ಪಂಜಾಬ್ ನಲ್ಲಿ ಎಎಪಿಗೆ ಸ್ಪಷ್ಟ ಬಹುಮತ, ಸಿ ವೋಟರ್ ಸಮೀಕ್ಷೆಸಿ ವೋಟರ್ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಪಂಜಾಬ್ ಮತದಾರ ಈ ಬಾರಿ ದೊಡ್ಡ ಬದಲಾವಣೆ ಬಯಸಿದ್ದು, ಆಮ್ ಆದ್ಮಿ ಪಕ್ಷ...
ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಿಜಿಟಲ್ ಸಾಕ್ಷ್ಯ ವಶಕ್ಕೆ ಪಡೆದ ಪೊಲೀಸರುದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳನ್ನು....
'ಜಾತ್ಯಾತೀತ ಅಂಗಡಿ'ಯನ್ನು ನಡೆಸುವದನ್ನು ನಿಲ್ಲಿಸಿ: ಕಾಂಗ್ರೆಸ್ ಗೆ ಒವೈಸಿಕಾಂಗ್ರೆಸ್ 'ಜಾತ್ಯಾತೀತ ಅಂಗಡಿ'ಯನ್ನು ನಡೆಸುತ್ತಿದೆ ಎಂದು ದೂರಿರುವ ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ, ಅದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ತಮಿಳುನಾಡಿನ ಆರ್ ಕೆ ನಗರ ಸೇರಿ 12 ವಿಧಾನಸಭೆ, 3 ಲೋಕಸಭಾ ಸ್ಥಾನಗಳಿಗೆ ಏ.9,12ರಂದು ಉಪ ಚುನಾವಣೆತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಚೆನ್ನೈನ ಆರ್.ಕೆ.ನಗರ ಸೇರಿದಂತೆ ವಿವಿಧ....
ರೈಲು ಸ್ಫೋಟ ಪ್ರಕರಣ ತನಿಖೆ ಎನ್ಐಎಗೆ, ಸೈಫುಲ್ಲಾ ತಂದೆ ಬಗ್ಗೆ ರಾಜನಾಥ್ ಸಿಂಗ್ ಮೆಚ್ಚುಗೆರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಲಖನೌ ಎನ್ ಕೌಂಟರ್ ಸೇರಿದಂತೆ ಮಧ್ಯ ಪ್ರದೇಶ ರೈಲು ಸ್ಫೋಟ ಪ್ರಕರಣದ ತನಿಖೆ ನಡೆಸಲಿದೆ...
ಜಮ್ಮು ಪ್ರದೇಶದಲ್ಲಿ ಯೋಧನ ಮೃತ ದೇಹ ಪತ್ತೆಗುಂಡಿನ ಗಾಯಗಳಿಂದ ಮೃತಪಟ್ಟಿರುವ ಭಾರತೀಯ ಯೋಧನ ದೇಹ ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಪತ್ತೆಯಾಗಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ಅಮೆರಿಕಾದಲ್ಲಿ ಭಾರತೀಯರ ಮೇಲೆ ದಾಳಿ ಕುರಿತು ಕೇಂದ್ರ ಗಂಭೀರ: ರಾಜನಾಥ್ ಸಿಂಗ್ಅಮೆರಿಕಾದಲ್ಲಿ ಭಾರತೀಯರ ವಿದುದ್ಧ ನಡೆಯುತ್ತಿರುವ ಜನಾಂಗೀಯ ದ್ವೇಷ ಅಪರಾಧಗಳ ವಿರುದ್ಧ ಕೇಂದ್ರ ಗಂಭೀರವಾಗಿದ್ದು, ಈ ಪ್ರಕರಣಗಳಲ್ಲಿ ನರೇಂದ್ರ ಮೋದಿ ಸರ್ಕಾರ ಹೇಳಿಕೆ ನೀಡಲಿದೆ
ಜಯಲಲಿತಾ ಸಾವಿನ ತನಿಖೆಗೆ ಆಗ್ರಹಿಸಿ ಪನ್ನೀರ್ಸೆಲ್ವಂ ಉಪವಾಸ ಧರಣಿತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಬೆಂಬಲಿಗರು ಬುಧವಾರ
ಮಹಿಳೆಯರ ಬೆದರಿಸುವವರನ್ನು ಅನ್-ಫಾಲೋ ಮಾಡಿ: ಮೋದಿಗೆ ಕೇಜ್ರಿವಾಲ್ ಆಗ್ರಹಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಬೆದರಿಸುವ, ಅವರ ಜೊತೆಗೆ ಅನುಚಿತವಾಗಿ ವರ್ತಿಸುವ ಜನರನ್ನು ಅನ್-ಫಾಲೋ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ
ಸಮಾಜವಾದಿ ಪಕ್ಷ ಪ್ರಚಾರಕ್ಕೆ ಮೆರುಗು ನೀಡಿರುವ ಡಿಂಪಲ್ 'ಭಾಭಿ'ಉತ್ತರ ಪ್ರದೇಶದ ಆಡಳಿತ ಸಮಾಜವಾದಿ ಪಕ್ಷದ ಮೊದಲ ಕುಟುಂಬದ ಸೊಸೆ ಮಿತವಚನದ, ಸೌಮ್ಯ ಭಾಷಿಕ ಡಿಂಪಲ್ ಯಾದವ್, ಪಕ್ಷದ ಸಾರ್ವಜನಿಕ ಸಭೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುವಲ್ಲಿ
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಎಂಎಲ್ ಸಿಯಾಗಿ ಆಯ್ಕೆಆಂಧ್ರಪ್ರದೇಶ ಮುಖ್ಯಮಂತ್ರಿ ಎನ್,ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅವರು ಬುಧವಾರ ವಿಧಾನಸಭೆ....
ಶಂಕಿತ ಉಗ್ರನ ಹೊಡೆದುರುಳಿಸಿದ ಎಟಿಎಸ್; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಉತ್ತರ ಪ್ರದೇಶದ ಠಾಕೂರ್ಗಂಜ್ ನಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಶಂಕಿತ ಉಗ್ರನ ವಿರುದ್ಧ ಭಯೋತ್ಪಾದನೆ ನಿಗ್ರಹ ದಳದ ಸೈನಿಕರು ನಡೆಸುತ್ತಿದ್ದ ಕಾರ್ಯಾಚರಣೆ ಅಂತ್ಯಗೊಂಡಿದೆ...
ಮೇಘಾಲಯದಲ್ಲಿ ಪೊಲೀಸ್ ಠಾಣೆಯನ್ನು ಸುಟ್ಟುಹಾಕಿದ ಗುಂಪುಮೇಘಾಲಯದ ಉತ್ತರ ಗಾರೋ ಹಿಲ್ಸ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ಗುಂಪು ಅದಕ್ಕೆ ಬೆಂಕಿ ಹಚ್ಚಿ ಸುಟ್ಟುಹಾಕಿದೆ. ಪೊಲೀಸ್ ಗುಂಡಿನ ದಾಳಿಯಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು
ಮೋದಿ ಸರ್ಕಾರ ಸೇನೆಯ ಸಾಧನೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ: ಡಿಂಪಲ್ ಯಾದವ್ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್, ಮೋದಿ ಸರ್ಕಾರ ಸೇನೆಯ
ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ಸೈನಿಕರ ಗುಂಡಿನ ದಾಳಿ; ಓರ್ವ ಸಾವು, ಮತ್ತೊಬ್ಬನಿಗೆ ಗಾಯಭಾರತದ ಸಮುದ್ರ ಗಡಿಯಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರರ ಮೇಲೆ ಶ್ರೀಲಂಕಾ ನೌಕಾದಳದ ಸೈನಿಕರು ದೌರ್ಜನ್ಯ ಮೆರೆದಿದ್ದು, ಏಕಾಏಕಿ ಗುಂಡಿನ ದಾಳಿ ನಡೆಸುವ ಮೂಲಕ ಓರ್ವ ಮೀನುಗಾರನ ಸಾವಿಗೆ ಕಾರಣವಾಗಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!