ನಗದು ಬಿಕ್ಕಟ್ಟು; ಮತ್ತೆ ಮೋದಿ ಮೇಲೆ ಕೇಜ್ರಿವಾಲ್ ವಾಗ್ದಾಳಿನಗದು ಬಿಕ್ಕಟ್ಟಿನಿಂದ ಸಾಮಾನ್ಯ ಜನಕ್ಕೆ ಇನ್ನಿಲ್ಲದ ಸಂಕಟ ತಂದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅಂತರ್ಜಾಲ ಸುದ್ದಿ ತಾಣ ಅನಾವರಣನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಸಂಸ್ಥೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮೊದಲ ಅಂತರ್ಜಾಲ ಆವೃತ್ತಿಯನ್ನು ಸೋಮವಾರ ಅನಾವರಣಗೊಳಿಸಿದೆ.
ನೋಟ್ ನಿಷೇಧ: ಹೆದ್ದಾರಿಗಳಲ್ಲಿ ಟೋಲ್ ರದ್ದು ನ.18ರವರೆಗೆ ವಿಸ್ತರಣೆಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 14ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ...
ಕಪ್ಪುಹಣದ ಬಳಿಕ ಬೇನಾಮಿ ಆಸ್ತಿ ಮೇಲೆ ಪ್ರಧಾನಿ ಮೋದಿ ಕಣ್ಣು!500 ಮತ್ತು 1000 ರು.ನೋಟುಗಳನ್ನು ನಿಷೇಧಿಸುವ ಮೂಲಕ ಕಪ್ಪುಹಣದ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದ್ದ ಪ್ರಧಾನಿ ಮೋದಿ ಇದೀಗ ತಮ್ಮ ಮುಂದಿನ ಗುರಿ ಬೇನಾಮಿ ಆಸ್ತಿ ಎಂದು...
ಭಾರತಕ್ಕೆ ಯುಎನ್ಎಸ್ ಸಿ ಸದಸ್ಯತ್ವಕ್ಕೆ ಭದ್ರತಾ ಮಂಡಳಿಯ ಬಹುತೇಕ ಸದಸ್ಯ ರಾಷ್ಟ್ರಗಳ ಬೆಂಬಲವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವಕ್ಕೆ ಮಂಡಳಿಯ ಬಹುತೇಕ ಸದಸ್ಯ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ.
ಎಟಿಎಂಗಳ ಸಂಪೂರ್ಣ ಕಾರ್ಯನಿರ್ವಹಣೆಗೆ ಇನ್ನೂ 2 ರಿಂದ 3 ವಾರ ಬೇಕು: ಅರುಣ್ ಜೇಟ್ಲಿಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ದೇಶದಲ್ಲಿ ನಗದು ಹಣಕ್ಕಾಗಿ ಜನ ಪರದಾಡುತ್ತಿದ್ದು, ಇನ್ನೂ ಎರಡರಿಂದ ಮೂರು ವಾರದಲ್ಲಿ...
ಜಯಲಲಿತಾ ಸಂಪೂರ್ಣ ಗುಣಮುಖ, ಡಿಸ್ಚಾರ್ಜ್ ದಿನಾಂಕ ಇನ್ನೂ ನಿಗದಿ ಮಾಡಿಲ್ಲ: ಆಸ್ಪತ್ರೆತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ...
ಇಂದಿನಿಂದ ಎಟಿಎಂ ತೆರೆಯುವಂತೆ ಆರ್ ಬಿಐ ಸೂಚನೆ; ಆದರೂ ಎಟಿಎಂಗಳು ಬಂದ್!500 ಮತ್ತು 1000 ರು.ಗಳ ನೋಟ್ ಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶದ ಬಳಿಕ ಶುಕ್ರವಾರದಿಂದ ಆರಂಭವಾಗಬೇಕಿದ್ದ ಎಟಿಎಂಗಳು ಇನ್ನೂ ಬಾಗಿಲು ತೆರೆದಿಲ್ಲ.
ಇನ್ನೂ 3 ದಿನ ಹಳೆ ನೋಟ್ ಗಳ ಸ್ವೀಕಾರ, ಹೆದ್ದಾರಿಗಳಲ್ಲಿ ಟೋಲ್ ರದ್ದು ನ.14ರವರೆಗೆ ವಿಸ್ತರಣೆಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 11ರ ಮಧ್ಯರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...
ಕೇರಳ ಬ್ಯಾಂಕ್ ನಲ್ಲಿ ೫.೫ ಲಕ್ಷ ಜಮಾ ಮಾಡಲು ಬಂದಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವುಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೋರ್ (ಎಸ್ ಬಿ ಟಿ) ನಲ್ಲಿ ಹಣ ಜಮಾ ಮಾಡಲು ಬಂದಿದ್ದ ಕೇರಳ ವಿದ್ಯುಚ್ಛಕ್ತಿ ಮಂಡಳಿಯ ಸಿಬ್ಬಂದಿಯೊಬ್ಬರು ಆ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಪ್ರಾಣ
ಚಿಂತೆ ಬೇಡ..ರಾತ್ರಿ 9ರವರೆಗೂ ಬ್ಯಾಂಕ್ ಕಾರ್ಯ ನಿರ್ವಹಣೆ!500 ಮತ್ತು 1000 ನೋಟುಗಳ ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಕೆಲ ಬ್ಯಾಂಕ್ ಗಳು ಮುಂದೆ ಬಂದಿದ್ದು, ರಾತ್ರಿ 9ರವೆರಗೂ ಕಾರ್ಯ ನಿರ್ವಹಿಸಲು ತಾವು ಸಿದ್ಧ ಎಂದು ಹೇಳಿವೆ.
ಮುಸ್ಲಿಂ ವಿರೋಧಿ ನೀತಿಗಳನ್ನು ಕೈಬಿಡುವಂತೆ ಡೊನಾಲ್ಡ್ ಟ್ರಂಪ್ ಗೆ ಆಗ್ರಹಿಸಿದ ಪಾಕಿಸ್ತಾನಿ ತಾಲಿಬಾನ್ಮುಸ್ಲಿಂ ವಿರೋಧಿ ನೀತಿಗಳನ್ನು ಕೈಬಿಡುವಂತೆ ಮತ್ತು ದೇಶದಲ್ಲಿ ಬಂಧಿಸಿರುವ ಮುಸ್ಲಿಮರನ್ನು ಬಿಡುಗಡೆ ಮಾಡುವಂತೆ ಅಮೆರಿಕಾದಲ್ಲಿ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಡಿಯು ಪ್ರಾಧ್ಯಾಪಕಿ ಸುಂದರ್ ಅವರನ್ನು ಬಂಧಿಸುವುದಿಲ್ಲ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಛತ್ತೀಸಘರ್ಛತ್ತೀಸಘರ್ ನ ಸುಕ್ಮಾ ಜಿಲ್ಲೆಯಲ್ಲಿ ಕೊಲೆಯಾಗಿರುವ ಆದಿವಾಸಿ ಸಮುದಾಯಕ್ಕೆ ಸೇರಿದ ಶಮಂತ್ ಬಘೇಲ್ ಅವರ ಕೊಲೆ ಆರೋಪ ಪ್ರಕರಣದಲ್ಲಿ ಹೆಸರಿಸಲಾಗಿರುವ ದೆಹಲಿ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ
ಹೊಸ ಅವತಾರದಲ್ಲಿ ಮತ್ತೆ ಬರಲಿದೆ 1000 ರು. ನೋಟು!ಇನ್ನು ಕೆಲವೇ ದಿನಗಳಲ್ಲಿ ಹೊಸ 1000 ರು. ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂದು ಕೇಂದ್ರ ವಿತ್ತ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ನೋಟ್ ನಿಷೇಧದ ಬಳಿಕ ತೆರೆದ ಬ್ಯಾಂಕ್ ಗಳು; ನೋಟ್ ಬದಲಾವಣೆಗಾಗಿ ಸಾಲುಗಟ್ಟಿ ನಿಂತ ಜನ500 ಮತ್ತು 1000 ಮುಖಬೆಲೆಯ ನೋಟುಗಳು ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಬ್ಯಾಂಕ್ ಗಳು ಕಾರ್ಯಾರಂಭ ಮಾಡಿದ್ದು, ಹಳೆಯ ನೋಟುಗಳ ಬದಲಾವಣೆಗೆ ಜನತೆ ಬ್ಯಾಂಕ್ ಗಳ ಮುಂದೆ ಮುಗಿಬಿದ್ದಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್