬ ವ್ಯಕ್ತಿಯೇ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ' ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...
ಅಸಹಿಷ್ಣುತೆ ವಿವಾದ ಬಗ್ಗೆ ಕೇಂದ್ರ ಸರ್ಕಾರ ಚರ್ಚೆಗೆ ತಯಾರಿದೆ : ವೆಂಕಯ್ಯ ನಾಯ್ಡುಅಸಹಿಷ್ಣುತೆ ವಿವಾದದಲ್ಲಿ ಕೇಂದ್ರ ಸರ್ಕಾರ ಚರ್ಚೆಗೆ ತಯಾರಿದೆ ಎಂದು ಸಂಸದೀಯ ವ್ಯವಹಾರಖಾತೆ ಸಚಿವ ವೆಂಕಯ್ಯ...
ಕವಿಶೈಲದಲ್ಲಿ ಕಳ್ಳರ ದಾಂಧಲೆ, ಕುವೆಂಪು ಅವರ ಪ್ರಶಸ್ತಿ ಕಳವುರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯಲ್ಲಿರುವ ಮನೆಯ ಮೇಲೆ ಸೋಮವಾರ ರಾತ್ರಿ ಕಳ್ಳರು ದಾಳಿ ಮಾಡಿದ್ದು, ಅಮೂಲ್ಯವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ...
ಭವಿಷ್ಯದಲ್ಲಿ ಸೈಬರ್ ಯುದ್ಧ ಸಾಧ್ಯತೆಭವಿಷ್ಯದಲ್ಲಿ ನಾವು ಸೈಬರ್ ಯುದ್ಧಗಳನ್ನು ಎದುರಿಸಬೇಕಾಗಬಹುದು.'' ಇಂತಹುದೊಂದು ಆತಂಕ ವ್ಯಕ್ತಪಡಿಸಿದ್ದು ಬೇರಾರೂ ಅಲ್ಲ, ರಕ್ಷಣಾ ಸಚಿವ ಮನೋಹರ್ ...
ಬೆಳಗಾವಿಯಲ್ಲಿ ಘರ್ಷಣೆ: 22 ಜನರ ಬಂಧನಭಾನುವಾರ ರಾತ್ರಿ11.30ರ ಹೊತ್ತಿಗೆ ಶಹಾಪುರದ ಆಚಾರ ಗಲ್ಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಒಂದು ಕೋಮಿನವರು ...
ಭಾರತೀಯರು ಹೋರಾಟಕ್ಕೆ ಅಸಮರ್ಥರು ಎಂದ ಐಎಸ್ಭಾರತೀಯರು ಸೇರಿದಂತೆ ದಕ್ಷಿಣ ಏಷ್ಯಾದ ಮುಸ್ಲಿಮರು ಇರಾಕ್ ಮತ್ತು ಸಿರಿಯಾದಂತಹ ಸಂಘರ್ಷಪೀಡಿತ ಪ್ರದೇಶಗಳಲ್ಲಿ ಹೋರಾಡಲು...
ಡಿ.27ಕ್ಕೆ ವಿಧಾನ ಪರಿಷತ್ ಚುನಾವಣೆ, 30ಕ್ಕೆ ಫಲಿತಾಂಶಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣಾ ದಿನಾಂಕ ಪ್ರಕಟಿಸಿದ್ದು, ಡಿಸೆಂಬರ್ 27ರಂದು ಮತದಾನ ನಡೆಯಲಿದೆ.
ಬಿಜೆಪಿ ಶಾಸಕ ಜಗದೀಶ್ ಕುಮಾರ್ ಪಂಚಭೂತಗಳಲ್ಲಿ ಲೀನನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದ ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ನಡೆಯಿತು...
ಅಸಹಿಷ್ಣುತೆ ಬಗ್ಗೆ ಪ್ರಧಾನಿ ತಮ್ಮ ನಿಲುವು ಸ್ಪಷ್ಟಪಡಿಸಲಿ: ರಾಮ್ ಗೋಪಾಲ್ ವರ್ಮಾಅಸಹಿಷ್ಣುತೆ ಕುರಿತು ಬಾಲಿವುಡ್ ನಟ ಆಮಿರ್ ಖಾನ್ ಹೇಳಿಕೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಪ್ರತಿಪಕ್ಷಗಳ ಮಧ್ಯೆ ತೀವ್ರ...
ಸಿಂಗಾಪುರದಲ್ಲಿ ಪ್ರಧಾನಿ ಮೋದಿ: 10 ಪ್ರಮುಖ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಲ್ಲಿನ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನು ಭೇಟಿ ಮಾಡಿದ್ದು, 10 ಪ್ರಮುಖ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ...
ಆಮಿರ್ ಖಾನ್ ಹೇಳಿಕೆ; ಸ್ನ್ಯಾಪ್ ಡೀಲ್ ವಿರುದ್ಧ ಟ್ವಿಟ್ಟರಾತಿ ಆಕ್ರೋಶಭಾರತದಲ್ಲಿ ನಡೆಯುತ್ತಿರುವ 'ಅಸಹಿಷ್ಣುತೆ ಚರ್ಚೆ'ಯಲ್ಲಿ ಪಾಲ್ಗೊಂಡ ಆಮಿರ್ ಖಾನ್ ವಿರುದ್ಧ ಸೋಮವಾರದಿಂದ ಹಲವಾರು ಜನ ಟ್ವೀಟ್ ಮಾಡುತ್ತಿದ್ದರೆ, ಆಮಿರ್ ಪ್ರಚಾರ ರಾಯಭಾರಿ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!