ಹೋಳಿ ಹಬ್ಬದ ದಿನ ಸಂಸ್ಕೃತಿಗಳು ಒಗ್ಗೂಡಲಿ ಎಂದು ಕರೆಕೊಟ್ಟ ರಾಷ್ಟಪತಿಹೋಳಿ ಹಬ್ಬದ ಅಂಗವಾಗಿ ದೇಶದ ಜನತೆಗೆ ಭಾನುವಾರ ಶುಭಾಶಯ ಕೋರಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ದೇಶದ ವೈವಿಧ್ಯ ಸಂಸ್ಕೃತಿಗಳ ಮಧ್ಯೆ 'ಒಗ್ಗಟಿನ ಕಾಮನಬಿಲ್ಲು' ಮೂಡಲಿ
ಪರ್ರಿಕರ್ ಮುಖ್ಯಮಂತ್ರಿ ಸ್ಥಾನಕ್ಕೆ ಹಿಂದಿರುಗಬೇಕೆಂದು ನಿರ್ಣಯ ಮಂಡಿಸಿದ ಶಾಸಕರುಸದರಿ ಕೇಂದ್ರ ಭದ್ರತಾ ಸಚಿವ ಮನೋಹರ್ ಪರ್ರಿಕರ್ ಗೋವಾದ ಮುಖ್ಯಮಂತ್ರಿ ಸ್ಥಾನಕ್ಕೆ ಹಿಂದಿರುಗಬೇಕು ಎಂದು ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ಶಾಸಕರು ಭಾನುವಾರ
ಭಾರತೀಯ-ಅಮೆರಿಕನ್ ಅಂಗಡಿ ಮುಗ್ಗಟ್ಟನ್ನು ದಹಿಸಲು ಪ್ರಯತ್ನಿಸಿದ ಅಮೆರಿಕ ಪ್ರಜೆಮಾಲೀಕರು ಮುಸ್ಲಿಮರು ಎಂದು ತಿಳಿದು ಭಾರತೀಯ-ಅಮೆರಿಕನ್ ಒಡೆತನದ ಅಂಗಡಿಯನ್ನು ಸುಟ್ಟು ಹಾಕಲು ಅಮೆರಿಕಾದ ಫ್ಲೋರಿಡಾದ ನಾಗರಿಕನೊಬ್ಬ ಪ್ರಯತ್ನಿಸಿದ್ದ ಎಂದು ಅಧಿಕಾರಿಗಳು
ರಾಹುಲ್ ಗಾಂಧಿ ಕೆಳಗಿಳಿಯುವ ಪ್ರಶ್ನೆಯೇ ಇಲ್ಲ: ದಿಗ್ವಿಜಯ್ ಸಿಂಗ್ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ದಯನೀಯ ಸೋಲಿನ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಮಣಿಪುರ ಮುಖ್ಯಮಂತ್ರಿ ಎದುರು ಭಾರಿ ಅಂತರದಿಂದ ಸೋತ ಇರೋಮ್ ಶರ್ಮಿಳಮಣಿಪುರದ ತೌಬಾಲ್ ಕ್ಷೇತ್ರವನ್ನು ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ ಗೆದ್ದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಕರ್ತೆ ಇರೋಮ್ ಶರ್ಮಿಳಾ ಅವರನ್ನು ಸೋಲಿಸಿದ್ದು, ಶರ್ಮಿಳಾ ೧೦೦ ಕ್ಕೂ
ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳುಇಡೀ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ ಭಾರಿ ಮುನ್ನಡೆ ಸಾಧಿಸಿದ್ದು, ಅಧಿಕಾರದ ಗದ್ದುಗೆಯತ್ತ ಮುಖ ಮಾಡಿದೆ.
ಪಂಚ ರಾಜ್ಯಗಳ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ, ಪಂಜಾಬ್, ಮಣಿಪುರದಲ್ಲಿ ಕಾಂಗ್ರೆಸ್ ಮುನ್ನಡೆ!ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಆರಂಭಿಕ ಭಾರಿ ಮುನ್ನಡೆ ಸಾಧಿಸಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಕಾಂಗ್ರೆಸ್ ಮುನ್ನಡೆ!ಪಂಚರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟಗೊಳ್ಳುತ್ತಿದ್ದು, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯ ವಿಧಾನಸಭೆ ಚುನವಾಣ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.
ಈ ಗೆಲುವು ಮೋದಿ ಗೆಲುವು; ಮಣಿಪುರ, ಗೋವಾದಲ್ಲೂ ಸರ್ಕಾರ ರಚನೆ ವಿಶ್ವಾಸ: ಅಮಿತ್ ಶಾಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....
ಇದು ಕಾಂಗ್ರೆಸ್ ಪುನರುತ್ಥಾನ; ಎಸ್ ಎ ಡಿ ಮುಖಂಡರ ಅಹಂಕಾರಕ್ಕೆ ಮದ್ದು: ಸಿದ್ಧುಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿನ ಕಾಂಗ್ರೆಸ್ ಗೆಲುವನ್ನು ಪಕ್ಷದ ಪುನರುಜ್ಜೀವನ ಎಂದು ಶನಿವಾರ ಬಣ್ಣಿಸಿರುವ ಮಾಜಿ ಕ್ರಿಕೆಟರ್ ಮತ್ತು ರಾಜಕೀಯ ಮುಖಂಡ ನವಜೋತ್ ಸಿಂಗ್ ಸಿದ್ಧು,
15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಯತ್ತ ಬಿಜೆಪಿ!ಸತತ 15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಸ್ವಂತ ಬಲದಿಂದ ಅಧಿಕಾರದ ಗದ್ದುಗೆ ಏರುತ್ತಿದ್ದು, ಆಡಳಿತ ವಿರೋಧಿ ಅಲೆಯನ್ನು ಬಿಜೆಪಿ ಪರಿಣಾಮಕಾರಿಯಾಗಿ ಬಳಿಸಿಕೊಂಡು ಅಭೂತಪೂರ್ವ ಯಶಸ್ಸು ಸಾಧಿಸಿದೆ.
ಪಂಜಾಬ್ ಚುನಾವಣಾ ಫಲಿತಾಂಶ ನಿರಾಸೆ ತಂದಿದೆ: ಎಎಪಿಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದೆ ಇರುವುದಕ್ಕೆ ನಿರಾಸೆಯಾಗಿದೆ ಎಂದಿರುವ ಆಮ್ ಆದ್ಮಿ ಪಕ್ಷ ಆದರೆ ಮುಖ್ಯ ವಿರೋಧ ಪಕ್ಷವಾಗಿ
ವಿಡಿಯೋ: ಪತ್ನಿ ಮಾತಿಗೂ ಬೆಲೆ ಕೊಡದೆ ಯೋಧರತ್ತ ಗುಂಡು ಹಾರಿಸಿ ಎನ್ ಕೌಂಟರ್ ನಲ್ಲಿ ಸತ್ತ ಉಗ್ರ!ಕಣಿವೆ ರಾಜ್ಯ ಪುಲ್ವಾಮದಲ್ಲಿ ಗುರುವಾರ ನಡೆದ ಉಗ್ರರ ಎನ್ ಕೌಂಟರ್ ಪ್ರಕರಣ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಎನ್ ಕೌಂಟರ್ ವೇಳೆ ಉಗ್ರನ ಬಂಧನಕ್ಕೆ ಯೋಧರು ಸತತ ಪ್ರಯತ್ನಿಸಿದ್ದ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ವದೇಶಿ ನಿರ್ಮಿತ ಐಎನ್ ಎಸ್ ತಿಲ್ಲಾಂಚಾಂಗ್ ನೌಕಾಪಡೆಗೆ ಸೇರ್ಪಡೆಬಹು ನಿರೀಕ್ಷಿತ ಐಎನ್ ಎಸ್ ತಿಲ್ಲಾಂಚಾಂಗ್ಯುದ್ಧ ನೌಕೆಯನ್ನು ಗುರುವಾರ ಅಧಿಕೃತವಾಗಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು.
ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಹೈಕೋರ್ಟ್ ವಾರಂಟ್ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!