ಅದ್ದೂರಿಯಾಗಿ ಮದುವೆ ಮಾಡಿದ ಜನಾರ್ದನ ರೆಡ್ಡಿಯನ್ನು ಏಕೆ ಬಂಧಿಸಬಾರದು: ಕೇಂದ್ರಕ್ಕೆ ಕಾಂಗ್ರೆಸ್ಸಂಸತ್ ಚಳಿಗಾಲದ ಅಧಿವೇಶನ ಬುಧವಾರದಿಂದ ಆರಂಭವಾಗಿದ್ದು, ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯ ಸಭೆಯಲ್ಲಿ....
ಉತ್ತರಪ್ರದೇಶ ಬ್ಯಾಂಕ್, ಎಟಿಎಂಗಳ ಎದುರು ಘರ್ಷಣೆ-ಹಿಂಸಾಚಾರ; ಪೋಲೀಸರ ಲಾಠಿ ಚಾರ್ಜ್ನಗದು ಪಡೆಯಲು ಬ್ಯಾಂಕ್ ಮತ್ತು ಎಟಿಎಂಗಳ ಎದುರು ಸರತಿ ಸಾಲು ಹನುಮಂತನ ಬಾಲದಂತೆ ಬೆಳೆಯುತ್ತಿದ್ದು, ಉತ್ತರಪ್ರದೇಶದ ಬಹುತೇಕ ಪ್ರದೇಶಗಳಲ್ಲಿ ಜನರು ಧೃತಿಗೆಟ್ಟು ಹಿಂಸೆ ಮತ್ತು ಆಸ್ತಿಪಾಸ್ತಿಗಳ
ಹಾಲು ಉತ್ಪಾದಕರ ಪ್ರೋತ್ಸಾಹ ಧನ ಒಂದು ರುಪಾಯಿ ಹೆಚ್ಚಳ: ಸಿಎಂ ಸಿದ್ದರಾಮಯ್ಯಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಒಂದು ರುಪಾಯಿ ಹೆಚ್ಚಿಸುವುದಾಗಿ...
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವುದು ಮಾಧ್ಯಮಗಳ ಜವಾಬ್ದಾರಿ: ಪ್ರಧಾನಿಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಅಗತ್ಯತೆಯನ್ನು ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವುಗಳ ಮೇಲೆ ಬಾಹ್ಯ ಒತ್ತಡ ಸಮಾಜಕ್ಕೆ ಒಳ್ಳೆಯದಲ್ಲ ಎಂದು ಬುಧವಾರ ಹೇಳಿದ್ದಾರೆ.
ದೆಹಲಿಯಲ್ಲಿ ತನ್ನ ಮಕ್ಕಳನ್ನೇ ಕೊಂದ ಖಿನ್ನ ವ್ಯಕ್ತಿದೆಹಲಿಯ ಮಹೇಂದ್ರ ಪಾರ್ಕ್ ನ ೪೩ ವರ್ಷದ ನಿವಾಸಿ ತನ್ನಿಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ಘಟನೆ ಬುಧವಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯಸಭೆ: ತರಕಾರಿ ಕೊಳ್ಳಲೂ ಕೂಡ ಜನರ ಬಳಿ ಹಣವಿಲ್ಲ: ಸಮಾಜವಾದಿ ಪಕ್ಷಕೇಂದ್ರ ಸರ್ಕಾರದ ನೋಟು ನಿಷೇಧ ವಿಚಾರ ರಾಜ್ಯಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಪ್ರಮುಖ ವಿಪಕ್ಷ ಕಾಂಗ್ರೆಸ್ ಎನ್ ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಸರ್ಕಾರದ ಸೂಚನೆ ಇದ್ದರೂ ಎಟಿಎಂಗಳು ಭರ್ತಿಯಾಗಿಲ್ಲ ಏಕೆ?: ಬ್ಯಾಂಕ್ ಗಳಿಗೆ ಕೇಂದ್ರದ ಪ್ರಶ್ನೆ500 ಮತ್ತು 1000 ರು.ನೋಟುಗಳ ನಿಷೇಧ ಬೆನ್ನಲ್ಲೇ ಎಟಿಎಂಗಳಿಗೆ 100ರು.ಗಳನ್ನು ಭರ್ತಿ ಮಾಡುವಂತೆ ಸೂಚನೆ ನೀಡಿದ್ದರೂ ಸಾಕಷ್ಟು ಎಟಿಎಂಗಳು ಖಾಲಿಯಾಗಿದ್ದರ ಕುರಿತಂತೆ ಕೇಂದ್ರ ಸರ್ಕಾರ ಬ್ಯಾಂಕುಗಳನ್ನು ತರಾಟೆಗೆ ತೆಗೆದುಕೊಂಡಿದೆ.
ಕಿಡ್ನಿ ಸಮಸ್ಯೆಗೆ ಎಐಐಎಂಎಸ್ ನಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ಚಿಕಿತ್ಸೆಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಎಐಐಎಂಎಸ್) ಚಿಕಿತ್ಸೆ ಪಡೆಯುತ್ತಿದ್ದಾರೆ
ಚಳಿಗಾಲ ಅಧಿವೇಶನ: ಕಪ್ಪು ಹಣ ವಿರುದ್ಧ ಕ್ರಮಕ್ಕೆ ಸಹಕರಿಸಲು ಎಲ್ಲ ಪಕ್ಷಗಳಿಗೆ ಮೋದಿ ಕೋರಿಕೆಮುಂಬರಲಿರುವ ಚಳಿಗಾಲದ ಅಧಿವೇಶನದ ಕಾರ್ಯಸೂಚಿ ಪಟ್ಟಿಗಾಗಿ ಕರೆದಿದ್ದ ಸರ್ವ ಪಕ್ಷ ಸಭೆಯಲ್ಲಿ ರಾಷ್ಟ್ರದ ಹಿತಾಸಕ್ತಿಯಿಂದ ಕಪ್ಪು ಹಣ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮಗಳಿಗೆ ಸಹಕರಿಸಬೇಕೆಂದು ಎಲ್ಲ
ಮೋದಿ ಇವೆಲ್ಲವನ್ನೂ ಮಾಡಿದ್ರೆ ಅವರ ಪಾದ ಪೂಜೆ ಮಾಡ್ತೇನೆ: ಕಾಂಗ್ರೆಸ್ ಶಾಸಕಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟುಗಳನ್ನು ನಿಷೇಧಿಸಿದ್ದು ಒಳ್ಳೆಯ ನಿರ್ಧಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿರುವ...
ನೋಟು ರದ್ದತಿ; ಸಹಕಾರ ನೀಡುವುದನ್ನು ಪರಿಶೀಲಿಸುತ್ತೇವೆ ಎಂದ ಪ್ರಮುಖ ಬ್ಯಾಂಕ್ ಒಕ್ಕೂಟಬ್ಯಾಂಕ್ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಿದರೆ ಕೇಂದ್ರ ಸರ್ಕಾರದ ನೋಟು ಹಿಂಪಡೆದ ನಿರ್ಧಾರಕ್ಕೆ ನೀಡಿರುವ ಸಹಕಾರವನ್ನು ಮುಂದುವರೆಸುವುದರ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ ಎಂದು ಪ್ರಮುಖ
ನೋಟು ಹಿಂಪಡೆತ; ಜನರ ತೊಂದರೆಗಳನ್ನು ಚರ್ಚಿಸಿದ ಮಮತಾ ಮತ್ತು ಠಾಕ್ರೆ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆದಿರುವ ಕೇಂದ್ರ ಸರ್ಕಾರದ ನಡೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಬುರ್ಖಾ ನಿಷೇಧ ಅರ್ಜಿಯನ್ನು ವಜಾ ಮಾಡಿದ ದೆಹಲಿ ಹೈಕೋರ್ಟ್ಭದ್ರತಾ ಕಾರಣಗಳಿಗಾಗಿ ಮತ್ತು ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಮುಂದಿಟ್ಟುಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಖಾ, ಹೆಲ್ಮೆಟ್ ಮತ್ತು ಮುಖ ಕವಚ ಧರಿಸುವುದನ್ನು
ಜನರ ತೊಂದರೆಯ ಬಗ್ಗೆ ಸಹಾನುಭೂತಿ ಕೂಡ ತೋರಿಸದ ಜಯಲಲಿತಾ: ಸ್ಟಾಲಿನ್ತಮಿಳುನಾಡು ವಿಧಾನಸಭಾ ವಿರೋಧಪಕ್ಷದ ಅಧ್ಯಕ್ಷ, ಡಿ ಎಂ ಕೆ ಮುಖಂಡ ಸ್ಟಾಲಿನ್, ನೋಟು ಹಿಂಪಡೆತದಿಂದ ತೊಂದರೆಗೆ ಒಳಗಾಗಿರುವ ಜನರ ತೊಂದರೆಗಳಿಗೆ ಮುಖ್ಯಮಂತ್ರಿ ಜಯಲಲಿತಾ
ನೋಟು ನಿಷೇಧ ಎಫೆಕ್ಟ್: 1.5 ಲಕ್ಷ ಕೋಟಿಗೇರಿದ ಬ್ಯಾಂಕ್ ಠೇವಣಿ ಮೊತ್ತ!500 ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಬಳಿಕ ಬ್ಯಾಂಕುಗಳಿಗೆ ಹರಿದುಬರುತ್ತಿರುವ ಠೇವಣಿಗಳ ಮೊತ್ತ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ವಿವಿಧ ಬ್ಯಾಂಕುಗಳ ಠೇವಣಿ ಮೊತ್ತ ಬರೊಬ್ಬರಿ 1.5ಲಕ್ಷ ಕೋಟಿಗೆ ಏರಿಕೆಯಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್