ಭಾರತ ಹೆಚ್ಚು ಸಹಿಷ್ಣುವಾಗದ ಹೊರತು ಏಳ್ಗೆಯ ಸಮಾಜ ಕಟ್ಟಲು ಅಸಾಧ್ಯ: ಚಿದಂಬರಂಭಾರತ ಏಳ್ಗೆಗೆ ಅಸಹಿಷ್ಣುತೆ ಮಾರಕ ಎಂದು ಮಾಜಿ ವಿತ್ತ ಸಚಿವ ಪಿ ಚಿದಂಬರಂ ಎಚ್ಚರಿಸಿದ್ದಾರೆ.
'ತ್ರಿವಳಿ ತಲಾಖ್' ಖಂಡಿಸಿ ಮಹಿಳಾ ಸಮಾನ ಹಕ್ಕುಗಳ ಪರ ಹೇಳಿಕೆ ನೀಡಿದ ಮೋದಿಮುಸ್ಲಿಂ ಸಮುದಾಯದಲ್ಲಿ ಮಹಿಳಾ ಸಮಾನ ಹಕ್ಕುಗಳ ಪರವಾಗಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ತ್ರಿವಳಿ ತಲಾಖ್ (ವಿವಾಹ ವಿಚ್ಚೇಧನ) ಅನ್ನು ಖಂಡಿಸಿದ್ದಾರೆ.
ಹಿಂದೂಗಳು ಜನಸಂಖ್ಯೆ ಹೆಚ್ಚಿಸಿಕೊಳ್ಳಬೇಕು: ಕೇಂದ್ರ ಸಚಿವ ಗಿರಿರಾಜ್ ಸಿಂಗ್ಹೆಚ್ಚು ಮಕ್ಕಳನ್ನು ಹೆರುವ ಮೂಲಕ ಹಿಂದೂಗಳು ತಮ್ಮ ಜನಸಂಖ್ಯೆಯನ್ನು ವೃದ್ಧಿಸಿಕೊಳ್ಳುವತ್ತ ಗಂಭೀರವಾಗಿ ಚಿಂತಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ಹೇಳಿದ್ದಾರೆ.
ಜಯಾ ಆರೋಗ್ಯದ ಬಗ್ಗೆ ವದಂತಿಗೆ ಬಂಧನ ಉತ್ತರವಲ್ಲ: ಎನ್ಎಚ್ಆರ್ ಸಿತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯಕ್ಕೆ ಸಂಬಂಧಿಸಿದ ವದಂತಿಗಳೆ ಜನರ ಬಂಧನ ಉತ್ತರವಲ್ಲ...
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ...
ಜಯಾ ಆರೋಗ್ಯದಲ್ಲಿ ಚೇತರಿಕೆ, ಅಮ್ಮಾ ಮಾತನಾಡುತ್ತಿದ್ದಾರೆ: ಆಸ್ಪತ್ರೆಕಳೆದ ಹಲವು ದಿನಗಳಿಂದ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ..
ಸಾಂಬಾ ಸೆಕ್ಟರ್ ನಲ್ಲಿ ಶಂಕಿತ ಪಾಕಿಸ್ತಾನ ಗೂಢಚಾರಿ ಬಂಧನ!ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಪರ ಗೂಢಚಾರಿಕೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಭಾರತೀಯ ಸೇನೆ ಅಧಿಕಾರಿಗಳು ಬಂಧಿಸಿದ್ದಾರೆ.
ಜೆ ಎನ್ ಯು ಎಬಿವಿಪಿ ಸದಸ್ಯರು ನಜೀಬ್ ನನ್ನು ಕೊಲ್ಲಬೇಕು ಎಂದಿದ್ದರು: ಪ್ರತ್ಯಕ್ಷದರ್ಶಿಅಕ್ಟೋಬರ್ 14 ರ ರಾತ್ರಿ ಸುಮಾರು 30 ಎಬಿವಿಪಿ ಸದಸ್ಯ ವಿದ್ಯಾರ್ಥಿಗಳ ಗುಂಪು ಜೆ ಎನ್ ಯು ವಿದ್ಯಾರ್ಥಿ ನಜೀಬ್ ಅಹಮದ್ ವಿರುದ್ಧ ಏಟು, ಬೈಗುಳ ಮತ್ತು ಜನಾಂಗೀಯ ನಿಂದನೆಯ ಸುಳಿಮಳೆಗೈದಿದ್ದರು ಮತ್ತು
ಗಿಲಾನಿ ಪುತ್ರ ಬಂಧನ; ಭೇಟಿ ಮಾಡುವುದಕ್ಕೆ ಕುಟುಂಬಕ್ಕೆ ತಡೆಸರ್ಕಾರಿ ಆಸ್ಪತ್ರೆಯ ವೈದ್ಯ ಮತ್ತು ಹುರಿಯತ್ ಮುಖಂಡ ಸಯ್ಯದ್ ಅಲಿ ಷಾ ಗಿಲಾನಿ ಅವರ ಹಿರಿಯ ಪುತ್ರನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಮೂಲಗಳು
ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಸಿಎಂ ಪರ್ಸೇಕರ್ ಒಪ್ಪಿಗೆ!ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದ ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಒಪ್ಪಿಗೆ ನೀಡಿದ್ದು, ಶುಕ್ರವಾರ ನಡೆಯಬೇಕಿದ್ದ ಸಂಧಾನ ಸಭೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ.
ಹನಿಟ್ರ್ಯಾಪ್: ಹುಡುಗಿಯರಿಗಾಗಿ ದೇಶದ ರಕ್ಷಣಾ ಮಾಹಿತಿ ಕಳವು ಮಾಡಿ ವಿದೇಶಕ್ಕೆ ನೀಡಿದ ವರುಣ್ ಗಾಂಧಿ?ಬಿಜೆಪಿ ಸಂಸದ ವರುಣ್ ಗಾಂಧಿ ಅವರನ್ನು ವಿದೇಶಿ ಶಸ್ತ್ರಾಸ್ತ್ರ ದಲ್ಲಾಳಿಗಳು ಹನಿಟ್ರ್ಯಾಪ್ ಮಾಡುವ ಮೂಲಕ ದೇಶದ ಅಮೂಲ್ಯ ಮತ್ತು ತೀರಾ ಗೌಪ್ಯವಾದ ರಕ್ಷಣಾ ಮಾಹಿತಿಗಳನ್ನು ಕಳವು ಮಾಡಿಸಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬರುತ್ತಿದೆ.
ಹನಿ ಟ್ರ್ಯಾಪ್ ಆರೋಪ ಸತ್ಯಕ್ಕೆ ದೂರವಾದದ್ದು: ವರುಣ್ ಗಾಂಧಿಹನಿಟ್ರ್ಯಾಪ್ ಆರೋಪ ಸತ್ಯಕ್ಕೆ ದೂರವಾದದ್ದು, ಇಂತಹ ಹಾಸ್ಯಾಸ್ಪದ ಮತ್ತು ಅಸಂಬದ್ಧ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.
ಆತ್ಮಹತ್ಯೆಗೂ ಮುನ್ನ ಕುಟುಂಬದ ಬಗ್ಗೆ ಯೋಚಿಸಿ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಮನವಿಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿಮ್ಮ ಕುಟುಂಬದ ಬಗ್ಗೆ ಯೋಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ...
ಜಯಾ ಆರೋಗ್ಯದ ಬಗ್ಗೆ ವದಂತಿ, ಟ್ರಾಫಿಕ್ ರಾಮಸ್ವಾಮಿ ವಿರುದ್ಧ ಕೇಸ್ ದಾಖಲುತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಿರುವ ಆರೋಪದ ಮೇಲೆ...
ಭಾರತೀಯ ನೌಕಾಪಡೆಗೆ ಮತ್ತೊಂದು ಅಸ್ತ್ರ; ಐಎನ್ಎಸ್ ತಿಹಾಯು ಸೇನೆಗೆ ಸೇರ್ಪಡೆಅತ್ಯಾಧುನಿಕ ಐಎನ್ ಎಸ್ ಅರಿಹಂತ್ ಸೇನೆಗೆ ಸೇರ್ಪಡೆಯಾದ ಬೆನ್ನಲ್ಲೇ ಮತ್ತೊಂದು ಅತ್ಯಾಧುನಿಕ ನೌಕೆ ಐಎನ್ ಎಸ್ ತಿಹಾಯು ಭಾರತೀಯ ಸೇನೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್