'ಮೀಸಲಾತಿ ತೊಡೆದುಹಾಕಿ ನೋಡಿ'; ಸರ್ಕಾರಕ್ಕೆ ಸವಾಲೆಸೆದ ಪ್ರಕಾಶ ಅಂಬೇಡ್ಕರ್ಕೇಂದ್ರ ಎನ್ ಡಿ ಎ ಸರ್ಕಾರಕ್ಕೆ ಭಾನುವಾರ ಎಚ್ಚರಿಕೆ ನೀಡಿರುವ ರಾಜಕಾರಣಿ ಪ್ರಕಾಶ್ ಅಂಬೇಡ್ಕರ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಇರುವ ಮೀಸಲಾತಿಯನ್ನು ತೊಡೆದು ಹಾಕಿ ನೋಡಿ
ಜಲ್ಲಿಕಟ್ಟು ಆಚರಣೆಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ ಮಾಡಿದ ತಮಿಳುನಾಡು ಸರ್ಕಾರತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆಗಾಗಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ಸುಗ್ರೀವಾಜ್ಞೆ ಮೂಲಕ ಸಾಂಪ್ರದಾಯಿಕ ಕ್ರೀಡೆ ಮೇಲಿದ್ದ ನಿಷೇಧವನ್ನು ತಮಿಳುನಾಡು ಸರ್ಕಾರ ತೆರವುಗೊಳಿಸಿದ್ದು, ಅಂತೆಯೇ ಕೆಲ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಖಾದಿ ಕ್ಯಾಲೆಂಡರ್ ನಲ್ಲಿ ಮೋದಿ ಫೋಟೋ; ಕಾರ್ಮಿಕರು, ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ೨೧೦೭ರ ಕ್ಯಾಲೆಂಡರ್ ಗಳು ಮತ್ತು ಡೈರಿಗಳಲ್ಲಿ ಮಹಾತ್ಮಾ ಗಾಂಧಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು ಬದಲಿಸಿರುವ ನಡೆಯನ್ನು ಖಾದಿ ಗ್ರಾಮೋದ್ಯೋಗ ಪ್ರಾಧಿಕಾರ (ಕೆವಿಐಸಿ)
ಜಲ್ಲಿಕಟ್ಟು: ಮರೀನಾ ಬೀಚ್ ನಲ್ಲಿ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು!ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಪ್ರತಿಭಟನೆಯ ಕೇಂದ್ರ ಬಿಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ದೆಹಲಿಯಲ್ಲಿ ಬಿಎಂಡಬ್ಲ್ಯೂ ಗುದ್ದಿ ಟ್ಯಾಕ್ಸಿ ಚಾಲಕ ಸಾವುಅತಿ ವೇಗವಾಗಿ ನುಗ್ಗಿದ ಬಿಎಂಡಬ್ಲ್ಯೂ ಕಾರ್ ಟ್ಯಾಕ್ಸಿಯೊಂದಕ್ಕೆ ಗುದ್ದಿದ್ದರಿಂದ ಟ್ಯಾಕ್ಸಿ ಚಾಲಕ ಮೃತಪಟ್ಟಿದ್ದಾನೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ.
ಹೈದರಾಬಾದ್ ಎಕ್ಸ್ಪ್ರೆಸ್ ವೇನಲ್ಲಿ ಕರ್ನಾಟಕ ಮೂಲದ ಯುವತಿಯ ಶವ ಪತ್ತೆಸಂಶಯಾತ್ಮಕ ಸನ್ನಿವೇಶದಲ್ಲಿ ಕರ್ನಾಟಕ ಮೂಲದ ಯುವತಿಯೊಬ್ಬರ ಶವ ಪಿ ವಿ ಎನ್ ಆರ್ ಎಕ್ಸ್ಪ್ರೆಸ್ ವೇನಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾರೂಪಕ್ಕೆ ತಿರುಗಿದ ಜಲ್ಲಿಕಟ್ಟು ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್!ಜಲ್ಲಿಕಟ್ಟು ಪ್ರತಿಭಟನೆ ಸೋಮವಾರ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಯತ್ನಿಸಿದ ಹಿನ್ನಲೆಯಲ್ಲಿ...
ಮದ್ಯ ಸೇವಿಸಿ ವಾಹನ ಚಾಲನೆ; ತ್ರಿಪುರ ನ್ಯಾಯಾಧೀಶರಿಗೆ ಶಿಕ್ಷೆಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಆರೋಪಕ್ಕೆ ಪ್ರಾದೇಶಕ ನ್ಯಾಯಾಲಯದ ನ್ಯಾಯಮೂರ್ತಿಗೆ, ತ್ರಿಪುರ ಹೈಕೋರ್ಟ್ ಶಿಕ್ಷೆ ನೀಡಿದೆ ಎಂದು ಸೋಮವಾರ ನ್ಯಾಯಾಲಯ ಸೂಚನೆ ತಿಳಿಸಿದೆ.
ಆರ್ ಎಸ್ ಎಸ್ ಮೀಸಲಾತಿ ಹೇಳಿಕೆ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪಾಸ್ವಾನ್ಮೀಸಲಾತಿ ಸಾಂವಿಧಾನಿಕ ಹಕ್ಕು ಅದನ್ನು ಯಾರು ತೊಡೆದುಹಾಕಲು ಸಾಧ್ಯವಿಲ್ಲ ಎಂದಿರುವ ಬಿಜೆಪಿ ಪಕ್ಷದ ಮಿತ್ರ ಎಲ್ ಜೆ ಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್,
ರಾಜ್ಯದ ಬುಡಕಟ್ಟು ವಿದ್ಯಾರ್ಥಿಗಳಿಗೆ ಫೆಬ್ರವರಿ 1ರಿಂದ ನೌಕರಿ ಪಡೆಯುವವರೆಗೆ ಶಿಷ್ಯವೇತನಬುಡಕಟ್ಟು ಜನಾಂಗಕ್ಕೆ ಸೇರಿದ ಕೊರಗ ಮತ್ತು ಜೇನು ಕುರುಬ ಸಮುದಾಯದ ವಿದ್ಯಾರ್ಥಿಗಳಿಗೆ ಫೆಬ್ರವರಿಯಿಂದ ಅವರು...
ಹಿರಾಖಂಡ್ ಎಕ್ಸೆಪ್ರೆಸ್ ರೈಲು ದುರಂತ: ರೈಲ್ವೇ ಇಲಾಖೆಯಿಂದ 2 ಲಕ್ಷ ಪರಿಹಾರ ಘೋಷಣೆಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದ ಹಿರಾಖಂಡ್ ಎಕ್ಸೆಪ್ರೆಸ್ ರೈಲು ದುರಂತ ಸಂಬಂಧ ಕೇಂದ್ರ ರೈಲ್ವೇ ಇಲಾಖೆ ಪರಿಹಾರ ಘೋಷಣೆ ಮಾಡಿದೆ.
ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಪ್ರಧಾನಿ ಮೋದಿ ವಿಷಾದ!ಹಿರಾಖಂಡ್ ಎಕ್ಸೆ ಪ್ರೆಸ್ ರೈಲು ದುರಂತ ಸಂಬಂಧ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ದುರಂತ ವಿಷಾದನೀಯ ಎಂದು ಹೇಳಿದ್ದಾರೆ.
ಜಲ್ಲಿಕಟ್ಟು: ಸುಗ್ರೀವಾಜ್ಞೆ ಹೊರತಾಗಿಯೂ ಶಾಶ್ವತ ಕ್ರಮಕ್ಕೆ ಆಗ್ರಹ; ಮರೀನಾ ಬೀಚ್ ನಲ್ಲಿ ಮುಂದುವರೆದ ಪ್ರತಿಭಟನೆಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ಕಳೆದೊಂದು ವಾರದಿಂದ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದ್ದು, ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಹೊರತಾಗಿಯೂ ಪ್ರತಿಭಟನಾಕಾರರು ಶಾಶ್ವತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ; 23 ಸಾವು, 50ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಆಂಧ್ರ ಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ರೈಲು ಹಳಿ ತಪ್ಪಿದ ಪರಿಣಾಮ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮದುರೈ ಹೊರತುಪಡಿಸಿ ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆ, ಇಬ್ಬರು ಸಾವು, 28 ಮಂದಿಗೆ ಗಾಯಸುಗ್ರೀವಾಜ್ಞೆ ನಂತರ ತಮಿಳುನಾಡಿನ ಹಲವುಕಡೆ ಭಾನುವಾರ ಜಲ್ಲಿಕಟ್ಟು ಸ್ಪರ್ಧೆ ಆರಂಭವಾಗಿದೆ. ಆದರೆ ಜಲ್ಲಿಕಟ್ಟು ಸ್ಪರ್ಧೆಗೆ ಶಾಶ್ವತ ಪರಿಹಾರ ಸಿಗಬೇಕು...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video