ಭಾರತಕ್ಕೆ ತಾಂತ್ರಿಕ ದಿಗ್ಗಜರು ಘೋಷಿಸಿದ ಪ್ರಮುಖ 5 ಯೋಜನೆಗಳುಪ್ರಧಾನಿ ನರೇಂದ್ರ ಮೋದಿ ಸಿಲಿಕಾನ್ ವ್ಯಾಲಿ ಭೇಟಿ ವೇಳೆ ಸಾಫ್ಟ್ ವೇರ್ ಕಂಪನಿಗಳ ಸಿಇಒ ಗಳಿಂದ ಡಿಜಿಟಲ್ ಇಂಡಿಯಾ ಯೋಜನೆಗೆ ಬೆಂಬಲ ಸಿಕ್ಕಿದೆ...
ಶ್ರೀರಾಮ ಸ್ತ್ರೀ ಹಾಗೂ ಶೂದ್ರ ವಿರೋಧಿ: ಭಗವಾನ್ ವಿವಾದಾತ್ಮಕ ಹೇಳಿಕೆಶ್ರೀರಾಮ ಸ್ತ್ರೀ ವಿರೋಧಿ ಹಾಗೂ ಶೂದ್ರ ವಿರೋಧಿ ಎಂದು ವಿಚಾರವಾದಿ ಪ್ರೊ. ಕೆ.ಎಸ್ ಭಗವಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...
ರಾಜ್ಯದಲ್ಲಿ ಇನ್ನೂ ಕಾಡಲಿದೆ ಕಗ್ಗತ್ತಲ ಛಾಯೆರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಶುಕ್ರವಾರದಿಂದ ಮತ್ತಷ್ಟು ಬಿಗಡಾಯಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ, ನಗರ ಪ್ರದೇಶಗಳಲ್ಲಿ 1ಗಂಟೆ ಅನಿಯಮಿತ ಲೋಡ್ ಶೆಡ್ಡಿಂಗ್ ಹೇರಲಾಗಿದೆ...
ಅಶ್ವಿನ್ ರಾವ್ಗೆ ರಿಯಾಜ್ ಆವಾಜ್: ಲೋಕಾ ಪುತ್ರನಿಗೆ ಗುದ್ದಿದರಂತೆ ಪಿಆರ್ಒಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಲೋಕಾಯುಕ್ತ ಪಿಆರ್ಒ ಆಗಿದ್ದ ಸೈಯ್ಯದ್...
ರಾಘವೇಶ್ವರ ಶ್ರೀ ರೇಪ್ ಕೇಸ್: ಸಿಐಡಿಯಿಂದ ಇಂದು ಚಾರ್ಜ್ಶೀಟ್ ಸಲ್ಲಿಕೆರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಶನಿವಾರ ಚಾರ್ಜ್ಶೀಟ್...
ಕರ್ನಾಟಕ ಬಂದ್ ಏಕೆ..?ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹುಬ್ಬಳ್ಳಿ ಸೇರಿದಂತೆ ಮತ್ತಿತರ ನಗರಗಳಿಗೆ ಮಹದಾಯಿ ನದಿಯಿಂದ ಕಳಸಾ-ಬಂಡೂರಿ ನಾಲಾ ಮೂಲಕ ಕುಡಿಯುವ ನೀರು ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂಬುದು ಕನ್ನಡಪರ ಸಂಘಟನೆಗಳ ಆಗ್ರಹವಾಗಿದೆ...
ಕೇಂದ್ರ ಸರ್ಕಾರ ಆರ್ ಎಸ್ಎಸ್ ಗೆ ರಿಪೋರ್ಟ್ ಕಾರ್ಡ್ ನೀಡುತ್ತಿಲ್ಲ: ರಾಜನಾಥ್ ಸಿಂಗ್ಕೇಂದ್ರ ಸರ್ಕಾರ ಆರ್.ಎಸ್.ಎಸ್ ಗೆ ರಿಪೋರ್ಟ್ ಕಾರ್ಡ್ ನೀಡುತ್ತಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಳಸಾ ಬಂಡೂರಿ: ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ, ರೈತ ಹಾಗೂ ವಾಣಿಜ್ಯ ಸಂಘಟನೆಗಳು ಕರೆ ಶನಿವಾರ ನೀಡಿರುವ ಕರ್ನಾಟಕ ಬಂದ್ಗೆ ರಾಜ್ಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ...
ಕಳಸಾ ಬಂಡೂರಿ: ಹಲವು ಜಿಲ್ಲೆಗಳಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆಕಳಸಾ-ಬಂಡೂರಿ ನಾಲಾ ಯೋಜನೆಗಾಗಿ ವಿವಿಧ ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಕರ್ನಾಟಕ...
ಲೋಕಾ 2ನೇ ಚಾರ್ಜ್ಶೀಟ್ನಲ್ಲೂ ಅಶ್ವಿನ್ರಾವ್ ಆರೋಪಿ ನಂಬರ್ 1ಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರ ಪ್ರಕರಣದಲ್ಲಿ ದಾಖಲಾಗಿದ್ದ ಎರಡನೇ ಎಫ್ಐಆರ್ ಸಂಬಂಧ ವಿಶೇಷ ತನಿಖಾ ತಂಡದ ಅಧಿಕಾರಿಗಳು ಗುರುವಾರ...
ನಾಳೆ ರಾಜ್ಯ ಬಂದ್ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಚಳವಳಿಯು ಸೆ. 26 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ರಾಜ್ಯದ 1200ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ...
ರಾಘವೇಶ್ವರ ಶ್ರೀ ವಿರುದ್ಧದ 2 ಅತ್ಯಾಚಾರ ಪ್ರಕರಣಗಳು ಆಧಾರ ರಹಿತ: ಮಠರಾಮಾಚಂದ್ರಾಪುರ ಮಠದ ರಾಘವೇಶ್ವರ ಶ್ರೀ ವಿರುದ್ಧದ ಎರಡೂ ಅತ್ಯಾಚಾರ ಆರೋಪದ ಸಂಪೂರ್ಣ ಆಧಾರ ರಹಿತ ಎಂದು ಶ್ರೀ ಪರ ವಕೀಲ ಶಂಭು ಶರ್ಮಾ...
ಮಹಿಳಾ ಆಯೋಗದ ಪತ್ರದಲ್ಲೇನಿದೆ?ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ಸಲ್ಲಿಸಿರುವ ಲಿಖಿತ ಮನವಿಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಳಂ ಅವರು ಪ್ರಕರಣದ ತನಿಖೆಯಲ್ಲಾಗಿರುವ ಲೋಪ, ಶ್ರೀಗಳ ಬೆಂಬಲಿಗರಿಂದ ಅತ್ಯಾಚಾರ ಸಂತ್ರಸ್ತೆಯರಿಗೆ ಆಗುತ್ತಿರುವ ತೊಂದರೆಗಳ ಕುರಿತೂ ಮಾಹಿತಿ ನೀಡಿದ್ದಾರೆ...
ರಾಜಭವನದ ಅಂಗಳಕ್ಕೆ ರಾಘವೇಶ್ವರ ಶ್ರೀ ಕೇಸ್ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಅನಗತ್ಯ ವಿಳಂಬವಾಗುತ್ತಿದ್ದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿ ಕೊಡಲು ರಾಜ್ಯಪಾಲರು...
ಅಮೆರಿಕದಿಂದ ವಾಪಸ್ ಬಾರದ ದಿಗ್ವಿಜಯ ಸಿಂಗ್; ವಿಸ್ತರಣೆಗೆ ವಿರಾಮಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದೆ. ಎಲ್ಲ ಅಂದುಕೊಂಡಂತೆ ಆದರೆ, ರಾಹುಲ್ ಗಾಂಧಿ ಅ.67 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅದಾದ ನಂತರ ಪುನಾರಚನೆ ಪ್ರಕ್ರಿಯೆಗಳಿಗೆ ಚಾಲನೆ ಸಿಗಲಿದೆ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!