ನಿರ್ಭಯ್ ಕ್ಷಿಪಣಿ ಪರೀಕ್ಷೆ ನಾಲ್ಕನೇ ಬಾರಿಯೂ ವಿಫಲ!ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ (ಡಿಆರ್ಡಿಒ) ಅಭಿವೃದ್ಧಿ ಪಡಿಸಿರುವ ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯುವ ನಿರ್ಭಯ್ ಕ್ಷಿಪಣಿ ನಾಲ್ಕನೇ ಬಾರಿ ನಡೆದ ಪರೀಕ್ಷಾರ್ಥ ಪ್ರಯೋಗಲ್ಲೂ ವಿಫಲವಾಗಿದೆ ಎಂದು ತಿಳಿದುಬಂದಿದೆ.
ರಾಜ್ಯಾದ್ಯಂತ ಎಸಿಬಿ ದಾಳಿ; 7 ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಖಲೆಗಳ ಶೋಧಭ್ರಷ್ಟ ಅಧಿಕಾರಿಗಳು ಹಾಗೂ ಕಾಳಧನಿಕರ ವಿರುದ್ಧ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ರಾಜ್ಯಾದ್ಯಂತ ದಾಳಿ ನಡೆಸಿದ್ದಾರೆ.
26 ಸಾವಿರ ಕೋಟಿ ರು. ಅನುದಾನಕ್ಕೆ ಫಲಾನುಭವಿಗಳ ಪತ್ತೆಯೇ ಇಲ್ಲ: ಸಿಎಜಿ ಮಾಹಿತಿಕೇಂದ್ರ ಸರ್ಕಾರದ ಇಬ್ಬರು ಸಚಿವರು ವಿವಿಧ ಕಾರ್ಯಗಳಿಗೆ ಬಿಡುಗಡೆ ಮಾಡಿದ್ದ ಸುಮಾರು 26 ಸಾವಿರ ಕೋಟಿ ರು.ಹಣದ ಫಲಾನುಭವಿಗಳ ಪತ್ತೆಯೇ ಇಲ್ಲ ಎಂದು ಭಾರತದ ಮಹಾಲೇಖಪಾಲ(ಸಿಎಜಿ)ರು ಮಾಹಿತಿ ಹೊರ ಹಾಕಿದ್ದಾರೆ.
ತಮಿಳುನಾಡು ಮುಖ್ಯ ಕಾರ್ಯದರ್ಶಿ ಮನೆ, ಕಚೇರಿ ಮೇಲೆ ಐಟಿ ದಾಳಿ, 18 ಲಕ್ಷ ರು. ಮೌಲ್ಯದ ಹೊಸ ನೋಟ್ ಜಪ್ತಿತಮಿಳುನಾಡಿನ ರಾಜಕೀಯ ನಾಯಕರಿಗೆ ಶಾಕ್ ನೀಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆ ಸರ್ಕಾರದ ಮುಖ್ಯ...
ಚೆನ್ನೈ ಐಟಿ ದಾಳಿ: ಟಿಟಿಡಿ ಸದಸ್ಯ ಶೇಖರ್ ರೆಡ್ಡಿ ಸೇರಿ ಮೂವರ ಬಂಧನಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಮಲ ತಿರುಪತಿ ದೇವಸ್ಥಾನ ಸಮಿತಿ ಟ್ರಸ್ಟಿಯಲ್ಲೊಬ್ಬರಾದ ಚೆನ್ನೈ ಮೂಲದ...
ಬಿಪಿಎಲ್ ಕಾರ್ಡ್ ದಾರರಿಗೆ ನಗದು ಕೂಪನ್, ಇನ್ಮುಂದೆ ಕಿರಾಣಿ ಅಂಗಡಿಯಲ್ಲೂ ಸಿಗುತ್ತೆ ಪಡಿತರರಾಜ್ಯ ಸರ್ಕಾರ ಪಡಿತರ ವಿತರಣೆಯನ್ನು ಜನಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ನಿಗದಿತ ಕಿರಾಣಿ...
ಮಾಲಿನ್ಯದ ವಿರುದ್ಧ ಸಮರ; ದೆಹಲಿಯಲ್ಲಿ ಬಸ್ ಪ್ರಯಾಣ ದರ ಭಾರಿ ಕಡಿತಸಾರ್ವಜನಿಕ ಪ್ರಯಾಣ ವ್ಯವಸ್ಥೆಯನ್ನು ಉಪಯೋಗಿಸಲು ಜನರಿಗೆ ಉತ್ತೇಜಿಸಿ, ಮಾಲಿನ್ಯದ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಬುಧವಾರ ಜನವರಿ ತಿಂಗಳಿಗೆ ಬಸ್ ಪ್ರಯಾಣ ದರದಲ್ಲಿ ಭಾರಿ
ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ ೨೦೧೬ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಕನ್ನಡ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ ೨೦೧೬ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
೧೯೮೪ ಸಿಖ್ ವಿರೋಧಿ ಗಲಭೆ ಪ್ರಕರಣ; ಸಜ್ಜನ್ ಕುಮಾರ್ ಗೆ ನಿರೀಕ್ಷಣಾ ಜಾಮೀನು೧೯೮೪ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರಿಗೆ ಬುಧವಾರ ಇಲ್ಲಿನ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ನೋಟ್ ನಿಷೇಧ ನಮ್ಮ ಆಶಯ ಅಲ್ಲ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಯೂಟರ್ನ್ಪ್ರಧಾನಿ ನರೇಂದ್ರ ಮೋದಿ ಅವರ ನೋಟ್ ನಿಷೇಧ ನಿರ್ಧಾರವನ್ನು ಬೆಂಬಲಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು...
ನಗದು ರಹಿತ ವೇತನ ಪಾವತಿಗಾಗಿ ಕೇಂದ್ರದ "ಸುಗ್ರೀವಾಜ್ಞೆ"ಗೆ ಕ್ಯಾಬಿನೆಟ್ ಅನುಮೋದನೆ!ನಗದು ರಹಿತ ವ್ಯವಸ್ಥೆ ಉತ್ತೇಜನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, ದೇಶದ ಎಲ್ಲ ನೌಕರರ ವೇತವನ್ನು ನಗದು ರಹಿತವಾಗಿ ಮಾಡಲು ನಿರ್ಧರಿಸಿದೆ.
ಕೆವೈಸಿಯುಕ್ತ ಖಾತೆಗೆ 5 ಸಾವಿರಕ್ಕೂ ಮೇಲ್ಪಟ್ಟ ಹಳೆಯ ನೋಟುಗಳ ಜಮೆಗೆ ಅವಕಾಶ!ಕೇಂದ್ರ ಸರ್ಕಾರ ಇದೀಗ ತನ್ನ ನಿಯಮಾವಳಿಯಲ್ಲಿ ಸಣ್ಣ ಪ್ರಮಾಣದ ಸಡಿಲಿಕೆ ತೋರಿದ್ದು, ಕೆವೈಸಿಯುಕ್ತ ಖಾತೆಗೆ 5 ಸಾವಿರಕ್ಕೂ ಮೇಲ್ಪಟ್ಟ ಹಳೆಯ ನೋಟುಗಳನ್ನು ಒಂದಕ್ಕಿಂತ ಹೆಚ್ಚು ಬಾರಿ ಜಮೆ ಮಾಡುವ ಅವಕಾಶ ನೀಡಿದೆ.
ಭುವನೇಶ್ವರ ಬಂದ್: ಬಿಜೆಪಿ-ಬಿಜೆಡಿ ಕಾರ್ಯಕರ್ತರ ನಡುವೆ ಮಾರಾಮಾರಿಕೊಲೆ ಪ್ರಕರಣ ಮತ್ತು ಸೆಕ್ಸ್ ವಿಡಿಯೋದಲ್ಲಿ ಭುವನೇಶ್ವರ ಮೇಯರ್ ಅನಂತ ನಾರಾಯಣ ಜೇನ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಭಾರತೀಯ ಜನತಾ ಪಕ್ಷ
ಆರು ಒಪ್ಪಂದಗಳಿಗೆ ಭಾರತ - ಕಿರ್ಗಿಸ್ತಾನ ಸಹಿಪ್ರವಾಸೋದ್ಯಮ, ಕೃಷಿ, ಗಣಿಗಾರಿಕೆ ಸೇರಿದಂತೆ ಆರು ಒಪ್ಪಂದಗಳಿಗೆ ಭಾರತ ಹಾಗೂ ಕಿರ್ಗಿಸ್ತಾನ ಮಂಗಳವಾರ ಸಹಿ ಹಾಕಿವೆ.
ಆರ್ ಬಿ ಐ ಬಳಿ ಅಗತ್ಯಕ್ಕೂ ಮಿಗಿಲಾದ ನಗದು ದಾಸ್ತಾನು ಇದೆ: ಜೇಟ್ಲಿಡಿಸೆಂಬರ್ ೩೦ ರವರೆಗಷ್ಟೇ ಅಲ್ಲ, ಅದರ ನಂತರಕ್ಕೂ ಬೇಕಾಗುವಷ್ಟು ಅಗತ್ಯವಾದ ನಗದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಳಿಯಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video