ಪಳನಿಸ್ವಾಮಿ ವಿಶ್ವಾಸಮತದ ವಿರುದ್ಧ ಡಿಎಂಕೆಯಿಂದ ಉಪವಾಸ ಸತ್ಯಾಗ್ರಹತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರ ವಿಶ್ವಾಸ ಮತವನ್ನು ಖಂಡಿಸಿ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್...
ಕಾವೇರಿ ನ್ಯಾಯಾಧೀಕರಣದ ಅಧ್ಯಕ್ಷರಾಗಿ ನ್ಯಾ.ಸಪ್ರೆ ನೇಮಕಕಳೆದ ಹಲವು ವರ್ಷಗಳಿಂದ ಖಾಲಿ ಇದ್ದ ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ...
ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ರಿಂದ ತಿರುಪತಿ ತಿಮ್ಮಪ್ಪನಿಗೆ 5 ಕೋಟಿ ಮೌಲ್ಯದ ಆಭರಣ ಕಾಣಿಕೆತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಿರುಪತಿ ತಿಮ್ಮಪ್ಪನಿಗೆ ಬರೊಬ್ಬರಿ 5.6 ಕೋಟಿ ರುಪಾಯಿ ಮೌಲ್ಯದ ಚಿನ್ನದ
ಸುಡಾನ್: ದುಷ್ಕರ್ಮಿಗಳ ಗುಂಡಿಗೆ ಗಂಗಾವತಿ ಮೂಲದ ಯುವಕ ಬಲಿದುಷ್ಕರ್ಮಿಗಳು ನಡೆಸಿದ್ದ ಗುಂಡಿನ ದಾಳಿಗೆ ಗಂಗಾವತಿ ಮೂಲದ ಯುವಕ ಸೈಯದ್ ಫರೂಕ್ ಬಾಷಾ (23) ಎಂಬುವವರು ಮೃತಪಟ್ಟಿಸುವ ಘಟನೆ ದಕ್ಷಿಣ ಸುಡಾನ್ ರಾಷ್ಟ್ರದ ಉವಾ ನಗರದಲ್ಲಿ...
ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಗರ್ಭಗುಡಿಗೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿದ ಪ್ರಕರಣವನ್ನು ಸಾಂವಿಧಾನಿಕ...
ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪಲ್ಸರ್ ಸುನಿದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್ ಸುನಿ....
ಪರಪ್ಪನ ಅಗ್ರಹಾರದಿಂದ ಚೆನ್ನೈ ಜೈಲಿಗೆ ವರ್ಗಾಯಿಸಿ: ಜೈಲು ಅಧಿಕಾರಿಗಳಿಗೆ ಶಶಿಕಲಾ ಮನವಿಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಎಐಎಡಿಎಂಕೆ ಪ್ರಧಾನ...
ಲಂಡನ್ ಗೆ ತೆರಳುತ್ತಿದ್ದ ಭಾರತೀಯ ವಿಮಾನದ ಸಂಪರ್ಕ ಕಡಿತ; ಕೆಲಕಾಲ ಆತಂಕ ಸೃಷ್ಟಿ!ಭಾರತೀಯ ಪ್ರಯಾಣಿಕ ವಿಮಾನವೊಂದು ಆಕಾಶ ಮಾರ್ಗದಲ್ಲೇ ವಾಯುಗೋಪುರದ ಸಂಪರ್ಕ ಕಡಿದುಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ಭೋಜಪುರಿ ನಟ ರವಿ ಕಿಶನ್ಭೋಜಪುರಿ ನಟ ರವಿ ಕಿಶನ್ ಭಾನುವಾರ ಅಧಿಕೃತವಾಗಿ ಪಕ್ಷದ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಮತ ಚಲಾಯಿಸಿದ ಅಖಿಲೇಶ್; ಮುಲಾಯಂ-ಶಿವಪಾಲ್ ಬಗೆಗಿನ ಪ್ರಶ್ನೆಗೆ ಕುಪಿತಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ ಚಲಾಯಿಸಿದರು.
ಛತ್ರಪತಿ ಶಿವಾಜಿ ಜಯಂತಿ; ಗೌರವ ಸಲ್ಲಿಸಿದ ಪ್ರಧಾನಿ ಮೋದಿಮರಾಠ ರಾಜ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.
ಇಸ್ರೋ ಮತ್ತೊಂದು ಮೈಲಿಗಲ್ಲು: ಅತೀ ದೊಡ್ಡ ಕ್ರಯೋಜನಿಕ್ ಇಂಜಿನ್ ಪರೀಕ್ಷೆ ಯಶಸ್ವಿ!ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮಹತ್ತರ ಮೈಲುಗಲ್ಲು ಸಾಧಿಸಿದ್ದು, ಅತೀ ದೊಡ್ಡ ಕ್ರಯೋಜನಿಕ್ ಇಂಜಿನ್ ಅನ್ನು ಯಶಸ್ವಿಯಾಗಿ ಪರೀಕ್ಷೆ ಮಾಡಿದೆ.
ಆರ್ ಬಿಐಗಿಂತಲೂ ಉತ್ತಮವಾದ 2000 ರು. ನಕಲಿ ನೋಟುಗಳ ಮುದ್ರಿಸುತ್ತಿದೆ ಪಾಕಿಸ್ತಾನ!ಭಾರತೀಯ ಅರ್ಥವ್ಯವಸ್ಥೆಯನ್ನೇ ಬುಡಮೇಲು ಮಾಡಲು ಪಣತೊಟ್ಟಿರುವ ಪಾಕಿಸ್ತಾನ ಇದೀಗ ಆರ್ ಬಿಐನ ಹೊಸ 2000 ರು.ಮುಖಬೆಲೆಯ ನೋಟುಗಳನ್ನೂ ಕೂಡ ನಕಲು ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹವಾಮಾನ ಬದಲಾವಣೆಯಿಂದ ಕಣಿವೆ ಉಳಿಸಿ: ಕಾಶ್ಮೀರ ಯುವ ಚಿತ್ರನಿರ್ದೇಶಕರ ಮನವಿಸಾಮಾನ್ಯವಾಗಿ ಕಾಶ್ಮೀರ ಸುದ್ದಿಯಲ್ಲಿರಿವುದು ಪ್ರತಿಭಟನೆ, ಭಯೋತ್ಪಾದನೆ ಸಂಬಂಧಿ ಚಟುವಟಿಕೆಗಳಿಗೆ ಎನ್ನುವ ಮಾತು ಒಂದು ಕಡೆ. ಆದರೆ ಇಲ್ಲಿ ಈ ಭಾಗದ ಯುವ ನಿರ್ದೇಶಕ ಗುಂಪು ಒಟ್ಟಾಗಿ, ಹವಾಮಾನ
ತ.ನಾಡು ವಿಧಾನಸಭೆಯಲ್ಲಿ ಹೈಡ್ರಾಮಾ; ಮತದಾನದ ನಡುವೆಯೇ ಸ್ಟಾಲಿನ್ ಭಾಷಣಕುತೂಹಲ ಕೆರಳಿಸಿರುವ ಪಳನಿ ಸ್ವಾಮಿ ವಿಶ್ವಾಸ ಮತ ಯಾಚನೆ ಸಂಬಂಧ ತಮಿಳುನಾಡು ವಿಶೇಷ ಅಧಿವೇಶನ ಆರಂಭಗೊಂಡಿದ್ದು, ಸಿಎಂ ಪಳನಿ ಸ್ವಾಮಿ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸ ಮತ ನಿರ್ಣಯ ಮಂಡಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!