ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ 5 ವರ್ಷ ಪೂರೈಸಲಿದೆ: ಸಿಎಂಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಐದು ವರ್ಷಗಳ ಅವಧಿ ಪೂರೈಸಲಿದೆ ಎಂದು ಮುಖ್ಯಮಂತ್ರಿ ...
"ಮುಂಬೈ ಸರಣಿ ಸ್ಫೋಟ" ತೀರ್ಪು ಪ್ರಕಟ: 12 ಮಂದಿ ತಪ್ಪಿತಸ್ಥರು, ಓರ್ವನ ಖುಲಾಸೆ2006 7/11 ಮುಂಬೈ ಸರಣಿ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಪ್ರಕರಣದಲ್ಲಿ ಬಂಧಿಸಲಾಗಿದ್ದ 13 ಮಂದಿಯ ಪೈಕಿ 12 ಮಂದಿಯನ್ನು ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದೆ...
ಮಾಂಸ ನಿಷೇಧ ವಿರೋಧಿಸಿ ದಾದರ್ ನಲ್ಲಿ ಮಟನ್ ಮಾರಲಿರುವ ಎಂ ಎನ್ ಎಸ್ ಕಾರ್ಯಕರ್ತರುಮಹಾರಾಷ್ಟ್ರ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲದವರೆಗೆ ಮಾಂಸ ಮಾರಾಟವನ್ನು ನಿಷೇಧಿಸಿರುವುದನ್ನು ವಿರೋಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು
ಅಧಿಸೂಚನೆ, ಪಶ್ಚಿಮ ಘಟ್ಟದ ಮಂದಿ ನಿರಾಳಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ವಲಯ(ಇಎಸ್ಜೆಡ್)ಗಳನ್ನು ಘೋಷಿಸುವ ಕುರಿತು ಕೇಂದ್ರ ಸರ್ಕಾರ ಹೊಸ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಹಳೆಯ ಅಧಿಸೂಚನೆಯನ್ನು ಸೂಪರ್ಸೀಡ್ ಮಾಡಿರುವುದಾಗಿ ಘೋಷಿಸಿದೆ.
ಮೇಯರ್ ಚುನಾವಣೆಗೆ "ಹೈ" ಹಸಿರು ನಿಶಾನೆಬಿಬಿಎಂಪಿ ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳಿಗೆ ಇದೇ 11ರಂದು ನಡೆಯಲಿರುವ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ...
ಐಐಟಿ ಫೈಟ್ ಹೊಸ ಪರ್ವ!ಮೂರು ಜಿಲ್ಲೆಗಳ ತಿಕ್ಕಾಟದ ಮಧ್ಯೆ ಕೊನೆಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸಂಸ್ಥೆ ಧಾರವಾಡಕ್ಕೆ ಒಲಿದಿದೆ...
ರಾಜ್ಯದಲ್ಲಿ ಬಿಗಡಾಯಿಸಿದ ವಿದ್ಯುತ್ ಕ್ಷಾಮ: ಗಣೇಶೋತ್ಸವದ ಮೇಲೆ "ಕರಿ ನೆರಳು"ರಾಜ್ಯದಲ್ಲಿ ಬರ ತಂದ ವಿದ್ಯುತ್ ಕ್ಷಾಮ ಸೃಷ್ಟಿಸಿರುವ ಕತ್ತಲ ಪರ್ವ ಇನ್ನಷ್ಟು ಭೀಕರವಾಗಿದ್ದು, ಈ ಬಾರಿ ಗಣೇಶೋತ್ಸವಕ್ಕೆ ಕೂಡ ಕಗ್ಗತ್ತಲು ಕವಿಯುವುದು ಖಚಿತವಾಗಿದೆ...
ಮೇಯರ್ ಆಯ್ಕೆಗೆ ಕೌಂಟ್ಡೌನ್ ಶುರು, ಇಂದು ಹೆಸರು ಅಂತಿಮದೂರದ ದೆಹಲಿವರೆಗೂ ರಾಜಕೀಯ ಚಟುವಟಿಕೆ ವ್ಯಾಪಿಸುವಂತೆ ಮಾಡಿರುವ ಬಿಬಿಎಂಪಿ ಮೇಯರ್ ಚುನಾವಣೆಗೆ ಕೌಂಟ್ಡೌನ್ ಆರಂಭವಾಗಿದೆ...
ಮೇಯರ್ ಚುನಾವಣೆಗೆ ಮತ್ತೊಂದು ಅಡ್ಡಿಬಿಬಿಎಂಪಿ ಮೇಯರ್ ಚುನಾವಣೆಯ ಮತದಾರರ ಪಟ್ಟಿ ಗೊಂದಲ ಕುರಿತು ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗಳಿಂದ ತುರ್ತಾಗಿ ಸ್ಪಷ್ಟನೆ ಕೇಳಿದ್ದಾರೆ...
ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ: ಪ್ರಹ್ಲಾದ್ ಜೋಶಿರಾಜ್ಯ ಸರ್ಕಾರ ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಗುರುವಾರ ಆರೋಪಿಸಿದ್ದಾರೆ.
ಸಿಬಿಐಗೆ ಕಲಬುರ್ಗಿ ಕೊಲೆ ಪ್ರಕರಣ, ರಾಜ್ಯ ಸರ್ಕಾರದಿಂದ ಮರು ಪರಿಶೀಲನೆಹಿರಿಯ ಸಂಶೋಧಕ ಹಾಗೂ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ತನ್ನ ನಿರ್ಧಾರವನ್ನು...
ಮುಜರಾಯಿಗೆ ಧರ್ಮಸ್ಥಳ ದೇಗುಲ ಇಲ್ಲ: ಜಯಚಂದ್ರ ಸ್ಪಷ್ಟನೆಧರ್ಮಸ್ಥಳದ ಮಂಜುನಾಥೇಶ್ವರ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿಕೊಳ್ಳುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಾನೂನು...
ಆಸಿಡ್ ದಾಳಿ ಪ್ರಕರಣ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಸುಪ್ರೀಂ ನೋಟಿಸ್ಆಸಿಡ್ ಎರಚಿದ ಪ್ರಕರಣಗಳ ಬಗ್ಗೆ ತನ್ನ ಆದೇಶವನ್ನು ಜಾರಿಗೊಳಿಸದ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ...
ಜೋಗ ಇಂಟರ್ನ್ಯಾಷನಲ್!ಜಗದ್ವಿಖ್ಯಾತ ಜೋಗದಲ್ಲಿ ಸುಮಾರು 700 ಕೋಟಿ ಬಂಡವಾಳ ಹೂಡಲು ಕರ್ನಾಟಕ ಮೂಲದ ದುಬೈ ಉದ್ಯಮಿ ಬಿ.ಆರ್. ಶೆಟ್ಟಿ ನಿರ್ಧರಿಸಿದ್ದಾರೆ...
ಪ್ರವಾಸೋದ್ಯಮಕ್ಕೆ 1800 ಕೋಟಿ ಬಂಡವಾಳಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರಕ್ಕೆ ರು.1800 ಕೋಟಿ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದೆ ಬಂದಿದ್ದಾರೆ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!