ಇಂದಿರಾ ಗಾಂಧಿ ಅಧಿಕಾರದಾಹಿ ಮಹಿಳೆ, ಅವರಿಗೆ ಯಾಕೆ ಗೌರವ ಕೊಡಬೇಕು?ಇಂದಿರಾ ಮತ್ತು ರಾಜೀವ್ ಗಾಂಧಿಯವರ ಚಿತ್ರವಿರುವ ಅಂಚೆ ಚೀಟಿ ರದ್ದುಗೊಳಿಸುವ ಬಗ್ಗೆ ನನಗೇನೂ ತಪ್ಪು ಎಂದೆನಿಸುವುದಿಲ್ಲ. ಹಾಗಂತ ನಾನು ಬಿಜೆಪಿ ಸರ್ಕಾರದ...
ಮಳೆ ಕೊರತೆ ಇಲ್ಲ, ನೀರು ಬಿಡಿ: ತ.ನಾಡು ಮೊಂಡುವಾದಮಳೆ ಕೊರತೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ಹಿಂದೆ ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಬರೆದಿದ್ದ ಪತ್ರಕ್ಕೆ ಪ್ರತ್ಯುತ್ತರ ನೀಡಿರುವ ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಮಳೆ ಕೊರತೆಯಾಗಿಲ್ಲ..
ಕಾಂಗ್ರೆಸ್ 50 ವರ್ಷಗಳಲ್ಲಿ ಮಾಡಲಾಗದ್ದನ್ನು ನಾನು 50 ತಿಂಗಳಲ್ಲಿ ಮಾಡುತ್ತೇನೆ: ಮೋದಿಕಾಂಗ್ರೆಸ್ನಿಂದ 50 ವರ್ಷಗಳಲ್ಲಿ ಸಾಧ್ಯವಾಗದ್ದನ್ನು ಬಿಜೆಪಿ 50 ತಿಂಗಳಲ್ಲಿ ಮಾಡಿ ತೋರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನೇತಾಜಿ ಸಂಬಂಧಿತ ಮಹತ್ವ ದಾಖಲೆಗಳು ಬಹಿರಂಗತೀವ್ರ ಕುತೂಹಲ ಮೂಡಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ಗುಪ್ತ ದಾಖಲೆಗಳನ್ನು ಪಶ್ಚಿಮ ಬಂಗಾಳ...
ಗೋವಿಂದ ಪನ್ಸರೆ ಹತ್ಯೆ: ಸಂಕೇಶ್ವರದಲ್ಲಿ ಮತ್ತಿಬ್ಬರ ಬಂಧನಮಹಾರಾಷ್ಟ್ರದ ವಿಚಾರವಾದಿ ಗೋವಿಂದ ಪನ್ಸರೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಸಿಬ್ಬಂದಿ ಗುರುವಾರ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದೆ...
ವಿಚಾರವಾದಿಗಳ ಮುತ್ತಿಗೆಸಂಶೋಧಕ ಡಾ.ಎಂ.ಎಂ.ಕಲುಬುರ್ಗಿ ಹತ್ಯೆ ಲಪ್ರಕರಣದ ತನಿಖೆ ವಿಳಂಬಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವ ಸಾಹಿತಿಗಳು, ವಿಚಾರವಾದಿಗಳು ಮತ್ತು ಮಠಾಧೀಶರು...
ಲೋಡ್ ಶೆಡ್ಡಿಂಗ್ ಇಲ್ಲ: ಬೆಸ್ಕಾಂಕಳೆದ ಹಲವು ದಿನಗಳಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದ ಕಂಗೆಟ್ಟಿದ್ದ ಜನತೆಗೆ ಗಣೇಶ ಚತುರ್ಥಿ ಪ್ರಯುಕ್ತ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ...
ಸಚಿವರ ಹಿಂಬಾಲಕರಿಂದ ಅಣ್ಣನ ಕೊಲೆ!ಸ್ವಾಮಿ, ಕಾನೂನು ಸಚಿವರ ಹಿಂಬಾಲಕರಿಂದಲೇ ನನ್ನ ಅಣ್ಣನ ಕೊಲೆಯಾಗಿದೆ. ಒಂದೋ ಆರೋಪಿಗಳನ್ನು ಬಂಧಿಸಿ, ಇಲ್ಲವಾದರೆ ನಮ್ಮೆಲ್ಲರಿಗೂ ದಯಾಮರಣಕ್ಕೆ ಅಪ್ಪಣೆ ಕೊಡಿಸಿ...!...
ಕಲಬುರ್ಗಿ ಹತ್ಯೆ ಹಿಂದೆ ರಾಜ್ಯ ಸರ್ಕಾರದ ಕೈವಾಡ: ಮುತಾಲಿಕ್ ಗಂಭೀರ ಆರೋಪಹಿರಿಯ ಸಂಶೋಧಕ ಹಾಗೂ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿಂದೆ ರಾಜ್ಯ ಸರ್ಕಾರದ ಕೈವಾಡ ಇದೆ ಎಂದು...
ಲೋಕಾ ಲಂಚ ಪ್ರಕರಣ: 4 ಆರೋಪಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತಡೆಯಾಜ್ಞೆ...
ಗಣೇಶ ಚತುರ್ಥಿಯಂದು ಬೆಂಗಳೂರಲ್ಲಿ ಮಾಂಸ ಮಾರಾಟಕ್ಕೆ ನಿಷೇಧಗಣೇಶ ಚತುರ್ಥಿ ಹಿನ್ನೆಲೆ ಗುರುವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಬಿದ್ದಿದೆ...
ಲೋಕಾ ಲಂಚ ಹಗರಣ: ಎಸ್ಐಟಿಯಿಂದ 1550 ಪುಟಗಳ ಚಾರ್ಜ್ಶೀಟ್ ಸಲ್ಲಿಕೆಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಗರಣದ ಮೊದಲ ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದು ವಿಶೇಷ ತನಿಖಾ...
ಲೋಕಾ ಲಂಚ ಪ್ರಕರಣ: 4 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಗೆ ಎಸ್ಐಟಿ ಮನವಿಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ನಾಲ್ವರು ಆರೋಪಿಗಳ ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ(ಎಸ್ಐಟಿ) ಬುಧವಾರ...
ಇಂದು ಸಿಎಂ ಜನತಾದರ್ಶನವರ್ಷದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅವಧಿಯ 13ನೇ ಜನತಾದರ್ಶನವನ್ನು ಮಂಗಳವಾರ ನಡೆಸಲಿದ್ದಾರೆ...
ಎಎಪಿ ಶಾಸಕ ಸೋಮನಾಥ ಭಾರತಿಗೆ ಕೋರ್ಟ್ ನಿಂದ ಎರಡು ದಿನಗಳ ರಕ್ಷಣೆಕೌಟುಂಬಿಕ ದೌರ್ಜನ್ಯ ಮತ್ತು ತಮ್ಮ ಪತ್ನಿಯ ಕೊಲೆ ಆರೋಪ ಎದುರುಸುತ್ತಿರುವ ಎಎಪಿ ಶಾಸಕ ಸೋಮನಾಥ ಭಾರತಿ ಅವರಿಗೆ ಬಂಧನದಿಂದ ಎರಡು ದಿನಗಳ ಮುಕ್ತಿ ದೊರೆತಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!