ಪ್ರಧಾನ ಸುದ್ದಿ

ವರುಣ್ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಿ: ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ!

ದೇಶಾದ್ಯಂತ ವರುಣ್ ಗಾಂಧಿ ಅವರ ಹನಿ ಟ್ರಾಪ್ ಹಗರಣದ ಕುರಿತು ಭಾರಿ ಚರ್ಚೆಗಳು ಸುದ್ದಿಯಾಗಿರುವ ಸಂದಂರ್ಭದಲ್ಲಿ ಭಾರತೀಯ ಜನತಾ ಪಕ್ಷ ಮಾತ್ರ ಈ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ವರುಣ್ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಿ: ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ!