ಸೆ.20ರ ಆದೇಶ ಪರಿಷ್ಕರಣೆ ಕೋರಿ ಕರ್ನಾಟಕ ಮನವಿ; ನಾಳೆ ಕರ್ನಾಟಕದ ಅರ್ಜಿ ವಿಚಾರಣೆಸೆಪ್ಟೆಂಬರ್ 20ರ ಆದೇಶವನ್ನು ಪರಿಷ್ಕರಿಸುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಡಿಸೆಂಬರ್ ಅಂತ್ಯದವರೆಗೂ ತ.ನಾಡಿಗೆ "ಕಾವೇರಿ" ನೀರು ಬಿಡಲು ಸಾಧ್ಯವಿಲ್ಲ: ಸುಪ್ರೀಂ ಗೆ ಕರ್ನಾಟಕಡಿಸೆಂಬರ್ ಅಂತ್ಯದವರೆಗೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ.
ಸುನಂದಾ ಪ್ರಕರಣ; ಅಳಿಸಿ ಹೋಗಿದ್ದ ಮೊಬೈಲ್ ಚಾಟ್ ವಿವರ ಕೇಳಿದ ಪೊಲೀಸರುಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕೆನಡಾದ ನ್ಯಾಯಾಂಗ ಇಲಾಖೆಗೆ ದೆಹಲಿ ಪೊಲೀಸರು ಪತ್ರ ಬರೆದಿದ್ದು, ಶಶಿ ತರೂರ್ ಮತ್ತು ಸುನಂದಾ ಪುಷ್ಕರ್
ಕರ್ನಾಟಕ, ತಮಿಳುನಾಡು ನೀರಿನ ಅಗತ್ಯತೆಯನ್ನು ಕಡಿಮೆ ಮಾಡಿಕೊಳ್ಳಬೇಕು: ದಿಗ್ವಿಜಯ್ ಸಿಂಗ್ಕಾವೇರಿ ನೀರಿನ ಹಂಚಿಕೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮತ್ತು ತಮಿಳುನಾಡು ಸ್ವಲ್ಪ ಪ್ರಮಾಣದ ನೀರಿನ ಅಗತ್ಯತೆಯನ್ನು ಕಡಿಮೆ...
ಪಾಕಿಸ್ತಾನ ಉಗ್ರ ರಾಷ್ಟ್ರ ಎಂದು ಘೋಷಿಸಲು ವಿಧೇಯಕ ಸಲ್ಲಿಸಿದ ರಾಜೀವ್ ಚಂದ್ರಶೇಖರ್ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಲು ರಾಜ್ಯ ಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಖಾಸಗಿ ಸದಸ್ಯರ ವಿಧೇಯಕವನ್ನು ಶನಿವಾರ ಸಲ್ಲಿಸಿದ್ದಾರೆ.
ತೆಲಂಗಾಣದಲ್ಲಿ ಭಾರಿ ಮಳೆ, ಸಿಎಂ ತವರು ಜಿಲ್ಲೆ ಮೇದಕ್ ನಲ್ಲಿ ಮೂವರು ಸಾವುಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಹೈದರಾಬಾದ್ ಸೇರಿದಂತೆ...
ಭಾರತೀಯ ಸೇನೆ ಮತ್ತು ವಾಯುಪಡೆ ಮುಖ್ಯಸ್ಥರನ್ನು ಭೇಟಿ ಮಾಡಿದ ಪ್ರಧಾನಿಪ್ರಧಾನಿ ನರೇಂದ್ರ ಮೋದಿ ಶನಿವಾರ ಭಾರತೀಯ ಸೇನೆ ಮತ್ತು ವಾಯುಪಡೆಯ ಮುಖ್ಯಸ್ಥರು ಹಾಗು ನೌಕಾದಳದ ಉಪ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಲಾಲು ಪ್ರಸಾದ್ ಕೃಪೆಯಿಂದ ನಿತೀಶ್ ಮುಖ್ಯಮಂತ್ರಿಯಾಗಿದ್ದಾರೆ: ಅಮರ್ ಸಿಂಗ್ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಕೃಪೆಯಿಂದ ಜೆ ಡಿ ಯು ಮುಖಂಡ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ, ಲಾಲು ಅವರಿಗೆ ಧನ್ಯವಾದಗಳು ಎಂದು ಸಮಾಜವಾದಿ ಪಕ್ಷದ
ಕಾವೇರಿ ಪರಿಹಾರಕ್ಕೆ ಇಂದು ವಿಶೇಷ ಅಧಿವೇಶನ: ಅಂತಿಮ ನಿರ್ಧಾರ ಸಾಧ್ಯತೆಎರಡು ರಾಜ್ಯಗಳ ವೈಮನಸ್ಸಿಗೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಶುಕ್ರವಾರ ವಿಶೇಷ ಅಧಿವೇಶನ ನಡೆಯಲಿದ್ದು, ಅಧಿವೇಶನದ ಬಳಿಕ ರಾಜ್ಯ ಸರ್ಕಾರ ಅಂತಿಮ...
ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರಕಾವೇರಿಕೊಳ್ಳದ ಜಲಾಶಗಳ ನೀರು ಕುಡಿಯಲು ಮಾತ್ರ ಬಳಸುವುದಾಗಿ ಶುಕ್ರವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ...
'ಕಾವೇರಿ' ಕಲಾಪ ಆರಂಭ: ಪ್ರತಿಪಕ್ಷಗಳಿಂದಲೇ ಪ್ರಸ್ತಾವನೆ ಮಂಡನೆಕಾವೇರಿ ವಿವಾದ ಕುರಿತಂತೆ ನಡೆಸಲಾಗುತ್ತಿರುವ ವಿಶೇಷ ಅಧಿವೇಶನ ಶುಕ್ರವಾರ ಆರಂಭಗೊಂಡಿದ್ದು, ಪ್ರತಿಪಕ್ಷಗಳ ನಾಯಕರೇ ಸದನದಲ್ಲಿಕಾವೇರಿ ವಿಚಾರವನ್ನು ಪ್ರಸ್ತಾವನೆ ಮಾಡಲಿದ್ದಾರೆ...
ನೀವು ಜೈಲಿಗೆ ವಾಪಸಾಗಲಿದ್ದೀರಿ: ಸಹರಾ ಮುಖ್ಯಸ್ಥರಿಗೆ ಸುಪ್ರೀಂ ಕೋರ್ಟ್!ಷೇರುದಾರರಿಗೆ ಹಣ ವಾಪಸ್ ಮಾಡದ ಪ್ರಕರಣದಡಿಯಲ್ಲಿ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಸಹಾರ ಸಂಸ್ಥೆ ಮುಖ್ಯಸ್ಥ ಸುಬ್ರತೋ ರಾಯ್ ಮತ್ತೆ ಜೈಲು ಹಕ್ಕಿಯಾಗುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ.
ಕಾವೇರಿ ವಿವಾದ: ಸುಪ್ರೀಂ ಕೋರ್ಟ್ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಉಮಾ ಭಾರತಿಗೆ ಸಿಎಂ ಮನವಿಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಆಂಧ್ರ ಪ್ರವಾಹದಲ್ಲಿ ಸಿಲುಕಿದ 47 ಪ್ರಯಾಣಿಕರನ್ನು ಹೊತ್ತ ಬಸ್47 ಪ್ರಯಾಣಿಕರನ್ನು ಹೊತ್ತ ಬಸ್ ಒಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪ್ರವಾಹದಲ್ಲಿ ಸಿಲುಕಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಕಣಿವೆಯಲ್ಲಿ ಪೆಲ್ಲೆಟ್ ಗನ್ ನಿಷೇಧಕ್ಕೆ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ನಕಾರಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಬಳಸುವ ಪೆಲ್ಲೆಟ್ ಗನ್ ಗಳ ಬಳಕೆಯ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ನಿರಾಕರಿಸಿದ್ದು,
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್