ರಾಜ್ಯದಲ್ಲಿ ಮ್ಯಾಗಿ ಮೇಲಿನ ನಿಷೇಧ ವಾಪಾಸ್ವಿಷಕಾರಿ ಸೀಸದ ಅಂಶಗಳ ಬಗ್ಗೆ ಸಾಕಷ್ಟು ಆತಂಕ ಹುಟ್ಟಿಸಿದ್ದ ನೆಸ್ಲೆ ಕಂಪನಿಯ ಮ್ಯಾಗಿ ನ್ಯೂಡಲ್ಸ್ ಮಾರಾಟದ ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂಪಡೆಯಲು...
ಸ್ಮೃತಿ ಇರಾನಿಯಿಂದ ಪದವಿಪತ್ರ ಪಡೆಯಲು ನಿರಾಕರಿಸಿದ ಎಂಬಿಎ ಪದವೀಧರದೇಶದಲ್ಲಿ 'ಅಭಿವ್ಯಕ್ತಿ ಸ್ವಾತ್ರಂತ್ರದ ಮೇಲೆ ಆಗುತ್ತಿರುವ ಹಲ್ಲೆ'ಯನ್ನು ವಿರೋಧಿಸಿ, ಕಾಶ್ಮೀರದ ಇಸ್ಲಾಮಿಕ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ(ಐ ಯು ಎಸ ಟಿ) ಎಂಬಿಎ
ಪ್ರಶಸ್ತಿ ಹಿಂತಿರುಗಿಸಿದ ಸಾಹಿತಿಗಳಿಗೆ ಬೆಂಬಲ ಸೂಚಿಸಿ ಪೆನ್ ಅಂತರಾಷ್ಟ್ರೀಯ ವೇದಿಕೆದೇಶದಲ್ಲಿ ಹೆಚ್ಚುತ್ತಿರುವ ಅಸಹನೆ, ಕೋಮು ದ್ವೇಷವನ್ನು ವಿರೋಧಿಸಿ ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಭಾರತೀಯ ಲೇಖಕರ ಬೆಂಬಲಕ್ಕೆ ನಿಂತ ಅಂತರಾಷ್ಟ್ರೀಯ ಬರಹಗಾರರ ವೇದಿಕೆ
ಸಬ್ಇನ್ಸ್ಪೆಕ್ಟರ್ ಕೊಲೆ ಕೇಸಲ್ಲಿ ಒಬ್ಬ ವಶದೊಡ್ಡಬಳ್ಳಾಪುರ ಟೌನ್ ಪಿಎಸ್ಸೈ ಜಗದೀಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿ ಮಧು ಸಹಚರ ಸಂತೋಷ್ ಅಲಿಯಾಸ್ ಕುಂಟೆ ಹಾಗೂ ಭದ್ರಾವತಿಯಲ್ಲಿ ಮಧು..
ರಾಮನವಮಿ ದಿನವೂ ಅತ್ಯಾಚಾರಶ್ರೀರಾಮನ ಅಪರಾವತಾರದಂತೆ ಹೊರಗೆ ಭಕ್ತರಿಗೆ ನೀತಿ ಪಾಠ ಹೇಳುತ್ತಿದ್ದ ಹೊಸನಗರ ರಾಘವೇಶ್ವರ ಸ್ವಾಮಿ ಕೊಠಡಿಯಲ್ಲಿ ಅಕ್ಷರಶಃ ಮೃಗದಂತೆ ವರ್ತಿಸುತ್ತಿದ್ದರು...
ನಾನು ದೀಕ್ಷಿತ್ ಅಲ್ಲ; ಮೋದಿಗೆ ನಿದ್ದೆ ಮಾಡಲು ಬಿಡುವುದಿಲ್ಲ: ಕೇಜ್ರಿವಾಲ್ದೇಶದ ರಾಜಧಾನಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ರೇಪ್ ಗೆ ಒಳಗಾಗಿರುವ ಹಿನ್ನಲೆಯಲ್ಲಿ ಮತ್ತೆ ಪ್ರಧಾನ ಮಂತ್ರಿಯವರ ಮೇಲೆ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ
ವೇದಗಳಿಂದ ದಾಧ್ರಿ ಘಟನೆಯನ್ನು ಸಮರ್ಥಿಸಿಕೊಂಡ ಆರ್ ಎಸ್ ಎಸ್ ಮುಖವಾಣಿಭೀಫ್ ತಿಂದ ಎಂದು ಶಂಕಿಸಿ ಉತ್ತರ ಪ್ರದೇಶದ ದಾಧ್ರಿಯಲ್ಲಿ ಅಖಲಕ್ ಸೈಫಿ ಎಂಬುವವರನ್ನು ಅಮಾನುಷವಾಗಿ ಕೊಲೆ ಮಾಡಿದ ಒಂದು ಕೋಮಿನ ಗುಂಪಿನ ನಡೆಯನ್ನು ಆರ್ ಎಸ್ ಎಸ್ ಮುಖವಾಣಿ
ಹುಷಾರು, ಕತ್ತಲು ದಾರಿ ಕಾಯ್ತಿದೆ!ಬೆಂಗಳೂರಿನ ಹಲವೆಡೆ ವಾರಾಂತ್ಯದ ಶನಿವಾರ, ಭಾನುವಾರ ಕತ್ತಲು ಆವರಿಸಲಿದೆ. ಈ ವ್ಯಾಪ್ತಿಗಳಲ್ಲಿ 9 ಗಂಟೆ ಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದೆ...
ಜಗದೀಶ್ ಕುಟುಂಬಕ್ಕೆ ರು.೫೦ ಲಕ್ಷ ಪರಿಹಾರಕಳ್ಳರ ಹಿಡಿಯುವ ವೇಳೆ ಇರಿತಕ್ಕೊಳಗಾಗಿ ಮೃತಪಟ್ಟಿರುವ ಎಸ್ಸೈ ಜಗದೀಶ್ ಅವರಿಗೆ ಇಲಾಖೆಯ ನಿಯಮದಂತೆ ರು.೩೦ ಲಕ್ಷ ಪರಿಹಾರ, ಸ್ಪೆಷನ್ ಗ್ರೂಪ್ ಇನ್ಷೂರೆನ್ಸ್ ರು.೨೦ ಲಕ್ಷ, ಹೊಸ ವಿಮಾ ಸ್ಕೀಂನ ರು.೫.೫ ಲಕ್ಷ, ಇಜಿಐಎಸ್ ರು.೧.೨೦ ಲಕ್ಷ, ಅವರ ಪತ್ನಿಗೆ ಇಲಾಖೆಯಿಂದ ಕೆಲಸವು ಲಭ್ಯವಾಗಲಿದೆ...
ಜಗದೀಶ್ ಪ್ಲಾನ್ ಕೈಕೊಟ್ಟಿತೇ?ಕೈಯಲ್ಲಿ ಪಿಸ್ತೂಲ್, ನಾಲ್ವರು ಕಾನ್ಸ್ಟೇಬಲ್ಗಳು ಇದ್ದರೂ ಕಳ್ಳನೊಬ್ಬ ರಾಜಾರೋಷವಾಗಿ ರಿವಾಲ್ವಾರ್ ಹೊಂದಿದ್ದ ಎಸ್ಸೈ ಜಗದೀಶ್ ಅವರಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವುದು ಆಶ್ಚರ್ಯ ಉಂಟು ಮಾಡಿದೆ...
ಹಸು ಕಳ್ಳಸಾಗಾಣಿಕೆದಾರನ ಕಗ್ಗೊಲೆಯನ್ನು ಖಂಡಿಸಿದ ಮುಫ್ತಿ ಸಯ್ಯದ್ಹಿಮಾಚಲ ಪ್ರದೇಶದಲ್ಲಿ ಹಸು ಕಳ್ಳಸಾಗಾಣಿಕೆದಾರ ಎಂದು ಶಂಕಿಸಿ ಜನರ ಗುಂಪು ಸಹರನ್ಪುರದ ಒಬ್ಬನನ್ನು ಕೊಂದಿರುವ ಘಟನೆಯನ್ನು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ
ಮೋದಿ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರುತ್ತಿದ್ದಾರೆ: ಸೋನಿಯಾ ಗಾಂಧಿನರೇಂದ್ರ ಮೋದಿ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ....
ಸಕಲ ಸರ್ಕಾರಿ ಗೌರವದೊಂದಿಗೆ ಎಸ್ಐ ಜಗದೀಶ್ ಅಂತ್ಯಕ್ರಿಯೆನಿನ್ನೆಯಷ್ಟೇ ಬೈಕ್ ಕಳ್ಳರಿಂದ ಹತ್ಯೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಸ್.ಜಗದೀಶ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರಾದ ಮಾಗಡಿ ತಾಲೂಕಿನ ಮಲ್ಲಾಪುರ ಪಾಳ್ಯದಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು...
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಾಪಸ್ ನೀಡಿದ ಕುಂವೀಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್, ಗೋವಿಂದ ಪಾನ್ಸರೆ ಹತ್ಯೆ ಖಂಡಿಸಿ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಯನ್ನು ಅಧಿಕೃತವಾಗಿ ಗುರುವಾರ ಹಿಂದಿರುಗಿಸಿದರು...
ಆರ್ಟಿಐ ಮುಜುಗರವಾರ್ಷಿಕ ಆರ್ಟಿಐ ಸಮ್ಮೇಳನದ ವಿಚಾರ ದಲ್ಲೂ ಕೇಂದ್ರದ ಮೋದಿ ಸರ್ಕಾರ ಎಡವಿದೆ. ಮಾಹಿತಿ ಹಕ್ಕು ಹೋರಾಟಗಾರರ ನಿವಾಸಕ್ಕೆ ಗುಪ್ತಚರ ಅಧಿಕಾರಿಗಳನ್ನು ಕಳುಹಿಸಿ, ಪರಿಶೀಲನೆ ನಡೆಸಿದ ಬಳಿಕ, ಬೆರಳೆಣಿಕೆಯಷ್ಟು ಮಂದಿಗೆ ಆಹ್ವಾನ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!