ಕಾವೇರಿ ಕಿಚ್ಚು: ರಾಜ್ಯದ ಜನತೆಯ ಕ್ಷಮೆಯಾಚಿಸಿದ ಅಂಬರೀಶ್ಕಾವೇರಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸದಿರುವುದಕ್ಕೆ ಬೇಸರ ಇದೆ. ಈ ಸಂಬಂಧ ನಾನು ರಾಜ್ಯದ ಜನತೆಯ ಕ್ಷಮೆಯಾಚಿಸುತ್ತೇನೆ...
ಆದಾಯ ತೆರಿಗೆ ನೋಟಿಸ್ ಹಿಂದೆ ಬಿಜೆಪಿ ಪಕ್ಷದ ಪಿತೂರಿ ಇದೆ: ದೆಹಲಿ ಸಚಿವತಾವು ಹೂಡಿಕೆ ಮಾಡಿರುವ ಮೂರು ಸಂಸ್ಥೆಗಳ ವಿರುದ್ಧ ಆದಾಯ ತೆರಿಗೆ ನೋಟಿಸ್ ನೀಡಿರುವ ಹಿಂದೆ ಬಿಜೆಪಿ ಪಕ್ಷದ ಪಿತೂರಿ ಇದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಬುಧವಾರ ಹೇಳಿದ್ದಾರೆ.
ಕಾವೇರಿ ವಿವಾದ: ನಾಳೆ ದೆಹಲಿಗೆ ಸಿಎಂ ಪ್ರಯಾಣಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ಗುರುವಾರ ಕೇಂದ್ರ ಸರ್ಕಾರ ಕರ್ನಾಟಕ ಹಾಗೂ ತಮಿಳುನಾಡು...
ರಾಜ್ಯ ಪಿ ಎಸ್ ಯು ಸಿಬ್ಬಂದಿಗಳಿಗೆ 476 ಕೋಟಿ ಬೋನಸ್ ಘೋಷಿಸಿದ 'ಅಮ್ಮ'ರಾಜ್ಯ ಸರ್ಕಾರದ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳ (ಪಿ ಎಸ್ ಯು) ಸಿಬ್ಬಂದಿಗಳಿಗೆ ತಮಿಳು ನಾಡಿನ ಮುಖ್ಯಮಂತ್ರಿ ಬಂಪರ್ ಕೊಡುಗೆ ನೀಡಿದ್ದಾರೆ. 2015-16 ನೇ ಸಾಲಿಗೆ 476.71 ಕೋಟಿ
"ಪ್ರಧಾನಿ ಮೋದಿ ಸಂಯಮವನ್ನು ಲಘುವಾಗಿ ಪರಿಗಣಿಸಿದರೆ, "ಪಾಕ್ ಬಹಿಷ್ಕೃತ ರಾಷ್ಟ್ರ"ವಾಗುವ ಅಪಾಯ"ಭಾರತದ ಸಂಯಮವನ್ನು ಲಘುವಾಗಿ ಪರಿಗಣಿಸಿದರೆ ಪಾಕಿಸ್ತಾನ ಬಹಿಷ್ಕೃತ ರಾಷ್ಟ್ರವಾಗುವ ಅಪಾಯವಿದೆ ಎಂದು ಅಮೆರಿಕದ ಖ್ಯಾತ ಪತ್ರಿಕೆ ಎಚ್ಚರಿಸಿದೆ.
ಬೆಂಗಳೂರು ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆಬಹು ನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ ಜಿ.ಪದ್ಮಾವತಿ ಅವರು ಬುಧವಾರ ಆಯ್ಕೆಯಾಗಿದ್ದಾರೆ.
ಕಾವೇರಿ ವಿವಾದ: ಆಪೊಲೋ ಆಸ್ಪತ್ರೆಯಲ್ಲೇ ಸಭೆ ನಡೆಸಿದ ಜಯಾಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಬಿಳುತ್ತಿದ್ದಂತೆ ತಮಿಳುನಾಡು ಮುಖ್ಯಮಂತ್ರಿ...
'ಕಾವೇರಿ ನೀರು' ಮೋದಿ ಅಂಗಳಕ್ಕೆ: ಕರ್ನಾಟಕ, ತಮಿಳುನಾಡು ಸಿಎಂಗಳ ಸಭೆ ಕರೆಯುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆಕಾವೇರಿ ನದಿ ನೀರು ಹಂಚಿಕೆ ವಿವಾದ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಂಗಳಕ್ಕೆ ಬಂದಿದ್ದು, ಕರ್ನಾಟಕ ಹಾಗೂ ತಮಿಳುನಾಡು...
ರಾಜ್ಯಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ 18 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಕಾವೇರಿ ಹಿನ್ನಡೆ: ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ...
ತಮಿಳುನಾಡಿಗೆ ಕಾವೇರಿ ನೀರು ಬಿಡು ಅಂದಾಕ್ಷಣ ಬಿಡಲು ಸಾಧ್ಯವಿಲ್ಲ: ಸಿದ್ದರಾಮಯ್ಯತಮಿಳುನಾಡಿಗೆ ಕಾವೇರಿ ನೀರು ಬಿಡು ಅಂದಾಕ್ಷಣ ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ...
ಇರಿತಕ್ಕೊಳಗಾಗಿ ಮೃತಪಟ್ಟ ದೆಹಲಿ ಶಿಕ್ಷಕ ಕುಟುಂಬಕ್ಕೆ 1 ಕೋಟಿ ಪರಿಹಾರ: ಎಎಪಿ ಸರ್ಕಾರಇಬ್ಬರು ವಿದ್ಯಾರ್ಥಿಗಳಿಂದ ಇರಿತಕ್ಕೆ ಒಳಗಾಗಿ ಇಂದು ಮೃತಪಟ್ಟ ಶಾಲಾ ಶಿಕ್ಷಕರೊಬ್ಬರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡುವುದಾಗಿ ದೆಹಲಿ ಸರ್ಕಾರ ಮಂಗಳವಾರ ಘೋಷಿಸಿದೆ.
ರಾಜ್ಯಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶತಮಿಳುನಾಡಿಗೆ ಮತ್ತೆ 12 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ...
ಪ್ಯಾರಿಸ್ ಒಪ್ಪಂದದ ಬಗೆಗೆ ಮೋದಿ ಹೇಳಿಕೆಯನ್ನು ಸ್ವಾಗತಿಸಿದ ಫ್ರಾನ್ಸ್ಅಕ್ಟೋಬರ್ 2 ಗಾಂಧಿ ಜಯಂತಿಯಂದು ಜಾಗತಿಕ ತಾಪಮಾನವನ್ನು ಕುಗ್ಗಿಸಲು ಮಾಡಿಕೊಂಡಿರುವ ಪ್ಯಾರಿಸ್ ಒಪ್ಪಂದವನ್ನು ಅನುಷ್ಠಾನ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು
ಕೇರಳದ ಪೊಲೀಸ್ ವಶದಲ್ಲಿ ದಲಿತ ಯುವಕನಿಗೆ ಕಿರುಕುಳ ಆರೋಪ; ತನಿಖೆಗೆ ಆದೇಶಕೇರಳದಲ್ಲಿ ಪೋಲೀಸರ ಬಂಧನದಲ್ಲಿ ನಡೆದಿರುವ ಮತ್ತೊಂದು ದೌರ್ಜನ್ಯದ ಘಟನೆಯಲ್ಲಿ, ಸೂರಜ್ ಎಂಬ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತಮ್ಮ ತಂದೆ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್