ಮಕ್ಕಳ ಕಳ್ಳ ಸಾಗಾಣೆ ಪ್ರಕರಣ; ಪಶ್ಚಿಮ ಬಂಗಾಳದಲ್ಲಿ ಮಕ್ಕಳ ರಕ್ಷಣಾ ಅಧಿಕಾರಿ ಬಂಧನದಾರ್ಜಿಲಿಂಗ್ ನಲ್ಲಿ ಮಕ್ಕಳ ರಕ್ಷಣಾ ಏಜೆನ್ಸಿಯ ಅಧ್ಯಕ್ಷೆ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯೆಯನ್ನು, ಹಸುಗೂಸುಗಳು ಮತ್ತು ಸಣ್ಣ ಮಕ್ಕಳನ್ನು ವಿದೇಶಿಯರಿಗೆ ಮಾರುವ ಆರೋಪದಲ್ಲಿ
ಶಿರಚ್ಛೇಧ ಹೇಳಿಕೆ; ಆರ್ ಎಸ್ ಎಸ್ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರುಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿರಚ್ಛೇಧಕ್ಕೆ ೧ ಕೋಟಿ ರೂ ಬಹುಮಾನ ಘೋಷಿಸದ್ದ ಆರ್ ಎಸ್ ಎಸ್ ಮುಖಂಡ ಕುಂದನ್ ಚಂದ್ರವತ್ತ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಶನಿವಾರ
ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಾಪಾರಸ್ಥ ಹರ್ನಿಶ್ ಪಟೇಲ್ ಹತ್ಯೆಅಮೆರಿಕದ ನಿವೃತ್ತ ಯೋಧನಿಂದ ಸಾವಿಗೀಡಾದ ಭಾರತೀಯ ಮೂಲದ ಶ್ರೀನಿವಾಸ್ ಕುಚ್ಚಿಭೋಟ್ಲಾ ಹತ್ಯೆ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಅಂತಹುದೇ ಮತ್ತೊಂದು ಘಟನೆ ದಕ್ಷಿಣ ಕ್ಯಾರೋಲಿನಾದಲ್ಲಿ ವರದಿಯಾಗಿದೆ.
ನ್ಯಾಯಕ್ಕಾಗಿ ಮೃತ ಕೇರಳ ಯೋಧನ ಪತ್ನಿ ಆಗ್ರಹಮಹಾರಾಷ್ಟ್ರದ ಕಂಟೋನ್ಮೆಂಟ್ ನಿಂದ ಕಾಣೆಯಾಗಿದ್ದಾರೆ ಎಂದು ವರದಿಯಾದ ನಂತರ ತೊರೆದು ಹೋಗಿದ್ದ ಸೇನಾಶಿಬಿರದಲ್ಲಿ ಶವದೇಹ ಪತ್ತೆಯಾದ ೩೩ ವರ್ಷದ ಕೇರಳ ಯೋಧನ ಪತ್ನಿ
ಹಿರಿಯ ಅಧಿಕಾರಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದ ಯೋಧ ನಿಗೂಢ ಸಾವುಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕಿರುಕುಳ ಆರೋಪ ಮಾಡಿದ್ದ ಕೇರಳದ ಕರುವೆಲಿಲ್ ನ ಸೇನಾ ಅಧಿಕಾರಿಯೊಬ್ಬರು ಗುರುವಾರ...
ಕೇರಳ ಸಿಎಂ ತಲೆಗೆ 1 ಕೋಟಿ ರು. ಬಹುಮಾನ, ಹೇಳಿಕೆ ಹಿಂಪಡೆದ ಆರ್ ಎಸ್ ಎಸ್ ಮುಖಂಡಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿ,....
ಉದ್ಯೋಗ ಹೊರಗುತ್ತಿಗೆ ಮಾಡಿದ ಕಂಪನಿಗಳ ನೆರವಿಗೆ ಕತ್ತರಿ: ಅಮೆರಿಕಾ ಕಾಂಗ್ರೆಸ್ ನಲ್ಲಿ ಮಸೂದೆ ಮರುಮಂಡನೆಹೊರಗುತ್ತಿಗೆ ಉದ್ಯೋಗಗಳ ವಿರುದ್ಧ ಸಮರ ಸಾರಿರುವ ಅಮೆರಿಕ ಸರ್ಕಾರ ಕೊನೆಗೂ ಹೊರಗುತ್ತಿಗೆ ಉದ್ಯೋಗಗಳ ವಿರುದ್ಧದ ಮಸೂದೆಯನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಅಮೆರಿಕ ಕಾಂಗ್ರೆಸ್ ಹೊರಗುತ್ತಿಗೆ ಉದ್ಯೋಗಗಳ ವಿರುದ್ಧದ ಮಸೂದೆಗೆ ಅನುಮೋದನೆ ನೀಡಿದೆ.
ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ರದ್ಧುಗೊಳಿಸಲು ತೀರ್ಮಾನಿಸಿದೆ...
ವಿವಿಗಳು ಚರ್ಚೆಯ ಸ್ಥಳವಾಗಲಿ, ಹಿಂಸೆಗಲ್ಲ: ಪ್ರಣಬ್ ಮುಖರ್ಜಿವಿಶ್ವವಿದ್ಯಾಲಯಗಳು ಚರ್ಚೆಯ ಸ್ಥಳವಾಗಲಿ. ಅಲ್ಲಿ ಹಿಂಸಾಚಾರಕ್ಕೆ ಅವಕಾಶ ನೀಡಬೇಡಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ....
ಭಾರತ ೧೦೪ ಉಪಗ್ರಹಗಳನ್ನು ಕಳುಹಿಸಿದ್ದರ ಬಗ್ಗೆ ಆಘಾತ ವ್ಯಕ್ತಪಡಿಸಿದ ಟ್ರಂಪ್ ಪರ ಸ್ಪೈಮಾಸ್ಟರ್ ಅಭ್ಯರ್ಥಿಬೇಹುಗಾರಿಕೆಯ ಹಿರಿಯ ಹುದ್ದೆಗೆ ನೇಮಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿಸಿರುವ ಅಭ್ಯರ್ಥಿ, ಒಂದೇ ರಾಕೆಟ್ ನಲ್ಲಿ ೧೦೪ ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ...
ಕೇರಳ ಮುಖ್ಯಮಂತ್ರಿ ತಲೆ ಕಡಿಯುವಂತೆ ಆರ್ ಎಸ್ ಎಸ್ ಕಾರ್ಯಕರ್ತನ ಕರೆ; ಕ್ರಮಕ್ಕೆ ಸಿಪಿಐ-ಎಂ ಆಗ್ರಹಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿರಚ್ಛೇಧಕ್ಕೆ ಒಂದು ಕೋಟಿ ಬಹುಮಾನ ಘೋಷಿಸಿರುವ ಆರ್ ಎಸ್ ಎಸ್ ಮುಖಂಡನ ಬಗ್ಗೆ ಮೌನವಾರಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು
ಬೆಂಗಳೂರಿನ ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದುಗೊಳಿಸಿದ್ದೇವೆ: ಸಚಿವ ಕೆ.ಜೆ.ಜಾರ್ಜ್ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಗುರುವಾರ ರದ್ದುಗೊಳಿಸಿದೆ....
ದೆಹಲಿ ವಿಶ್ವವಿದ್ಯಾಲಯ ಮತ್ತೆ ಪ್ರತಿಭಟನೆ; ಈಗ ಎಬಿವಿಪಿ ಸರದಿದೆಹಲಿ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇದೆ ವೇಳೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ
ಯೋಗದಿಂದ ಸೌಹಾರ್ದತೆಯ ಯುಗ ಪ್ರಾರಂಭವಾಗಲಿದೆ: ಮೋದಿಯೋಗ ಭ್ರಾತೃತ್ವದ ಮತ್ತು ಸೌಹಾರ್ದತೆಯ ಯುಗಕ್ಕೆ ಚಾಲನೆ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಭಾರತೀಯ ಗಡಿ ರಕ್ಷಣೆಗೆ ಬಂತು ಇಸ್ರೇಲ್ "ಸ್ಪೈಡರ್"!ಅತೀ ಹೆಚ್ಚು ಅಣ್ವಸ್ತ್ರಗಳಿವೆ ಎಂದು ಆಗಾಗ ಭಾರತವನ್ನು ಬೆದರಿಸುವ ಪ್ರಯತ್ನ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತ ತನ್ನ ಕಾರ್ಯದ ಮೂಲಕ ಎಚ್ಚರಿಕೆ ನೀಡಿದ್ದು, ತನ್ನ ಗಡಿ ರಕ್ಷಣೆಗೆ ಅತ್ಯಾಧುನಿಕ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video