ಬಿಎಸ್ಸಾರ್ ಕಾಂಗ್ರೆಸ್ ಬಿಜೆಪಿಯಲ್ಲಿ ವಿಲೀನ?ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕೆಜೆಪಿ ಸ್ಥಾಪಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ...
ನಮಗೂ ನಮಾಜ್ಗೆ ಅವಕಾಶ ಕೊಡಿಹಾಸನದಲ್ಲಿ ಮುಸ್ಲಿಂ ಮಹಿಳೆಯರು ತಮ್ಮ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ ಬಂದ ಅದೇ ಸಮುದಾಯದ ಪುರುಷರ ವಿರುದ್ಧ ಸಿಡಿದೆದಿದ್ದಾರೆ. ಅಷ್ಟೇ ಅಲ್ಲ, ಮಸೀದಿಯಲ್ಲಿ...
ಲಗಾಮು ಸಿದ್ದಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲೇ ಸಿದ್ದರಾಮಯ್ಯ ಅವರಿಗೆ ಲಗಾಮು ಹಾಕುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಇನ್ನು...
ಹೆಸರಿಗಷ್ಟೆ ವೇಳಾಪಟ್ಟಿ, ಕೆಲಸ ಮಾತ್ರ ಬೇಕಾಬಿಟ್ಟಿ!ವೃತ್ತಿಪರ ಪದವಿ ಪ್ರವೇಶ ಬಯಸುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಚೆಲ್ಲಾಟ ಮುಂದುವರೆದಿದೆ.
ಕಾಂಗ್ರೆಸ್ನ ಆಂತರಿಕ ಸಾಮರಸ್ಯ ಕೆಡುತ್ತಿದೆ: ಬಿಎಸ್ವೈಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ನಲ್ಲಿ ಸಾಮರಸ್ಯ ಕೆಡುತ್ತಿದೆ. ಸಮನ್ವಯ ಸಮಿತಿ ರಚಿಸುವ ಪ್ರಸ್ತಾವನೆಯೇ ಇದಕ್ಕೆ ಉದಾಹರಣೆ.
ಸಿದ್ದು ಲೆಕ್ಕ: ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ಆಗಿ ಮೊದಲ ಬಜೆಟ್ ಮಂಡನೆಜನರಿಗೆ ಹೆಚ್ಚು ಹೊರೆಯಾಗದ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೆಚ್ಚು ಅನುಕೂಲ ಕಲ್ಪಿಸುವ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ರಂಗಿನ ಯೋಜನೆ ಇಲ್ಲಯಾರಿಗೂ ಹೊರೆ ಇಲ್ಲ ಮತ್ತು ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟರ ಪರ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಹೊಸ ಬಜೆಟ್...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!