ಸಚಿವ ಎ.ಮಂಜು ನೀಡಿದ ಗಿಫ್ಟ್ ಸ್ವೀಕರಿಸಲು ಸಿಎಂ ನಕಾರ!ದುಬಾರಿ ಹ್ಯೂಬ್ಲೆಟ್ ವಾಚ್ ಗಿಫ್ಟ್ ಪಡೆದು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷ್ಮೆ ಮತ್ತು...
ಮುಂದಿನ ಆದೇಶದವರೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿಸಿ: ಸುಪ್ರೀಂ ಆದೇಶಮುಂದಿನ ಆದೇಶದವರೆಗೆ ತಮಿಳುನಾಡಿಗೆ ನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಮಂಗಳವಾರ ಸುಪ್ರೀಂ ಕೋರ್ಟ್...
ಸ್ವೀಡಿಷ್ ಅಕಾಡೆಮಿ ಕರೆಗೆ ಸ್ಪಂದಿಸದ 2016 ನೊಬೆಲ್ ಸಾಹಿತ್ಯ ಪ್ರಶಸ್ತಿ ವಿಜೇತ ಬಾಬ್ ಡೈಲನ್ಬಾಬ್ ಡೈಲನ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿ ಸೋತಿದ್ದೇವೆ ಎಂದು ಅವರಿಗೆ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ಘೋಷಿಸಿದ ಹಲವು ದಿನಗಳ ನಂತರ ಸ್ವೀಡಿಷ್ ಅಕಾಡೆಮಿ ತಿಳಿಸಿದೆ.
ರಾಜಕೀಯ ಉದ್ದೇಶದಿಂದ ಅಯೋಧ್ಯೆಗೆ ಭೇಟಿ ನೀಡಿಲ್ಲ: ಮಹೇಶ್ ಶರ್ಮಾತಮ್ಮ ಅಯೋಧ್ಯೆ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಅಯೋಧ್ಯೆಯಲ್ಲಿ ರಾಮ ದೇಗುಲ ನಿರ್ಮಿಸುವ ವಿಚಾರಕ್ಕೂ ಯಾವುದೇ ಸಂಬಂಧವೂ ಇಲ್ಲ, ಯಾತ್ರಿಕರನ್ನು ...
ದಿನಾಂತ್ಯದಲ್ಲಿ ಮಧ್ಯಂತರ ಆದೇಶ; ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೇಳಿಕೆಬಹು ನಿರೀಕ್ಷಿತ ಕಾವೇರಿ ಮದ್ಯಂತರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮಂಗಳವಾರ ಆರಂಭವಾಗಿದ್ದು, ದಿನದಂತ್ಯದಲ್ಲಿ ಮದ್ಯಂತರ ಆದೇಶ ನೀಡಬೇಕಾಗುತ್ತದೆ ಎಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ.
ಬ್ರಿಕ್ಸ್ ನಲ್ಲಿ ಜೆಇಎಂ. ಎಲ್ ಇಟಿ ಉಗ್ರ ಸಂಘಟನೆಗಳ ಹೆಸರು ಪ್ರಸ್ತಾಪಕ್ಕೆ ಅಡ್ಡಿಯಾದ ಚೀನಾ!ಪಾಕಿಸ್ತಾನ ಪ್ರಾಯೋಜಿತ ಉಗ್ರ ಸಂಘಟನೆಗಳಾದ ಲಷ್ಕರ್ ಇ ತೊಯ್ಬಾ ಹಾಗೂ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗಳ ಹೆಸರು ಪ್ರಸ್ತಾಪಕ್ಕೆ ಚೀನಾ ಅಡ್ಡಗಾಲು ಹಾಕಿತ್ತು ಎಂದು ಹೇಳಲಾಗುತ್ತಿದೆ.
ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ಇಂದು ತಜ್ಞರ ವರದಿ ಸಲ್ಲಿಕೆತೀವ್ರ ಕುತೂಹಲ ಕೆರಳಿಸಿರುವ ಕಾವೇರಿ ವಿವಾದ ಸಂಬಂಧ ಕಾವೇರಿ ಜಲಾನಯನ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಕೇಂದ್ರದ ತಜ್ಞರ ತಂಡ ಸೋಮವಾರ ಸುಪ್ರೀಂ ಕೋರ್ಟ್ ಗೆ ತನ್ನ ವರದಿಯನ್ನು ಸಲ್ಲಿಸಲಿದೆ.
ನಾಳೆ ಚೆನ್ನೈಗೆ ಪ್ರಧಾನಿ ಮೋದಿ ಭೇಟಿ, ಜಯಾ ಆರೋಗ್ಯ ವಿಚಾರಣೆಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ...
ಕೊಲೆ ಆಪಾದಿತರ ಜೊತೆ ಬಿಹಾರ ಸಚಿವನ ಫೋಟೋ; ವರದಿ ಕೇಳಿದ ಸುಪ್ರೀಂ ಕೋರ್ಟ್ಬಿಹಾರ ಸಚಿವ ತೇಜ್ ಪ್ರತಾಪ್ ಸಿಂಗ್ ಅವರೊಂದಿಗೆ ಕ್ರಿಮಿನಲ್ ಆಪಾದಿತರು ಫೋಟೋ ತೆಗೆಸಿಕೊಂಡಿದ್ದಾರೆ ಎಂಬ ದೂರಿನ ಮೇರೆಗೆ, ಆ ಫೋಟೋ ತೆಗೆದಿರುವ ದಿನ ಅವರು ಆಪಾದಿತರಾಗಿದ್ದರೆ
ಭಾರತ 2016 ರಲ್ಲಿ 90 ಬಾರಿ ಕದನವಿರಾಮ ಉಲ್ಲಂಘಿಸಿದೆ: ಪಾಕಿಸ್ತಾನಜಮ್ಮು ಮತ್ತು ಕಾಶ್ಮೀರದಲ್ಲಿ, 2003 ರ ಕನವಿರಾಮವನ್ನು ಭಾರತ 90 ಬಾರಿ ಉಲ್ಲಂಘಿಸಿದೆ ಎಂದು ಪಾಕಿಸ್ತಾನ ಸೋಮವಾರ ಆರೋಪಿಸಿದೆ.
ನಾಲ್ಕು ಒಪ್ಪಂದಗಳಿಗೆ ಭಾರತ-ಬ್ರೆಜಿಲ್ ಸಹಿಗೋವಾದ ಸಾಷ್ಟಿ ನಗರದಲ್ಲಿ ಸೋಮವಾರ ನಡೆದ ದ್ವಿಪಕ್ಷೀಯ ಮಾತುಕತೆ ನಂತರ ವೇಳೆ ಭಾರತ ಹಾಗೂ ಬ್ರೆಜಿಲ್ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ.
ಗುಂಪುಗಾರಿಕೆ ಮನಸ್ಥಿತಿಯ ಟ್ವಿಟರ್ ತಂಟೆಕೋರತನದ ಸುಡುಗಾಡು: ಚೇತನ್ ಭಗತ್ಸಾಮಾಜಿಕ ಜಾಲತಾಣಗಳ ಕುಚೋದ್ಯಕ್ಕೆ ಸಾಮಾನ್ಯವಾಗಿ ಗುರಿಯಾಗುವ ಜನಪ್ರಿಯ ಲೇಖಕ ಚೇತನ್ ಭಗತ್, ಟ್ವಿಟರ್ ತಂಟೆಕೋರತನದ ಸುಡುಗಾಡಾಗಿ ಮಾರ್ಪಟ್ಟಿದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಗೆ ಕಾವೇರಿ ತಜ್ಞರ ಸಮಿತಿ ವರದಿ ಸಲ್ಲಿಕೆಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕದನಕ್ಕೆ ಕಾರಣವಾಗಿದ್ದ ಕಾವೇರಿ ವಿವಾದ ಸಂಬಂಧ ಕೇಂದ್ರ ಸರ್ಕಾರ ರಚನೆ ಮಾಡಿದ್ದ ತಜ್ಞರ ಸಮಿತಿ ಸೋಮವಾರ ಬೆಳಗ್ಗೆ ಸುಪ್ರೀಂ ಕೋರ್ಟ್ ಗೆ ತನ್ನ ವರದಿಯನ್ನು ಸಲ್ಲಿಸಿದೆ.
ವಿಶ್ವದ ಅತಿ ಹಿರಿಯ 38 ವರ್ಷದ ಪಾಂಡಾ ಹಾಂಕಾಂಗ್ ನಲ್ಲಿ ನಿಧನವಿಶ್ವದ ಅತಿ ಹೆಚ್ಚು ವಯಸ್ಸಿನ ಪಾಂಡಾ, 38 ವರ್ಷದ ಜಿಯಾ ಜಿಯಾ, ಮೃಗಾಲಯದಲ್ಲಿ ನಿಧಾನವಾಗಿದೆ. ಇದು ಮನುಷ್ಯ 114 ವರ್ಷ ಬದುಕುವುದಕ್ಕೆ ಸಮ ಎನ್ನಲಾಗಿದೆ.
ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ ರಜನಿಕಾಂತ್ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾನುವಾರ ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ತಮಿಳುನಾಡು ಮುಖ್ಯಮಂತ್ರಿ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್