ಮತ್ತೆ ಕಲಾಪಕ್ಕೆ ಡಿಎಂಕೆ ಅಡ್ಡಿ, ಕಲಾಪ ಮಧ್ಯಾಹ್ನ 3ಕ್ಕೆ ಮುಂದೂಡಿಕೆಗುಪ್ತಮತದಾನಕ್ಕೆ ಆಗ್ರಹಿಸಿ ಡಿಎಂಕೆ ನಡೆಸುತ್ತಿದ್ದ ಪ್ರತಿಭಟನೆ ಮಿತಮೀರಿದ ಹಿನ್ನಲೆಯಲ್ಲಿ ತಮಿಳುನಾಡು ವಿಧಾನಸಭೆ ಸ್ಪೀಕರ್ ಧನಪಾಲ್ ಅವರು ಡಿಎಂಕೆ ಶಾಸಕರನ್ನು ಹೊರಗಿಟ್ಟು ಮತದಾನ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಪುತ್ರನ ಕಣ್ಣಿನ ಶಸ್ತ್ರ ಚಿಕಿತ್ಸೆ ಸಂಬಂಧ ಹೈದರಾಬಾದ್ ಗೆ ಆಗಮಿಸಿದ ಪ್ರಿಯಾಂಕಾ ಗಾಂಧಿಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಪುತ್ರ ರೆಹನ್ ಕಣ್ಣಿನ ಶಸ್ತ್ರ ಚಿಕಿತ್ಸೆಗೆ....
ರಹಸ್ಯ ಮತದಾನಕ್ಕೆ ಪನ್ನೀರ್ ಸೆಲ್ವಂ ಮನವಿ, ಪಳನಿಸ್ವಾಮಿ ವಿರುದ್ಧ ಕಾಂಗ್ರೆಸ್, ಡಿಎಂಕೆ ಮತಕಳೆದ ಎರಡು ವಾರಗಳಿಂದ ತಮಿಳುನಾಡು ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ನಾಳೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ...
ಬೆಳ್ಳಂದೂರು ಕೆರೆಯಲ್ಲಿ ಬೆಂಕಿ: ತನಿಖೆಗೆ ಕೇಂದ್ರ ಪರಿಸರ ಸಚಿವಾಲಯ ಆದೇಶಬೆಂಗಳೂರಿನ ಬೆಳ್ಳಂದೂರು ಕರೆಯಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದ....
ಪನ್ನೀರ್ ಸೆಲ್ವಂ ಬಣದ ಶಾಸಕರಿಂದ ತಮಿಳುನಾಡು ವಿಧಾನಸಭೆ ಸ್ಪೀಕರ್ ಭೇಟಿತಮಿಳುನಾಡು ನೂತನ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ವಿರುದ್ಧ ಪ್ರತಿತಂತ್ರ ರೂಪಿಸುತ್ತಿರುವ ಮಾಜಿ ಮುಖ್ಯಮಂತ್ರಿ...
ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಕುಟುಂಬದ ಉಚ್ಛಾಟನೆ!ಶಶಿಕಲಾ ಬಣ ಪನ್ನೀರ್ ಸೆಲ್ವಂ ಮತ್ತು ಅವರ ಬೆಂಬಲಿತ ಸಂಸದ, ಶಾಸಕರನ್ನು ಉಚ್ಛಾಟಿಸಿದ ಬೆನ್ನಲ್ಲೇ ಪನ್ನೀರ್ ಸೆಲ್ವಂ ಬಣ ಕೂಡ ಇದೀಗ ಶಶಿಕಲಾ ಮತ್ತು ಅವರ ಕುಟುಂಬವನ್ನು ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ಮಾಡಿದೆ.
ಪಳನಿ ಸ್ವಾಮಿಗೆ "ಬಹುಮತ" ಅಗ್ನಿ ಪರೀಕ್ಷೆ; ನಾಳೆ ತಮಿಳುನಾಡು ವಿಶೇಷ ಅಧಿವೇಶನ!ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ನೂತನ ಸಿಎಂ ಆಗಿ ಎಡಪಾಡಿ ಪಳನಿಸ್ವಾಮಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಹಲವು ರಾಜಕೀಯ ವಿದ್ಯಾಮಾನಗಳು ನಡೆಯುತ್ತಿವೆ.
ದಾಖಲೆಯ 104 ಉಪಗ್ರಹ ಉಡಾವಣೆ: ಜಾಗತಿಕ ಮಾಧ್ಯಮಗಳಿಂದ ಇಸ್ರೋ ಸಾಧನೆಯ ಬಣ್ಣನೆಏಕಕಾಲದಲ್ಲಿ ಬರೊಬ್ಬರಿ 104 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಐತಿಹಾಸಿಕ ಸಾಧನೆಗೆ ವಿಶ್ವಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದ್ದು, ಜಾಗತಿಕ ಬಾಹ್ಯಾಕಾಶ ಸ್ಪರ್ಧೆಯಲ್ಲಿ ಭಾರತ ಪಾತ್ರ ಹೊಂದಿದೆ ಎಂದು ಜಾಗತಿಕ ಮಾಧ್ಯಮಗಳು ಬಣ್ಣಿಸಿವೆ.
ಮೊದಲ ಬಾರಿಗೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಿಸ್ತೂಲು ಪ್ರದರ್ಶನ!1927ರಲ್ಲಿ ಬ್ರಿಟೀಷ್ ಅಧಿಕಾರಿ ಜಾನ್ ಸಾಂಡರ್ ರನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರು ಕೊಂದಿದ್ದ ಐತಿಹಾಸಿಕ ಪಿಸ್ತೂಲ್ ಅನ್ನು 90 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರದರ್ಶನಕ್ಕೆ ಇಡಲಾಗಿದೆ.
ಚಿನ್ನಮ್ಮ ಈಗ ಕೈದಿ ನಂಬರ್ 9234, ಶಶಿಕಲಾ ಕೋರಿದ ಯಾವುದೇ ಬೇಡಿಕೆ ಈಡೇರಿಸದ ಕೋರ್ಟ್!ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಅಪರಾಧಿ ಎಂದು ಸುಪ್ರೀಂ ಕೋರ್ಟ್ ನಿಂದ ಘೋಷಿತವಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಇದೀಗ ಪರಪ್ಪನ ಅಗ್ರಹಾರ ಜೈಲಿನ ಸಾಮಾನ್ಯ ಕೈದಿಯಾಗಿದ್ದಾರೆ. ಚಿನ್ನಮ್ಮನಿಗೆ ಕೈದಿ ಸಂಖ್ಯೆ ನೀಡಲಾಗಿದ್ದು, ಶಶಿಕಲಾ ಈಗ ಕೈದಿ ಸಂಖ್ಯೆ 9234...
ದಾಖಲೆ ಬರೆದ ಇಸ್ರೋ: ಏಕಕಾಲಕ್ಕೆ 104 ಉಪಗ್ರಹಗಳ ಉಡಾವಣೆ ಯಶಸ್ವಿಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದು, ಬಹು ನಿರೀಕ್ಷಿತ ಮತ್ತು ವಿಶ್ವದಾಖಲೆಯ ಏಕಕಾಲಕ್ಕೆ 104 ಉಪಗ್ರಹಗಳನ್ನು ಬುಧವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ..
ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಪ್ರಮಾಣಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಆಪ್ತ ಎಡಪ್ಪಾಡಿ ಕೆ.ಪಳನಿಸ್ವಾಮಿ....
ತ್ರಿವಳಿ ತಲಾಖ್ ಕುರಿತು ಸಂವಿಧಾನಿಕ ಪೀಠ ನಿರ್ಧಾರ: ಸುಪ್ರೀಂ ಕೋರ್ಟ್ಮೂರು ಬಾರಿ ತಲಾಖ್ (ತ್ರಿವಳಿ ತಲಾಖ್) ಹೇಳಿ ವಿವಾಹ ವಿಚ್ಛೇದನ ಪಡೆಯುವುದು, ಬಹುಪತ್ನಿತ್ವ ಮತ್ತು ನಿಕಾಹ್ ಹಲಾಲಾಗಳಿಗೆ...
ಗೂಗಲ್ ನಲ್ಲಿ ಉದ್ಯೋಗ ಬೇಕೆಂದ ೭ ವರ್ಷದ ಬಾಲಕಿ; ಪಿಚೈ ಉತ್ತೇಜನಕಾರಿ ಪ್ರತಿಕ್ರಿಯೆಬಹುತೇಕ ಮಕ್ಕಳಿಗೆ ಆಟ, ಗೊಂಬೆಗಳು ಮುದ ನೀಡುತ್ತವೆ. ಆದರೆ ಬ್ರಿಟನ್ನಿನ ಏಳು ವರ್ಷದ ಈ ಬಾಲಕಿ, ಭಾರತೀಯ ಮೂಲದ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದು ಉದ್ಯೋಗಕ್ಕಾಗಿ
ಶ್ರೀಕೃಷ್ಣನ ಜೊತೆಗೆ ಹೋಲಿಸಿಕೊಂಡ ಪ್ರಧಾನಿ ಮೋದಿಗುಜರಾತ್ ನಲ್ಲಿ ಹುಟ್ಟಿದ್ದರೂ ಉತ್ತರ ಪ್ರದೇಶವನ್ನು ತಮ್ಮ ಕರ್ಮಭೂಮಿಯನ್ನಾಗಿ ಆಯ್ಕೆ ಮಾಡಿಕೊಂಡಿರುವುದಾಗಿ ಗುರುವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದಲ್ಲಿ
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!