ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ದುರಂತ: 36ಕ್ಕೇರಿದ ಸಾವಿನ ಸಂಖ್ಯೆ!ಶನಿವಾರ ರಾತ್ರಿ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಕಣ್ಣೂರು ಕೊಲೆ ಪ್ರಕರಣ: ಆರು ಸಿಪಿಎಂ ಬೆಂಬಲಿಗರ ಬಂಧನಸಿಪಿಎಂ ಕೈವಾಡ ಇಲ್ಲ ಎಂಬ ಪಕ್ಷದ ವಾದಕ್ಕೆ ವಿರುದ್ಧವಾಗಿ ಕಣ್ಣೂರು ಪೊಲೀಸರು, ಬುಧವಾರ ರಾತ್ರಿ ನಡೆದ ಬಿಜೆಪಿ ಕಾರ್ಯಕರ್ತ ಸಂತೋಷ್ ಅವರ ಕೊಲೆ ಆರೋಪದಲ್ಲಿ ಆರು ಸಿಪಿಎಂ ಕಾರ್ಯಕರ್ತರನ್ನು
ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಆಯೋಜನೆಗೆ ಎಲ್ಲಾ ಸಿದ್ಧತೆ, ನಾಳೆ ಸಿಎಂ ಪನ್ನೀರ್ ಸೆಲ್ವಂ ಚಾಲನೆಕೇಂದ್ರ ಸರ್ಕಾರ ಜಲ್ಲಿಕಟ್ಟು ನಿಷೇಧ ತೆರವುಗೊಳಿಸುವ ಸಂಬಂಧ ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ ತಮಿಳುನಾಡಿನ...
ಜ.27ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ವಿಜಯ್ ಮಲ್ಯಗೆ ಕರ್ನಾಟಕ ಹೈಕೋರ್ಟ್ ಆದೇಶನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಜನವರಿ 27ರಂದು ಖುದ್ದು...
ಮದ್ಯ ನಿಷೇಧ ಬೆಂಬಲಿಸಿ ಲಕ್ಷಾಂತರ ಬಿಹಾರಿಗಳಿಂದ ಮಾನವ ಸರಪಳಿಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಲಕ್ಷಾಂತರ ಜನ ಶನಿವಾರ ಬಿಹಾರದಲ್ಲಿ ರಾಜ್ಯ ಸರ್ಕಾರದ ಮದ್ಯ ನಿಷೇಧ ನೀತಿಯನ್ನು ಬೆಂಬಲಿಸಿ ಮಾನವ ಸರಪಳಿ ನಿರ್ಮಿಸಿದ್ದಾರೆ.
ಕಳೆದ ವರ್ಷ ಗಡಿ ದಾಟಿದ್ದ ಭಾರತೀಯ ಯೋಧ ಚಂದು ಚವ್ಹಾಣ್ ಬಿಡುಗಡೆ: ಪಾಕ್ಕಳೆದ ವರ್ಷ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಪಾಕಿಸ್ತಾನದ ಗಡಿಯೊಳಕ್ಕೆ ಹೋಗಿ ಅಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ಯೋಧ...
ಜಲ್ಲಿಕಟ್ಟು ರಕ್ಷಣೆಗೆ ತಮಿಳುನಾಡು ಸರ್ಕಾರದಿಂದ ಸುಗ್ರೀವಾಜ್ಞೆ: ಸಿಎಂ ಒ ಪನ್ನೀರ್ ಸೆಲ್ವಂತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ತಮಿಳುನಾಡು ಸರ್ಕಾರ ಪ್ರತಿಭಟನಾಕಾರರಿಗೆ ಸಿಹಿ ಸುದ್ದಿ ನೀಡಲು ತಯಾರಿ ನಡೆಸಿದೆ.
ತಾರಕಕ್ಕೇರಿದ ಜಲ್ಲಿಕಟ್ಟು ವಿವಾದ; ಇಂದು ತಮಿಳುನಾಡು ಬಂದ್!ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ 3 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ತಮಿಳುಪರ ಸಂಘಟನೆಗಳು ತಮಿಳುನಾಡು ಬಂದ್ ಗೆ ಕರೆ ನೀಡಿವೆ.
ತಮಿಳರ ಒತ್ತಾಯಕ್ಕೆ ಮಣಿದ ಕೇಂದ್ರ, ಜಲ್ಲಿಕಟ್ಟು ಸುಗ್ರೀವಾಜ್ಞೆಗೆ ಕಾನೂನು ಇಲಾಖೆ ಅಸ್ತುಕಡೆಗೂ ತಮಿಳುನಾಡಿನ ಜನರ ಒತ್ತಾಯಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ವಿವಾದಿತ ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗಾಗಿ ಸುಗ್ರೀವಾಜ್ಞೆಗೆ....
ಜಲ್ಲಿಕಟ್ಟು ಹೋರಾಟ: ಮರೀನಾ ಬೀಚ್ ಬೃಹತ್ ಪ್ರತಿಭಟನೆಯಲ್ಲಿ ರಜನಿಕಾಂತ್ ಭಾಗಿತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ವಿವಾದಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲಿನ ನಿಷೇಧ ತೆರವುಗೊಳಿಸುವಂತೆ....
ಜಲ್ಲಿಕಟ್ಟು ಆಚರಣೆಗೆ ಶೀಘ್ರ ಚಾಲನೆ: ತಮಿಳುನಾಡು ಸಿಎಂತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ತಮಿಳುನಾಡು ಸರ್ಕಾರ ಪ್ರತಿಭಟನಾಕಾರರಿಗೆ...
ಮರೀನಾ ಬೀಚ್ ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಜಲ್ಲಿಕಟ್ಟು ಪ್ರತಿಭಟನೆ!ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ2 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಚೆನ್ನೈನ ಮರೀನಾ ಬೀಚ್ ಪ್ರತಿಭಟನೆಯ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ.
ಜಲ್ಲಿಕಟ್ಟುಗೆ ಸುಗ್ರೀವಾಜ್ಞೆ: ತಮಿಳುನಾಡು ಮುಖ್ಯಮಂತ್ರಿಯಿಂದ ಪ್ರಧಾನಿ ಭೇಟಿ!ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಬುಧವಾರ...
ನೋಟು ನಿಷೇಧ: ಸಂಸದೀಯ ಸಮಿತಿ ವಿಚಾರಣೆ ವೇಳೆ ಆರ್ ಬಿಐ ನೆರವಿಗೆ ಧಾವಿಸಿದ ಮನಮೋಹನ್ ಸಿಂಗ್ನೋಟು ನಿಷೇಧ ಸಂಬಂಧ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಚ್ಚರಿ ಎಂಬಂತೆ ಬುಧವಾರ ನಡೆದ ಸಂಸದೀಯ ಸಮಿತಿಯ ವಿಚಾರಣೆ ವೇಳೆ ಭಾರತೀಯ ರಿಸರ್ವ್ ಬ್ಯಾಂಕ್ ನ ನೆರವಿಗೆ ಧಾವಿಸಿದ್ದರು ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.
ಕಾಶ್ಮೀರಿ ಪಂಡಿತರು ಹಿಂದಿರುಗಲು ನಿರ್ಣಯ ಅಂಗೀಕರಿಸಿದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಕಣಿವೆಯಿಂದ ವಲಸೆ ಹೋಗಿದ್ದ ಕಾಶ್ಮೀರಿ ಪಂಡಿತರು ಮತ್ತು ಇತರರು ಹಿಂದಿರುಗಲು ಅನುವಾಗಲು ಪೂರಕ ವಾತಾವರಣ ಸೃಷ್ಟಿಸಲು ತೆಗೆದುಕೊಂಡಿರುವ ನಿರ್ಣಯವನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video