'ಪಕ್ಷ ತೊರೆದ ಮತ್ತೊಬ್ಬ ಗೋವಾ ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ನಾಯಕ ಅಂತ ಒಪ್ಪಿಕೊಳ್ಳಲು ಸಾಧ್ಯವಿಲ್ಲ'ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಪಡೆದರೂ ಸರ್ಕಾರ ರಚಿಸುವಲ್ಲಿ ವಿಫಲವಾಗಿರುವ ಗೋವಾ...
ಮುಸ್ಲೀಮರ ಬಗ್ಗೆ ನಮಗೆ ಪಾಠ ಮಾಡಬೇಡಿ: ಪಾಕ್ ಗೆ ಭಾರತ ಎಚ್ಚರಿಕೆಮುಸ್ಲಿಮರ ಬಗ್ಗೆ ನಮಗೆ ಪಾಠ ಮಾಡಲು ಬರಬೇಡಿ ಎಂದು ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ ನೀಡಿದೆ...
ಬಜೆಟ್ ಅಧಿವೇಶನದಲ್ಲೂ ಕಾಂಗ್ರೆಸ್ 'ಡೈರಿ ಸ್ಫೋಟ'; ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಸಲ್ಲಿಸಿರುವ 'ಡೈರಿ' ವಿಚಾರ...
ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ವಿದೇಶಿಯರ ಗಡಿಪಾರಿಗೆ ಮುಂದಾದ ರಾಜ್ಯ ಸರ್ಕಾರಗೋವಾ ಸರ್ಕಾರದಂತೆ ರಾಜ್ಯ ಸರ್ಕಾರ ಸಹ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಕರ್ನಾಟಕದಲ್ಲಿರುವ ನೈಜಿರಿಯನ್...
ಕೇಜ್ರಿವಾಲ್ ಮತ ಪತ್ರ ಬೇಡಿಕೆ ಹಾಸ್ಯಾಸ್ಪದ: ಅಣ್ಣಾ ಹಜಾರೆಮುಂಬರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇವಿಎಂ ಬದಲು ಮತ ಪತ್ರಕ್ಕೆ ಅವಕಾಶ ನೀಡಬೇಕು ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್....
ವಿಶ್ವಾಸಮತಕ್ಕೆ ಗೈರು, ಪಕ್ಷ ತೊರೆದ ಗೋವಾ ಕಾಂಗ್ರೆಸ್ ಶಾಸಕಗೋವಾ ವಿಧಾನಸಭೆಯಲ್ಲಿ ಗುರುವಾರ ನಡೆದ ಮಹತ್ವದ ವಿಶ್ವಾಸಮತದ ವೇಳೆ ಗೈರು ಆಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ....
ಸಿಎಂ ಸಿದ್ದರಾಮಯ್ಯ ಅವರ 12ನೇ ಬಜೆಟ್ ಮಂಡನೆಗೆ ಕ್ಷಣಗಣನೆ!ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ತೀವ್ರ ಬರದ ನಡುವೆಯೇ ಮಂಡನೆಯಾಗುತ್ತಿರುವ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಮುಂದಿನ ವರ್ಷದ ಚುನಾವಣೆ ಮೇಲೆ ಕಣ್ಣು: ಸಿಎಂ ಸಿದ್ದರಾಮಯ್ಯರಿಂದ 'ಜನಪ್ರಿಯ' ಬಜೆಟ್ ಮಂಡನೆಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಿಂದ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗೀನಿಂದಲೇ ಮುಂದಿನ...
ಈಗ ಎಐಎಡಿಎಂಕೆ ಚಿಹ್ನೆಗಾಗಿ ಕಾದಾಟ: ಚುನಾವಣಾ ಆಯೋಗಕ್ಕೆ ಪನ್ನೀರ್ ಸೆಲ್ವಂ ಭೇಟಿಮುಖ್ಯಮಂತ್ರಿ ಕುರ್ಚಿಗಾಗಿ ಹೋರಾಟ ನಡೆಸಿ ವಿಫಲರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು...
ಗೋವಾ ಸರ್ಕಾರ ರಚನೆ; ಕಾಂಗ್ರೆಸ್ ಟೀಕೆ ಅತಿಯಾಯ್ತು: ಅರುಣ್ ಜೇಟ್ಲಿಗೋವಾದಲ್ಲಿ ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಆರೋಪಗಳ....
4ನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ಪ್ರಮಾಣಮಾಜಿ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಂಗಳವಾರ ನಾಲ್ಕನೆ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ....
ಮೋದಿ ಸುನಾಮಿ ಭಯ; ಇವಿಎಂ ಬೇಡಾ, ಮತಪತ್ರ ಬೇಕು: ಚು.ಆಯೋಗಕ್ಕೆ ಕೇಜ್ರಿವಾಲ್ ಪತ್ರಇತ್ತೀಚಿಗೆ ನಡೆದ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಗೆಲುವಿನಿಂದ ಕಂಗೆಟ್ಟಿರುವ ದೆಹಲಿ...
ಪರಿಕರ್ ರಾಜಿನಾಮೆ: ಅರುಣ್ ಜೇಟ್ಲಿ ಹೆಗಲಿಗೆ ರಕ್ಷಣಾ ಸಚಿವಾಲಯದ ಜವಾಬ್ದಾರಿತೀವ್ರ ಕುತೂಹಲ ಕೆರಳಿಸಿದ್ದ ಗೋವಾ ವಿಧಾನಸಭೆ ಸರ್ಕಾರ ರಚನೆ ಕಸರತ್ತು ವಿವಾದ ಅಂತ್ಯವಾಗಿದ್ದು, ಮೈತ್ರಿ ಸರ್ಕಾರ ಮಾಡಲು ಬಿಜೆಪಿ ಮುಂದಾಗಿರುವಂತೆಯೇ ಪರಿಕರ್ ಅವರ ರಾಜಿನಾಮೆಯಿಂದ ತೆರವಾಗಿರುವ ಕೇಂದ್ರ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದೆ.
ಡ್ರಗ್ ಹಾವಳಿಯನ್ನು ನಾಲ್ಕು ವಾರಗಳಲ್ಲಿ ತೊಡೆದು ಹಾಕುತ್ತೇನೆ: ಅಮರಿಂದರ್ ಸಿಂಗ್ಪಂಜಾಬ್ ರಾಜ್ಯದಲ್ಲಿರುವ ಡ್ರಗ್ ಹಾವಳಿಯನ್ನು ನಾಲ್ಕು ವಾರಗಳಲ್ಲಿ ತೊಡೆದುಹಾಕುವುದಾಗಿ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ
ವಿವಾದಾತ್ಮಕ ಉತ್ತರ ಪ್ರದೇಶ ಶಾಸಕ ರಾಜ ಭೈಯ್ಯಾ ವಿರುದ್ಧ ಕೊಲೆ ಪ್ರಕರಣರಸ್ತೆ ಅಪಘಾತದಲ್ಲಿ ಪ್ರಕರಣವೊಂದರ ಪ್ರಮುಖ ಸಾಕ್ಷಿ ಸಾವನ್ನಪ್ಪಿರುವುದರಿಂದ, ಈ ಸಂಬಂಧದಲ್ಲಿ ವಿವಾದಾತ್ಮಕ ಕುಂದ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜ ಭೈಯ್ಯಾ
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!