ಸ್ಕಾರ್ಪೀನ್ ಶ್ರೇಣಿಯ 2ನೇ ಜಲಾಂತರ್ಗಾಮಿ ಖಂಡೇರಿ ಲೋಕಾರ್ಪಣೆಭಾರತದ ಅತ್ಯಾಧುನಿಕ ಜಲಾಂತರ್ಗಾಮಿ ಖಂಡೇರಿ ಗುರುವಾರ ಲೋಕಾರ್ಪಣೆಯಾಗಿದ್ದು, ಮುಂಬೈನ ಡಾಕ್ ಯಾರ್ಡ್ ನಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಸುಭಾಷ್ ಭಮ್ರೆ ಅವರು ನೌಕೆಯನ್ನು ಲೋಕಾರ್ಪಣೆಗೊಳಿಸಿದರು.
ಭಾರತೀಯ ಯೋಧ ಚಂದು ಚೌಹ್ವಾಣ್ ಜೀವಂತವಾಗಿದ್ದಾನೆ: ಸುಭಾಷ್ ಭಮ್ರೆನಾಪತ್ತೆಯಾಗಿರುವ ಭಾರತೀಯ ಯೋಧ ಚಂದು ಚೌಹ್ವಾಣ್ ಜೀವಂತವಾಗಿದ್ದು, ಆಕಸ್ಮಿರವಾಗಿ ಆತ ಗಡಿ ನಿಯಂತ್ರಣ ರೇಖೆ ದಾಟಿ ಪಾಕಿಸ್ತಾನ ಸೈನಿಕರಿಂದ ಬಂಧಿಯಾಗಿದ್ದಾನೆ ಎಂದು ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಸುಭಾಷ್ ಭ್ರಮ್ರೆ ಹೇಳಿದ್ದಾರೆ.
ನೋಟು ನಿಷೇಧದ ಬಳಿಕವೂ ಭಾರತದ ಅರ್ಥಿಕತೆ ದೃಢವಾಗಿದೆ: ವಿಶ್ವಬ್ಯಾಂಕ್ಕೇಂದ್ರ ಸರ್ಕಾರದ ನೋಟು ನಿಷೇಧದ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಾಗ್ದಾಳಿ ಮುಂದುವರೆಸಿರುವಂತೆಯೇ ಅತ್ತ ವಿಶ್ವಬ್ಯಾಂಕ್ ಮಾತ್ರ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಭಾರತದ ಆರ್ಥಿಕತೆ ದೃಢವಾಗಿದೆ ಎಂದು ಹೇಳಿದೆ.
ರಾವಣನಿಗೂ ಅಗಲವಾದ ಭುಜ ಇತ್ತು; ಮೋದಿ ಮೇಲೆ ಮಮತಾ ಮತ್ತೆ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣನಿಗೆ ಪರೋಕ್ಷವಾಗಿ ಹೋಲಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೋದಿ ಅವರು ಭಾರತೀಯ ನೋಟುಗಳನ್ನು ಮತ್ತೆ
ಸಾರ್ವಜನಿಕವಾಗಿ ಕೇಜ್ರಿವಾಲ್ ವಿರುದ್ಧ ಎಂದಿಗೂ ಮಾತನಾಡಲಿಲ್ಲ: ಜಂಗ್ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾರ್ವಜನಿಕವಾಗಿ ಎಂದಿಗೂ ಮಾತನಾಡಲಿಲ್ಲ ಎಂದು ದೆಹಲಿ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಬುಧವಾರ ಹೇಳಿದ್ದಾರೆ.
ಸಹರಾ ಡೈರಿ ಪ್ರಕರಣ: ಪ್ರಧಾನಿ ಮೋದಿ ವಿರುದ್ಧ ಎಸ್ಐಟಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ...
ಮೋದಿ ಮೇಲೆ ಮತ್ತೆ ಮನಮೋಹನ್ ಟೀಕಾಸ್ತ್ರ; 'ದುಷ್ಪರಿಣಾಮ ಇನ್ನು ಬಾಕಿಯಿದೆ'ಪ್ರಧಾನಿ ನರೇಂದ್ರ ಮೋದಿ ಅವರ ನೋಟು ಹಿಂಪಡೆತ ನಿರ್ಧಾರದ ಮೇಲೆ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಆರ್ಥಿಕ ವ್ಯವಸ್ಥೆ ಈಗಾಗಲೇ ಕೆಟ್ಟ ಪರಿಣಾಮ
ನೋಟು ನಿಷೇಧ ವಿಫಲ; ಮೋದಿಯನ್ನು 'ನೇಣಿಗೇರಿಸಿ' ಸಿಪಿಐ-ಎಂ ಅಣಕು ಪ್ರದರ್ಶನಕೇರಳದ ೧೪ ಜಿಲ್ಲಾ ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವ ಕಮ್ಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಪ್ರಧಾನಿ ಮೋದಿ ಅವರನ್ನು ಅಣಕು ವಿಚಾರಣೆಗೆ ಒಳಪಡಿಸಿ
ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೋಟಿಸ್ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಬುಧವಾರ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, ಎಸ್ಬಿಐ ನೇತೃತ್ವದ ಬ್ಯಾಂಕ್ ಒಕ್ಕೂಟಕ್ಕೆ...
ಜನಸಂಖ್ಯೆ, ಪ್ರಜಾಪ್ರಭುತ್ವ ಮತ್ತು ಬೇಡಿಕೆ ಭಾರತದ ಶಕ್ತಿ: ಪ್ರಧಾನಿ ಮೋದಿಜನಸಂಖ್ಯೆ, ಪ್ರಜಾಪ್ರಭುತ್ವ ಮತ್ತು ಬೇಡಿಕೆಯೇ ಭಾರತದ ಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.
ನೋಟು ನಿಷೇಧ ನಂತರದ 3-4 ಲಕ್ಷ ಕೋಟಿ ರು. ಠೇವಣಿಗಳಲ್ಲಿ ತೆರಿಗೆ ವಂಚನೆಯ ಶಂಕೆ!ನವೆಂಬರ್ 8ರಂದು ಕೇಂದ್ರ ಸರ್ಕಾರ ನೋಟು ನಿಷೇಧ ಮಾಡಿದ ಬಳಿಕ ಈ ವರೆಗೂ ಸುಮಾರು 14 ಲಕ್ಷ ಕೋಟಿಗಳಷ್ಟು ಹಳೆಯ 500 ಮತ್ತು 1000 ರು.ಮುಖಬೆಲೆಯ ನೋಟುಗಳು ಬ್ಯಾಂಕಿಗೆ ಜಮೆಯಾಗಿದ್ದು, ಈ ಪೈಕಿ 3-4 ಲಕ್ಷ ಕೋಟಿ ವಹಿವಾಟುಗಳು ಶಂಕಿತ ವಹಿವಾಟು ಎಂದು ಗುರುತಿಸಲಾಗಿದೆ.
5 ರಾಜ್ಯಗಳಲ್ಲಿ ಪ್ರಧಾನಿ ಮತ್ತು ಇತರೆ ರಾಜಕೀಯ ನಾಯಕರ ಹೋರ್ಡಿಂಗ್ ಗಳನ್ನು ತೆರವುಗೊಳಿಸಿ: ಚುನಾವಣಾ ಆಯೋಗಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ರಾಜಕೀಯ ನಾಯಕರ ಭಾವಚಿತ್ರವಿರುವ...
ರಾಜ್ಯದಲ್ಲಿ 33 ಹೊಸ ತಾಲ್ಲೂಕು ರಚನೆಗೆ ಸಿಎಂ ಸಮ್ಮತಿ: ಕಾಗೋಡು ತಿಮ್ಮಪ್ಪರಾಜ್ಯದಲ್ಲಿ 33 ಹೊಸ ತಾಲ್ಲೂಕು ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ಬಜೆಟ್ನಲ್ಲಿ ಹೊಸ...
ನಾನೊಬ್ಬ ಭಾರತೀಯನೆಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ: ಪೋರ್ಚುಗಲ್ ಪ್ರಧಾನಿ ಆಂಟೋನಿಯೋ ಕೋಸ್ಟಾತಾನೊಬ್ಬ ಭಾರತೀಯನೆಂದು ಹೇಳಿಕೊಳ್ಳಲು ನನಗೆ ಅತ್ಯಂತ ಹೆಮ್ಮೆ ಎನ್ನಿಸುತ್ತದೆ ಎಂದು ಪೋರ್ಚುಗಲ್ ಪ್ರಧಾನಿ ಡಾ.ಆಂಟೋನಿಯೋ ಕೋಸ್ಟಾ ಅವರು ಭಾನುವಾರ ಹೇಳಿದ್ದಾರೆ.
ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಬಳಕೆ ಅಬಾಧಿತ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್!ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಗಳ ಬಳಕೆ ಸ್ಥಗಿತಗೊಳ್ಳುವ ಆತಂಕ ಎದುರಿಸಿದ್ದ ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಸರ್ಕಾರದ ಆಶ್ವಾಸನೆ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಕಾರ್ಡ್ ಬಳಕೆ ಮೇಲಿನ ನಿರ್ಬಂಧ ನಿರ್ಧಾರವನ್ನು ಮುಂದೂಡಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video