ರಾಹುಲ್-ಅಖಿಲೇಶ್ ವಾರಣಾಸಿ ರೋಡ್ ಶೋ ರದ್ದುಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ.
ಭಾರತದಲ್ಲಿ ರಹಸ್ಯ ಅಣ್ವಸ್ತ್ರ ನಗರವಿದೆ: ಪಾಕಿಸ್ತಾನ ಗಂಭೀರ ಆರೋಪಅಣ್ವಸ್ತ್ರ ತಯಾರಿಕೆಯಲ್ಲಿ ಸ್ಪರ್ಧೆಗಳಿದಿರುವ ಭಾರತ ರಹಸ್ಯ ನಗರವೊಂದರಲ್ಲಿ ಭಾರಿ ಪ್ರಮಾಣದ ಅಣ್ವಸ್ತ್ರಗಳನ್ನು ತಯಾರಿಸುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.
ಶಶಿಕಲಾ ನೀಡಿರುವ ಬೆಂಬಲಿಗರ ಪಟ್ಟಿಯ ಸಹಿಗಳನ್ನು ಪರೀಕ್ಷೆ ನಡೆಸಬೇಕು ಎಂದ ರಾಜ್ಯಪಾಲರುಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಶಶಿಕಲಾ ಮತ್ತು ಅವರ ಬೆಂಬಲಿಗರು ಸಲ್ಲಿಕೆ ಮಾಡಿರುವ ಬೆಂಬಲಿತ ಶಾಸಕರ ಪಟ್ಟಿಯಲ್ಲಿನ ಸಹಿಗಳನ್ನು ಪರೀಕ್ಷೆ ನಡೆಸುವದಾಗಿ ರಾಜ್ಯಪಾಲರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನು ತಪ್ಪಿಸಿಕೊಂಡು ಬಂದೆ, ಎಐಎಡಿಎಂಕೆ ಶಾಸಕನಿಂದ ಪೊಲೀಸರಿಗೆ ದೂರುತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ನಾಟಕ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಪ್ರಧಾನ....
ಎಐಎಡಿಎಂಕೆಯಿಂದ ಶಶಿಕಲಾ ಉಚ್ಚಾಟನೆ: ಕಾರ್ಯಕಾರಿ ಅಧ್ಯಕ್ಷ ಮಧುಸೂದನನ್ತಮಿಳುನಾಡು ಆಡಳಿತರೂಢ ಎಐಎಡಿಎಂಕೆಯ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಇತ್ತೀಚಿಗಷ್ಟೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ....
ಉತ್ತರಪ್ರದೇಶದಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ; ಡಾ. ಸಿಂಗ್ ಅವರನ್ನು ಮೋದಿ ಪ್ರಶಂಸಿಸಿದ್ದು: ರಾಜನಾಥ್ಶನಿವಾರ ಮೊದಲಸುತ್ತಿನ ಮತದಾನಕ್ಕೆ ಅಣಿಯಾಗಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟವಾಗಿ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ...
ಯಾಸಿನ್ ಮಲಿಕ್ ಬಂಧನ; ಗೃಹ ಬಂಧನದಲ್ಲಿ ಮೀರ್ವೈಜ್ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಅಧ್ಯಕ್ಷ ಯಾಸಿನ್ ಮಲಿಕ್ ಅವರನ್ನು ಗುರುವಾರ ಬಂಧಿಸಲಾಗಿದ್ದು, ಹುರಿಯತ್ ಕಾನ್ಫರೆನ್ಸ್ ಮುಖ್ಯಸ್ಥ ಮೀರ್ವೈಜ್ ಉಮರ್ ಫಾರೂಕ್
ಎಐಎಡಿಎಂಕೆ ಅಧ್ಯಕ್ಷ ಮಧುಸೂದನನ್ ವಜಾಗೊಳಿಸಿ ಶಶಿಕಲಾ ಆದೇಶತಮಿಳುನಾಡು ಆಡಳಿತರೂಢ ಎಐಎಡಿಎಂಕೆಯ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ ಇ ಮಧುಸೂದನನ್...
ಶಶಿಕಲಾರಿಂದ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಯ ಹಕ್ಕು ಮಂಡನೆತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಚಟುವಟಿಕೆ ರಾಜಭವನಕ್ಕೆ ಸ್ಥಳಾಂತರಗೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ...
ವಿಜಯ್ ಮಲ್ಯ ಹಸ್ತಾಂತರಕ್ಕೆ ಅಧಿಕೃತವಾಗಿ ಬ್ರಿಟನ್ ಗೆ ಮನವಿ ಸಲ್ಲಿಸಿದ ಭಾರತರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ..
ರಾಜಿನಾಮೆ ಹಿಂಪಡೆಯಲು ಬಯಸಿದ್ದೇನೆ: ರಾಜ್ಯಪಾಲರಿಗೆ ಪನ್ನೀರ್ ಸೆಲ್ವಂತಮಿಳುನಾಡು ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರು ಗುರುವಾರ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಿದ್ದು,...
ಮೊದಲು ಪನ್ನೀರ್ ಸೆಲ್ವಂ ಭೇಟಿಗೆ ರಾಜ್ಯಪಾಲರ ಅವಕಾಶ, ನಂತರ ಶಶಿಕಲಾ ಭೇಟಿತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ತಮಿಳುನಾಡು ಉಸ್ತುವಾರಿ ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್....
ಪನ್ನೀರ್ ಸೆಲ್ವಂ ಬೆಂಬಲಕ್ಕೆ ನಿಂತ ಎಐಎಡಿಎಂಕೆ ಹಿರಿಯ ನಾಯಕ ಮಧುಸೂದನನ್ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ಪಕ್ಷದ ಹಿರಿಯ ನಾಯಕ ಇ ಮಧುಸೂದನನ್...
ಚೆನ್ನೈ ಪೊಲೀಸ್ ಆಯುಕ್ತ ಎಸ್ ಜಾರ್ಜ್ ಎತ್ತಂಗಡಿ; ಸ್ಮಾರಕವನ್ನಾಗಿ ಜಯಾ ನಿವಾಸ ಬದಲಿಸಿ: ಪನ್ನೀರ್ ಸೆಲ್ವಂ ಪ್ರಸ್ತಾಪತಮಿಳುನಾಡು ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಚೆನ್ನೈ ಪೊಲೀಸ್ ಆಯುಕ್ತ ಎಸ್.ಜಾರ್ಜ್ ರನ್ನು ವರ್ಗಾವಣೆ ಮಾಡಲಾಗಿದ್ದು, ಪೋಯಸ್ ಗಾರ್ಡನ್ ನಿವಾಸವನ್ನು ಸ್ಮಾರಕವಾಗಿ ಬದಲಿಸುವಂತೆ...
"ನೋಟು ನಿಷೇಧ ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧದ ಹೋರಾಟವೇ ಹೊರತು, ರಾಜಕೀಯದ ವಿರುದ್ಧವಲ್ಲ"ನೋಟು ನಿಷೇಧ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ಹೋರಾಟವೇ ಹೊರತು ಯಾವುದೇ ಪಕ್ಷದ ಅಥವಾ ರಾಜಕೀಯದ ವಿರುದ್ಧವಲ್ಲ ಎಂದು ಪ್ರಧಾನಿ ಮೋದಿ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video