ತರ್ತು ಪ್ರವಾಸ ದಾಖಲೆಗಳ ಮೇಲೆ ವಿಜಯ್ ಮಲ್ಯ ಭಾರತಕ್ಕೆ ಬರಬಹುದು: ಇಡಿವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಮರುಪಾವತಿಸದೇ ವಿದೇಶಕ್ಕೆ ಪರಾರಿಯಾಗಿರುವ...
ಕಾವೇರಿಗಾಗಿ ಪ್ರಧಾನಿ ಕಚೇರಿಗೆ ಎಐಎಡಿಎಂಕೆ ಸಂಸದರ ಪರೇಡ್ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಎಐಎಡಿಎಂಕೆಯ...
ತಮಿಳುನಾಡಿಗೆ 6 ದಿನಗಳ ಕಾಲ ನೀರು ಹರಿಸುವುದಾಗಿ ಸುಪ್ರೀಂಗೆ ತಿಳಿಸಿದ ಕರ್ನಾಟಕಸೆಪ್ಟೆಂಬರ್ 30ರಂದು ನೀಡಿದ ಆದೇಶದಂತೆ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ 6 ದಿನಗಳ ಕಾಲ ನೀರು ಹರಿಸುವುದಾಗಿ ಮಂಗಳವಾರ ಕರ್ನಾಟಕ...
ಸೆ.30ರ ಆದೇಶ ಮಾರ್ಪಾಡಿಗೆ "ಸುಪ್ರೀಂ"ಗೆ ಅರ್ಜಿ; ಮಂಡಳಿ ರಚನೆ ಸಂಸತ್ತಿನ ಜವಾಬ್ದಾರಿ ಎಂದ ಕೇಂದ್ರ ಸರ್ಕಾರಕಾವೇರಿ ವಿವಾದ ಸಂಬಂಧ ಈ ಹಿಂದೆ ಸೆಪ್ಟೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸ್ವತಃ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಬಾರಾಮುಲ್ಲಾ ಉಗ್ರ ದಾಳಿ: ಸೈನಿಕರಿಂದ ಪ್ರಾಣ ಉಳಿಸಿಕೊಳ್ಳಲು ನದಿಗೆ ಹಾರಿದ ಉಗ್ರ!ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದ ಉಗ್ರರ ಪೈಕಿ ಓರ್ವ ಉಗ್ರ ಪ್ರಾಣ ಉಳಿಸಿಕೊಳ್ಳಲು ಝೇಲಂ ನದಿಗೆ ಹಾರಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾನ ಉಳಿಸಿಕೊಳ್ಳಲು ಪಾಕ್ ಪರದಾಟ: ಭಾರತ ದಾಳಿ ನಡೆಸಿಲ್ಲ ಎಂದು ಸಾಬೀತುಪಡಿಸಲು ಗಡಿಗೆ ಮಾಧ್ಯಮಗಳ ಪರೇಡ್!ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ಸೀಮಿತ ದಾಳಿ ಬಳಿಕ ವಿಶ್ವ ಸಮುದಾಯದ ಎದುರು ತೀವ್ರ ಮುಖಭಂಗಕ್ಕೀಡಾಗಿರುವ ಪಾಕಿಸ್ತಾನ ಇದೀಗ ತನ್ನ ಮಾನ ಉಳಿಸಿಕೊಳ್ಳಲು ಪರದಾಡುತ್ತಿದ್ದು, ಭಾರತದಿಂದ ಸೀಮಿತ ದಾಳಿಯೇ ನಡೆದಿಲ್ಲ ಎಂದು ಸಾಬೀತು ಪಡಿಸಲು ಗಡಿಗೆ ಮಾಧ್ಯಮಗಳ ಪರೇಡ್ ನಡೆಸಿದೆ.
ಕಾವೇರಿ ವಿವಾದ: ಕೇಂದ್ರದಿಂದ ನಂಬಿಕೆದ್ರೋಹ ಎಂದ ತಮಿಳುನಾಡು ರಾಜಕೀಯ ಪಕ್ಷಗಳುಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಯೂ ಟರ್ನ್ ಹೊಡೆದಿರುವ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರಾಜಕೀಯ ಪಕ್ಷಗಳು...
ರಾಜ್ಯದ ರೈತರ ಬೆಳೆಗೂ ನೀರು: ವಿಧಾಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರಕಳೆದ ಸೆಪ್ಟೆಂಬರ್ 23ರಂದು ವಿಶೇಷ ಅಧಿವೇಶ ಕರೆದು ಕಾವೇರಿ ನೀರು ಕುಡಿಯಲು ಮಾತ್ರ ಎಂದು ವಿಧಾನಸಭೆಯಲ್ಲಿ ನಿರ್ಣಯ...
'ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿ ಅಂತ ಕೇಂದ್ರಕ್ಕೆ ಹೇಳುವ ಅಧಿಕಾರ ಸುಪ್ರೀಂಗೆ ಇಲ್ಲ'ಕಳೆದ ಸೆ.30ರಂದು ನಾಲ್ಕು ದಿನದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದ ಸುಪ್ರೀಂ ಕೋರ್ಟ್ ಗೆ ತೀವ್ರ....
ರಾಜ್ಯದ ರೈತರ ಬೆಳೆಗೆ ನೀರು: ವಿಧಾಸಭೆಯಲ್ಲಿ ನಿರ್ಣಯ ಮಂಡನೆಕಳೆದ ಬಾರಿ ವಿಶೇಷ ಅಧಿವೇಶ ಕರೆದು ಕಾವೇರಿ ನೀರು ಕುಡಿಯಲು ಮಾತ್ರ ಎಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದ ರಾಜ್ಯ...
ಮೋದಿಗೆ ಎಚ್ಚರಿಕೆ ಟಿಪ್ಪಣಿ ಹೊತ್ತಿದ್ದ ಪಾರಿವಾಳ ಭಾರತೀಯ ಪೊಲೀಸರು ವಶಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡುವ ಟಿಪ್ಪಣಿ ಹೊತ್ತಿದ್ದ ಪಾರಿವಾಳವೊಂದನ್ನು ಭಾರತೀಯ ಪೊಲೀಸರು ಸೋಮವಾರ ವಶಕ್ಕೆ
ಕಾವೇರಿ ಸಮಸ್ಯೆ ಪರಿಶೀಲಿಸುವುದಾಗಿ ಮೋದಿ ಭರವಸೆ: ಮಾಜಿ ಪಿಎಂ ದೇವೇಗೌಡರ ಉಪವಾಸ ಅಂತ್ಯಕಾವೇರಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಮೇಲೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ..
ಕೆಆರ್ ಎಸ್ ಕಟ್ಟಿದ್ದು ನಾವು, ಆದರೂ ನಾವು ನೀರು ಬಳಸಿಕೊಳ್ಳುವಂತಿಲ್ಲ: ಸಿದ್ದರಾಮಯ್ಯಕೃಷ್ಣರಾಜ ಸಾಗರ ಅಣೆಕಟ್ಟು ಕಟ್ಟಿದ್ದು ನಾವು, ಆದರೆ ನಾವೇ ನೀರನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಶಾಂತಿ ಸ್ಥಾಪನೆಗಾಗಿ ಇಂಡೋ-ಪಾಕ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಬಾನ್ ಕಿ ಮೂನ್ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಕೊನೆಗಾಣಿಸಿ ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ ಹೇಳಿದ್ದಾರೆ.
ಜಯಲಲಿತಾ ಆರೋಗ್ಯ ತಪಾಸಣೆಗೆ ಇಂಗ್ಲೆಂಡ್ ವೈದ್ಯತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯ ತಪಾಸಣೆಗೆ ಇಂಗ್ಲೆಂಡ್ ನಿಂದ ವಿಶೇಷ ವೈದ್ಯರನ್ನು ಕರೆಸಲಾಗಿದೆ ಎಂಬ ಸುದ್ದಿಗಳು ಕೇಳಿಬಂದಿವೆ. ಆದರೆ ಜಯಲಲಿತಾ ಅವರ ಆರೋಗ್ಯ ಸ್ಥಿತಿಯ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್